Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*
  • *ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*
  • *’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
  • *ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಪರದಂಡ ಚಂಗಪ್ಪ ಸಂಸ್ಮರಣಾ ದಿನಾಚರಣೆ : ಗ್ರಾಮ ವ್ಯವಸ್ಥೆಯ ಆದರ್ಶಗಳು ಪುನರ್ ನಿರ್ಮಾಣವಾಗಬೇಕು : ಡಾ.ತೇಜ್ ಪೂವಯ್ಯ ಆಶಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಪರದಂಡ ಚಂಗಪ್ಪ ಸಂಸ್ಮರಣಾ ದಿನಾಚರಣೆ : ಗ್ರಾಮ ವ್ಯವಸ್ಥೆಯ ಆದರ್ಶಗಳು ಪುನರ್ ನಿರ್ಮಾಣವಾಗಬೇಕು : ಡಾ.ತೇಜ್ ಪೂವಯ್ಯ ಆಶಯ*

ಮೇ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 18 : ಪರದಂಡ ಚಂಗಪ್ಪ ಅವರ ಕೃತಿಯಲ್ಲಿ ಕಂಡು ಬರುವ ಗ್ರಾಮ ವ್ಯವಸ್ಥೆಯ ಆದರ್ಶಗಳು ಮತ್ತೊಮ್ಮೆ ಪುನರ್ ನಿರ್ಮಾಣವಾಗಬೇಕೆಂದು ಬೆಂಗಳೂರಿನ ಓಶಿಯಾನಿಕ್ ಕಾಲೇಜ್ ಆಫ್ ಹೈಯರ್ ಎಜುಕೇಶನ್ ಚೇರ್‍ಮೆನ್ ಡಾ.ತೇಜ್ ಪೂವಯ್ಯ ನಡಿಕೇರಿಯಂಡ ಆಶಯ ವ್ಯಕ್ತಪಡಿಸಿದರು.
ಅಲ್ಲಾರಂಡ ರಂಗಚಾವಡಿ ಹಾಗೂ ಪರದಂಡ ಚಂಗಪ್ಪ ಕುಟುಂಬಸ್ಥರ ಸಹಯೋಗದಲ್ಲಿ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆದ ಪರದಂಡ ಚಂಗಪ್ಪ ಅವರ 105ನೇ ಸಂಸ್ಮರಣಾ ದಿನವನ್ನು ಉದ್ಘಾಟಿಸಿ ಮಾತನಾಡಿದರು.
ಪರದಂಡ ಚಂಗಪ್ಪ ಅವರ ಕೃತಿಯಲ್ಲಿ ಕೊಡಗಿನ ಎಲ್ಲಾ ಸಮುದಾಯಗಳು ಕೊಡವ ಭಾಷಿಕ ಸಮುದಾಯದ ಪುರಾತನ ಗ್ರಾಮ ವ್ಯವಸ್ಥೆಯಲ್ಲಿ ಒಟ್ಟಾಗಿ ಬಾಳುತ್ತಿದ್ದರು. ಒಂದು ಸಮುದಾಯ ಮತ್ತೊಂದು ಸಮುದಾಯದೊಂದಿಗೆ ಹೊಂದಿಕೊಂಡು ಬದುಕುತ್ತಿದ್ದ ಆದರ್ಶ ಸಮುದಾಯ ಇತ್ತು ಎಂಬುದನ್ನು ಪರದಂಡ ಚಂಗಪ್ಪ ಅವರ ಕೃತಿಯಲ್ಲಿ ನಿರೂಪಿಸಿದ್ದಾರೆ ಎಂದರು.
ಆದರೆ ಜಾಗತೀಕರಣ ಸಂದರ್ಭದಲ್ಲಿ ಹಣಗಳಿಕೆ ಉಂಟಾದ ಕಾರಣ ಹಳೆಯ ಗ್ರಾಮ ವ್ಯವಸ್ಥೆ ಕುಸಿದು ಹೋಗಿ ಹೊಸ ಆರ್ಥಿಕ ವ್ಯವಸ್ಥೆ ಬಂದ ಕಾರಣ ಸಣ್ಣ ಸಮುದಾಯ ಮೂಲೆ ಗುಂಪಾದವು. ಇದರಿಂದ ಕೊಡಗಿನ ಸಮಾಜದ ಸಾಮಾರಸ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಪರದಂಡ ಚಂಗಪ್ಪ ಅವರ ಕೃತಿಯಲ್ಲಿ ಕಂಡು ಬರುವ ಗ್ರಾಮ ವ್ಯವಸ್ಥೆಯ ಆದರ್ಶಗಳು ಮತ್ತೊಮ್ಮೆ ಪುನರ್ ನಿರ್ಮಾಣವಾಗಲೆಂದು ಆಶಯ ವ್ಯಕ್ತಪಡಿಸಿದರು.
ಬೆಂಗಳೂರು ಸಂತ ಜೋಸೆಫರ ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪರದಂಡ ಸುನಿಲ್ ಸೋಮಯ್ಯ ಮಾತನಾಡಿ, ಪರದಂಡ ಚಂಗಪ್ಪ ಅವರು ಸೇನೆಯಲ್ಲಿ ಸುಮಾರು 26 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನಂತರ ಬರವಣಿಗೆಗಾರ ಹಾಗೂ ಲೇಖಕರಾದರು.
ಹೆಚ್ಚಿನ ಶಿಕ್ಷಣ ಪಡೆಯದಿದ್ದರೂ ತಮ್ಮದೇ ರೀತಿಯಲ್ಲಿ ಪುಸ್ತಕ ಬರೆದಿರುವುದು ವಿಶೇಷ. 1986ರಲ್ಲಿ ಸಿದ್ದಾರೂಡ ಸ್ವಾಮಿ ಅವರ ಬಗ್ಗೆ ಮೊದಲ ಪುಸ್ತಕ ಬರೆದಿದ್ದು, ಒಟ್ಟು 6 ಪುಸ್ತಕಗಳನ್ನು ಜನರ ಮುಂದಿಟ್ಟಿದ್ದಾರೆ ಎಂದರು.
ಜಾನಪದ ಕಲಾವಿದ ಕುಡಿಯರ ಮುತ್ತಪ್ಪ ಮುತ್ತ್‍ನಾಡ್ ಮಲೆ ಮಾತನಾಡಿ, ಕೊಡವ ಭಾಷಿಕ ಸಮುದಾಯದಲ್ಲಿ ಕೊಡವರು ಹಿರಿಯಣ್ಣನ ಸ್ಥಾನದಲ್ಲಿದ್ದಾರೆ. ಇತರ ಕೊಡವ ಭಾಷಿಕರನ್ನು ತಮ್ಮಂದಿರಂತೆ ಕರೆದುಕೊಂಡು ಹೋಗುವ ಜವಾಬ್ದಾರಿ ಅವರಿಗಿದೆ. ನಮ್ಮ ಹಿರಿಯರು ಈ ಮೊದಲು ನಮ್ಮ ಪೂರ್ವಿಕರನ್ನು ಸ್ವಂತ ಕುಟುಂಬದಂತೆ ಕಂಡು ಸಲಹೆ ಸಹಕಾರ ನೀಡುತ್ತಿದ್ದರು. ಮತ್ತೆ ಈ ಒಗ್ಗಟ್ಟು ಮರಳಿ ಮೂಡಬೇಕಿದೆ. ಅದು ಅಲ್ಲರಂಡ ರಂಗಚಾವಡಿ ನಡೆಸಿದ ಪರದಂಡ ಚಂಗಪ್ಪ ಅವರ ಕಾರ್ಯಕ್ರಮ ಮೂಲಕ ಪ್ರಯತ್ನಿಸಿರುವುದು ಸ್ವಾಗತರ್ಹ ಎಂದರು.
ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಮಾತನಾಡಿ, ಕೊಡವ 18 ನಿವಾಸಿಗಳೆಲ್ಲರು ಒಂದೇ ಭಾಷೆ ಮತ್ತು ಸಂಸ್ಕೃತಿಯನ್ನು ಹೊಂದಿರುವುದರಿಂದ ಒಗ್ಗೂಡಲು ಸಾಧ್ಯವಾಗಿದೆ ಎಂದರು.

