Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : “ನನ್ನ ಜೀವನ ನನ್ನ ಸ್ವಚ್ಛ ನಗರ” ಕಾರ್ಯಕ್ರಮಕ್ಕೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : “ನನ್ನ ಜೀವನ ನನ್ನ ಸ್ವಚ್ಛ ನಗರ” ಕಾರ್ಯಕ್ರಮಕ್ಕೆ ಚಾಲನೆ*

ಮೇ 20, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 20 : ನಗರಸಭೆ ವತಿಯಿಂದ ಟೌನ್ ಹಾಲ್ ಬಳಿಯಲ್ಲಿ ಆರ್‍ಆರ್‍ಆರ್ ಕೇಂದ್ರವನ್ನು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಪೌರಾಯುಕ್ತ ವಿಜಯ ಹಾಗೂ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು ಸೇರಿ ಕಸ ಸಂಗ್ರಹಣೆ ಹಾಗೂ ತ್ಯಾಜ್ಯವನ್ನು ನೀಡುವ ಮೂಲಕ ‘ನನ್ನ ಜೀವನ, ನನ್ನ ಸ್ವಚ್ಛ ನಗರ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ನಗರಸಭೆ ಪೌರಾಯುಕ್ತ ವಿಜಯ್ ಮಾತನಾಡಿ ತಮ್ಮ ಮನೆಗಳಲ್ಲಿ ಇರುವ ತ್ಯಾಜ್ಯವನ್ನು ಆರ್‍ಆರ್‍ಆರ್ ಕೇಂದ್ರಗಳಿಗೆ ನೀಡಿದ್ದಲ್ಲಿ, ಈ ತ್ಯಾಜ್ಯಗಳಲ್ಲಿ ಉಪಯೋಗವಾಗುವ ಅವಶ್ಯವಿರುವವರಿಗೆ ಉಪಯೋಗಕ್ಕಾಗಿ ನೀಡಲಾಗುತ್ತದೆ. ಇನ್ನುಳಿದ ತ್ಯಾಜ್ಯವನ್ನು ಮರು ಬಳಕೆಗೆ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ 2 ಅಡಿಯಲ್ಲಿ ಜೂ.5 ರವರೆಗೆ ‘ನನ್ನ ಜೀವನ, ನನ್ನ ಸ್ವಚ್ಛ ನಗರ’ ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆರ್‍ಆರ್‍ಆರ್(ರೆಡ್ಯೂಸ್, ರೆಸ್ಕ್ಯೂ, ರೀ ಸೈಕಲ್) ಕೇಂದ್ರಗಳನ್ನು ನಗರ ವ್ಯಾಪ್ತಿಯಲ್ಲಿ 5 ಸ್ಥಳಗಳಲ್ಲಿ ಮಡಿಕೇರಿ ನಗರಸಭೆ ವತಿಯಿಂದ ತೆರೆಯಲಾಗಿದೆ.
ಸಾರ್ವಜನಿಕರು (ಆಟಿಕೆ ಸಾಮಾಗ್ರಿಗಳು, ಬಟ್ಟೆ-ಹಳೆಯ ಜೀನ್ಸ್, ಸಮವಸ್ತ್ರ, ಸೀರೆಗಳು ಇತರೆ, ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‍ಗಳು, ಎಲೆಕ್ಟ್ರಾನಿಕ್ ವಸ್ತುಗಳು) 6 ವಿಧದ ನಿರುಪಯುಕ್ತ ವಸ್ತುಗಳನ್ನು ಸಾರ್ವಜನಿಕರಿಂದ ಈ ಆರ್‍ಆರ್‍ಆರ್ ಕೇಂದ್ರಗಳಿಗೆ ದೇಣಿಗೆಯಾಗಿ ಪಡೆಯುವುದರ ಮೂಲಕ ಈ ವಸ್ತುಗಳನ್ನು ಅಗತ್ಯವಿರುವವರಿಗೆ ಉಪಯೋಗಕ್ಕಾಗಿ ನೀಡಲಾಗುವುದು. ಹಾಗೂ ಇನ್ನುಳಿದ ತ್ಯಾಜ್ಯವನ್ನು ಮರು ಬಳಕೆಗೆ ಕಳುಹಿಸಿಕೊಡಲಾಗುವುದು. ಈ ಒಂದು ಉಪಯುಕ್ತ ಕೆಲಸಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಹಾಗೂ ಪ್ರೋತ್ಸಾಹ ಕಾಣಿಕೆ ನೀಡುವುದನ್ನು ಪಡೆಯಲು ಕೋರಿದೆ.
ಸ್ಥಾಪಿತ ಆರ್‍ಆರ್‍ಆರ್ ಕೇಂದ್ರಗಳ ವಿವರ: ಟೌನ್‍ಹಾಲ್ ಹತ್ತಿರ, ಚಾಮುಂಡೇಶ್ವರಿ ನಗರ ಸಮುದಾಯ ಭವನ, ಪಂಪ್‍ಹೌಸ್, ಮೈತ್ರಿ ಹಾಲ್ ಹತ್ತಿರ, ಎ.ವಿ.ಶಾಲೆ ಮಹದೇವಪೇಟೆ ಹಾಗೂ ಹಿಂದೂಸ್ಥಾನ ಶಾಲೆ, ಕನಕದಾಸ ರಸ್ತೆಯಲ್ಲಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 17, 2026: ನಗರ ಪ್ರದೇಶದ ಶ್ರೀಮಂತ ವಿದ್ಯಾರ್ಥಿಗಳಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ…

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.