Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಳ್ಳಿಗಟ್ಟು : ಶ್ರದ್ಧಾಭಕ್ತಿಯಿಂದ ಜರುಗಿದ ಬೋಡ್‌ ನಮ್ಮೆ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಳ್ಳಿಗಟ್ಟು : ಶ್ರದ್ಧಾಭಕ್ತಿಯಿಂದ ಜರುಗಿದ ಬೋಡ್‌ ನಮ್ಮೆ ಸಂಭ್ರಮ*

ಮೇ 23, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 23 :  ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಭದ್ರಕಾಳಿ ಹಾಗೂ ಗುಂಡಿಯತ್‌ ಅಯ್ಯಪ್ಪ ದೇವರ ವಾರ್ಷಿಕ ಬೇಡು ಹಬ್ಬ ಎರಡು ದಿನ ಶ್ರದ್ಧಾಭಕ್ತಿಯಿಂದ ನಡೆಯಿತು.

ಊರು ತಕ್ಕರಾದ ಚಮ್ಮಟೀರ ಕುಟುಂಬದ ಮನೆಯಿಂದ ಮೂಲ ನಿವಾಸಿಗಳಲ್ಲಿ ಒಬ್ಬರಾದ ಪಣಿಕ ಜನಾಂಗದಿಂದ ಪೊಲವಂದೆರೆ ಹೊರಡುವ ಮೂಲಕ ಎರಡು ದಿನಗಳ ಹಬ್ಬಕ್ಕೆ ಚಾಲನೆ ದೊರೆಯಿತು.

ನಂತರ ಊರಿನ ನಿಗದಿತ ಅಂಬಲಗಳಲ್ಲಿ ವಿವಿಧ ಕಟ್ಟುಪಾಡಿನೊಂದಿಗೆ ಸಾಂಪ್ರದಾಯಿಕ ಆಚರಣೆಗಳು ನಡೆದು ಅಪರಾಹ್ನ  ಊರಿನ ಪ್ರಮುಖ ದೇವಾಲಯಗಳಲ್ಲೊಂದಾದ “ಪೊಲವಪ್ಪಂಡ ಕೋಟ”ದಲ್ಲಿ ಜಿಲ್ಲೆಯ ಮೂಲನಿವಾಸಿಗಳಲ್ಲೊಬ್ಬರಾದ ಪಣಿಕ ಜನಾಂಗದ ವ್ಯಕ್ತಿಯೊಬ್ಬರಿಗೆ ಪೊಲಂದೆರೆ ಆವೇಶ ಬರುವ ಮೂಲಕ ಹಬ್ಬವನ್ನು ವಿಭಿನ್ನವಾಗಿ  ಆಚರಿಸಲಾಯಿತು.

ಮರುದಿನ  ಚಮ್ಮಟೀರ ಬಲ್ಯಮನೆಯಲ್ಲಿ ಹಬ್ಬದ ಸಂಭ್ರಮದ ನಂತರ  ಕೃತಕವಾಗಿ ಶೃಂಗರಿಸಲಾದ  ಕುದುರೆ ಹಾಗೂ ಮೊಗ(ಪೂಮೊಗ) ಹೊರಡುವುದು , ಅಪರಾಹ್ನ 3-30 ಗಂಟೆಗೆ ಮೂಕಳೇರ ಬಲ್ಯಮನೆಯಿಂದ ಕುದುರೆ ಹಾಗೂ ಮೊಗ ಹೊತ್ತವರು ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದ ಅಂಬಲದಲ್ಲಿ ಸೇರಿ  ಶ್ರದ್ಧಾಭಕ್ತಿಯಿಂದ ಹಬ್ಬವನ್ನು ಆಚರಿಸಿದರು.

ನಂತರ ಊರಿನವರಿಂದ ಪರಸ್ಪರ ಕೆಸರು ಎರಚಾಟದ ಸಂಭ್ರಮ  ನಡೆದು   ಭದ್ರಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ  ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 17, 2026: ನಗರ ಪ್ರದೇಶದ ಶ್ರೀಮಂತ ವಿದ್ಯಾರ್ಥಿಗಳಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ…

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.