Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*
  • *ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*
  • *’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
  • *ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನೂತನ ಶಾಸಕರಿಂದ ಸರ್ವ ಜನಾಂಗ ಅಭಿವೃದ್ಧಿಯಾಗಲಿದೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನೂತನ ಶಾಸಕರಿಂದ ಸರ್ವ ಜನಾಂಗ ಅಭಿವೃದ್ಧಿಯಾಗಲಿದೆ*

ಮೇ 17, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 17 : ಚುನಾವಣೆಗು ಮೊದಲು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಕೊಡಗು ಜಿಲ್ಲೆಯ ಇಬ್ಬರು ನೂತನ ಶಾಸಕರು ಈಡೇರಿಸಲಿದ್ದು, ಸರ್ವಜನಾಂಗ ಅಭಿವೃದ್ಧಿಯಾಗಲಿದೆ ಎಂದು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚುನಾವಣೆಗೂ ಮೊದಲು ಕ್ಷೇತ್ರದಲ್ಲಿ ಸಂಚರಿಸಿ ಜನಸಾಮಾನ್ಯರ ಕಷ್ಟಗಳನ್ನು ಅರಿತು ಸ್ಪಂದಿಸುತ್ತಿದ್ದ ರೀತಿಗೆ ಉತ್ತರವಾಗಿ ಇಂದು ಮತದಾರರು ಗೆಲುವು ತಂದುಕೊಟ್ಟಿದ್ದಾರೆ. ಪೊನ್ನಣ್ಣ ಅವರು ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದರೊಂದಿಗೆ ಜನರ ಕನಸು ನನಸು ಮಾಡಲಿದ್ದಾರೆ. ಜಾತ್ಯತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿಪರ ಚಿಂತನೆಯೊಂದಿಗೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು. ಆ ಮೂಲಕ ಸರ್ಕಾರ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣವನ್ನು ಸೃಷ್ಟಿಸಬೇಕೆಂದು ಮನವಿ ಮಾಡಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಪೋಕ್ಲು ಬ್ಲಾಕ್ ವ್ಯಾಪ್ತಿಯಲ್ಲಿ 11,500 ಮತಗಳನ್ನು ಗಳಿಸಿದ್ದ ಕೆ.ಜಿ.ಬೋಪಯ್ಯ ಅವರು ಈ ಬಾರಿ ಮೂರೂವರೆ ಸಾವಿರ ಮತಗಳಿಗೆ ಕುಸಿತ ಕಂಡಿದ್ದಾರೆ. ಇದು ಕಾಂಗ್ರೆಸ್ ಮೇಲೆ ಜನರು ತೋರಿರುವ ಒಲವಿಗೆ ಸಾಕ್ಷಿಯಾಗಿದೆ ಎಂದು ಇಸ್ಮಾಯಿಲ್ ಅಭಿಪ್ರಾಯಪಟ್ಟರು.
ಸುದ್ದಿಗೋಷ್ಠಿಯಲ್ಲಿ ನಾಪೋಕ್ಲು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಿ.ಎ.ಸುಬೀರ್, ಪ್ರಮುಖರಾದ ಕೆ.ಯು.ಶಾಫಿ ಎಡಪಾಲ ಹಾಗೂ ನರಿಯಂದಡ ಗ್ರಾ.ಪಂ ಸದಸ್ಯ ಕೆ.ಯು.ಮೊಹಮ್ಮದ್ ಎಡಪಾಲ ಉಪಸ್ಥಿರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 17, 2026

*ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*

ಮಾರ್ಚ್ 17, 2026

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.17 : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಆರು ಬ್ಲಾಕ್ ಗಳ ನೂತನ ಅಧ್ಯಕ್ಷರುಗಳನ್ನು…

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.