Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*
  • *25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ*
  • *ಪತ್ರಕರ್ತರ ಸ್ನೇಹಿತರ ಬಳಗ ಸೌಹಾರ್ದ ಕ್ರಿಕೆಟ್ : ಮೀಡಿಯಾ ಮಾಸ್ಟರ್ಸ್ ಚಾಂಪಿಯನ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಂಗಾಂಗ ದಾನ : ಜೆ.ಎಸ್.ಎಸ್ ಆಸ್ಪತ್ರೆ ಮೈಸೂರಿನಲ್ಲಿ ಯಶಸ್ವಿ ಮೂತ್ರಪಿಂಡ ಕಸಿ*
  • *ಮೇ 27 ರಂದು ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ*
  • *ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*
  • *ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಳೇ ತಾಲೂಕು ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ :  ಗಮನ ಸೆಳೆದ ಚಿಣ್ಣರ ನೃತ್ಯ ವೈಭವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಳೇ ತಾಲೂಕು ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ :  ಗಮನ ಸೆಳೆದ ಚಿಣ್ಣರ ನೃತ್ಯ ವೈಭವ*

ಮೇ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮೇ 17 :  ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದದ್ದು, ತಾಳ್ಮೆ, ಸಂಯಮ, ಶಿಕ್ಷಣ  ಸೇರಿದರೆ ಮಾತ್ರ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದು ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ನಾಪೋಕ್ಲು ಗ್ರಾ.ಪಂ ಸದಸ್ಯ ಹಾಗೂ ಸ್ಥಳದಾನಿ ಕುಲ್ಲೇಟಿರ ಅರುಣ್ ಬೇಬ ಹೇಳಿದರು.

ನಾಪೋಕ್ಲು ಬಳಿಯ ಹಳೇ ತಾಲೂಕಿನ ಶ್ರೀ ಭಗವತಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಹಳೇ ತಾಲೂಕು ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕಿ ಹಾಗೂ ಕಾರ್ಯಕರ್ತೆಯರ ಉತ್ತಮ ಸೇವೆ ಹಾಗೂ ಕಠಿಣ ಪರಿಶ್ರಮದಿಂದ ಈ ಅಂಗನವಾಡಿ ಕೇಂದ್ರವು ಮಡಿಕೇರಿ ತಾಲೂಕಿನಲ್ಲಿಯೇ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಮಾದರಿ ಅಂಗನವಾಡಿ ಪ್ರಶಸ್ತಿ ಪಡೆದಿರುವುದು ಶ್ಲಾಘನೀಯ,ಈ ಅಂಗನವಾಡಿಯಲ್ಲಿ ಇನ್ನು ಕೆಲವು ಸಮಸ್ಯೆಗಳಿದ್ದು, ಇದನ್ನು ಸರಿಪಡಿಸಿ ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಶಸ್ತಿಯನ್ನು ಪಡೆಯುವಂತ್ತಾಗಬೇಕು. ಇದಕ್ಕೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತೇನೆ ಎಂದು ಅರುಣ್ ಬೇಬ ಭರವಸೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಲ್ಲಮಾವಟಿ ವೃತ್ತದ ಮೇಲ್ವಿಚಾರಕಿ ಶೀಲಾ ಮಾತನಾಡಿ ಹಳೇ ತಾಲೂಕಿನ ವಿವಿಧ ಮಹಿಳಾ ಸಂಘಸಂಸ್ಥೆಯ ಪದಾಧಿಕಾರಿಗಳು ಮುತುವರ್ಜಿವಹಿಸಿ ಅಂಗನವಾಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಎಲ್ಲಾರೀತಿಯಲ್ಲಿ ಸಹಕಾರ ನೀಡಿದ್ದಾರೆ. ಅಲ್ಲದೆ ಇಲಾಖೆಯಿಂದ ಸಿಗುವ ಎಲ್ಲಾ ಸೌಲಭ್ಯವನ್ನು ಉತ್ತಮ ರೀತಿಯಲ್ಲಿ ಬಳಸುವಲ್ಲಿ ಈ ಅಂಗನವಾಡಿ ಕೇಂದ್ರ ಯಶಸ್ವಿಯಾಗಿದೆ.ಅದರಂತೆ ಇಲ್ಲಿನ ಶಿಕ್ಷಕಿ ಭಾಗ್ಯವತಿ ಅವರ ಉತ್ತಮ ಸೇವೆಯನ್ನು ಗುರುತಿಸಿ ಜಿಲ್ಲಾಮಟ್ಟದ ಅತ್ಯುತ್ತಮ ಅಂಗನವಾಡಿ ಶಿಕ್ಷಕಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.ಬಹಳ ಮುಖ್ಯವಾಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕೇಂದ್ರಕ್ಕೆ ಸ್ಥಳವನ್ನು ನೀಡುವ ಮೂಲಕ ಸಹಕಾರ ನೀಡಿದ ದಾನಿಗಳಾದ ಕುಲ್ಲೇಟಿರ ಅರುಣ್ ಬೇಬ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದ ಅವರು ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಕ್ಕೆ ಇಲಾಖೆಯಿಂದ ಸಿಗುವ ಎಲ್ಲಾ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮಲ್ಲಿ ಹಳೇತಾಲೂಕಿನ ಛಾಯಾ ಅವರಿಗೆ ಸೀಮಂತ ಕಾರ್ಯಕ್ರಮ ನಡೆಸಲಾಯಿತು. ಬಳಿಕ ನಡೆದ ಮಕ್ಕಳ ವಿವಿಧ ನೃತ್ಯ ವೈಭವದ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರನ್ನು ರಂಜಿಸಿತು.