ಪರದಂಡ ಚಂಗಪ್ಪ ಅವರ ಕೃತಿಯಲ್ಲಿ ವ್ಯಕ್ತವಾದ ಆಶಯಗಳನ್ನು ಮುಂದಿನ ನವ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಎಲ್ಲಾ ಸಮುದಾಯಗಳೊಡನೆ ಹೊಂದಿಕೊಂಡು ಕೆಲಸ ಮಾಡುವ ಅನಿವಾರ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸುಳ್ಯದ ಕೆ.ವಿ.ಜಿ. ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ.ಮೋಹನ್ ಅಪ್ಪಾಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಾರಂಡ ರಂಗಚಾವಡಿ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಪ್ರಾಸ್ತವಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜನಪದ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಕಬ್ಬೆಮಲೆ ಶಾರದ ಸೋಮಯ್ಯ, ಕೊಡವ ಭಾಷೆಯ ಪ್ರಪ್ರಥಮ ಆದಿ ಅಂತ್ಯಪ್ರಾಸ ಕವಿಯಿತ್ರಿ ಪಂದ್ಯಂಡ ರೇಣುಕಾ ಸೋಮಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 17, 2026

*ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*

ಮಾರ್ಚ್ 17, 2026

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.17 : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಆರು ಬ್ಲಾಕ್ ಗಳ ನೂತನ ಅಧ್ಯಕ್ಷರುಗಳನ್ನು…

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.