ಈ ಸಂದರ್ಭ ನಾಪೋಕ್ಲು ಗ್ರಾ. ಪಂ. ಸದಸ್ಯರಾದ ಕುಂದೈರಿರ ರೇಖಾ, ಕುಲ್ಲೇಟಿರ ಹೇಮಾ,ಮಹಿಳಾ ಸಮಾಜದ ಮಾಜಿ ಅಧ್ಯಕ್ಷೆ ಬೊಳ್ಳಮ್ಮ ನಾಣಯ್ಯ,ಅಂಗನವಾಡಿ ಶಿಕ್ಷಕಿ ಭಾಗ್ಯವತಿ, ಸಹಾಯಕಿ ಮಮತ,ಭಗವತಿ ಮಹಿಳಾ ಸಮಾಜದ ಸದಸ್ಯೆ ದೇವಕಿ, ನಿವೃತ ಅಂಗನವಾಡಿ ಶಿಕ್ಷಕಿ ಮೀನಾ, ತಾಲ್ಲೂಕು ಅಂಗನವಾಡಿ ಸಂಘದ ಅಧ್ಯಕ್ಷೆ ಪವಿತ್ರ, ಕಾರ್ಯದರ್ಶಿ ಆಶಲತಾ,ಸ್ತ್ರೀಶಕ್ತಿ ಮತ್ತು ಸ್ವಸಾಯ ಸಂಘದ ಸದಸ್ಯರು ಹಾಗೂ ಮಕ್ಕಳ ಪೋಷಕರು ಮತ್ತಿತರರು ಹಾಜರಿದ್ದರು.

ವರದಿ :ಝಕರಿಯ ನಾಪೋಕ್ಲು  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 24 : ಸಮಾಜದಲ್ಲಿ ಕೋಮು ಪ್ರಚೋದನೆ, ದ್ವೇಷ ಭಾಷಣ, ಗಲಭೆ ಸೃಷ್ಟಿ ಹಾಗೂ ಗೋ…

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026

*25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*

ಮೇ 24, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ*

ಮೇ 24, 2026

*ಪತ್ರಕರ್ತರ ಸ್ನೇಹಿತರ ಬಳಗ ಸೌಹಾರ್ದ ಕ್ರಿಕೆಟ್ : ಮೀಡಿಯಾ ಮಾಸ್ಟರ್ಸ್ ಚಾಂಪಿಯನ್*

ಮೇ 24, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಂಗಾಂಗ ದಾನ : ಜೆ.ಎಸ್.ಎಸ್ ಆಸ್ಪತ್ರೆ ಮೈಸೂರಿನಲ್ಲಿ ಯಶಸ್ವಿ ಮೂತ್ರಪಿಂಡ ಕಸಿ*

ಮೇ 24, 2026

*ಮೇ 27 ರಂದು ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ*

ಮೇ 24, 2026

*ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*

ಮೇ 23, 2026

*ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್

ಮೇ 23, 2026

*ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*

ಮೇ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.