Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ದೇವಸ್ತೂರಿನಲ್ಲಿ ಗಮನ ಸೆಳೆದ ಡರ್ಟ್ ಟ್ರ್ಯಾಕ್ ರ‍್ಯಾಲಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ದೇವಸ್ತೂರಿನಲ್ಲಿ ಗಮನ ಸೆಳೆದ ಡರ್ಟ್ ಟ್ರ್ಯಾಕ್ ರ‍್ಯಾಲಿ* 

ಮೇ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 23 : ದೇವಸ್ತೂರು ಗ್ರಾಮದಲ್ಲಿ ಎಂಆರ್‍ಎಫ್  ರ‍್ಯಾಲಿ ಆಫ್ ಕೂರ್ಗ್ ದ್ವಿಚಕ್ರ ವಾಹನದ ರಾಷ್ಟ್ರೀಯ ಚಾಂಪಿಯನ್‍ಶಿಪ್ ಏಸ್ ಇವೆಂಟ್ಸ್ ನೇತೃತ್ವದಲ್ಲಿ ನಡೆಯಿತು.
10 ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳ, ಚಂಡಿಘಡ್, ಡಾರ್ಜಲಿಂಗ್, ಕುಲುಮಲಾನಿ, ಪುಣೆ, ಕೊಲ್ಕತ್ತ, ಗುವಾಹಟಿ ಇನ್ನಿತರ ಕಡೆಗಳಿಂದ 125 ರ‍್ಯಾಲಿ  ಪಟುಗಳು ಭಾಗವಹಿಸಿದ್ದರು.
ಟಿವಿಎಸ್ ರೇಸಿಂಗ್ ತಂಡದ ರಾಜೇಂದ್ರ ಸ್ಯಾಮುಯೆಲ್, ತನ್ವೀರ್ ಅಹಮ್ಮದ್, ಅಂತರಾಷ್ಟ್ರೀಯ ಚಾಂಪಿಯನ್, ಮಹಿಳಾ ರ‍್ಯಾಲಿ  ಪಟು ಹಾಗೂ ಬಿಗ್‍ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಐಶ್ವರ್ಯ ಪಿಸೆ, ಟೀಂ ಹೀರೋ ರೇಸಿಂಗ್ ತಂಡದ ಯುವ, ತನಿಕ, ರಾಷ್ಟ್ರೀಯ ಚಾಂಪಿಯನ್ ಗಳಾದ ನಟರಾಜ್, ಜತೀನ್ ಜೈನ್, ಶರತ್ ಮೋಹನ್, ಸಿನಾಸ್, ಸೌರಭ್ ಹಾಂಡ ಸೇರಿದಂತೆ ರ‍್ಯಾಲಿ ಕ್ಷೇತ್ರದ ದಿಗ್ಗಜರು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ವಿಶೇಷವಾಗಿತ್ತು.
ಓಪನ್ ಕ್ಲಸ್‍ನಲ್ಲಿ 8 ಮಂದಿ ಮಹಿಳಾ ರ‍್ಯಾಲಿ ಪಟುಗಳು ಪಾಲ್ಗೊಂಡು ಗಮನಸೆಳೆದರು.
ದೇವಸ್ತೂರು ವ್ಯಾಪ್ತಿಯಲ್ಲಿ ಕೃತಕವಾಗಿ ಮಾಡಿದ ‘ಡರ್ಟ್ ಟ್ರ್ಯಾಕ್’ನಲ್ಲಿ ಹಲವು ಸುತ್ತುಗಳನ್ನು ಸುತ್ತಿ 80 ಕಿ.ಮೀ ಅನ್ನು ರೇಸರ್‌ಗಳು ಕ್ರಮಿಸಿದರು.
ಆಧುನಿಕ ಉಪಕರಣದ ಮೂಲಕ ರೇಸರ್‌ಗಳ ಸಮಯವನ್ನು ದಾಖಲಿಸಿಕೊಳ್ಳಲಾಗಿತ್ತು. ಅಲ್ಲಲ್ಲಿ ಸ್ಟಾಪ್ ಪಾಯಿಂಟ್‍ಗಳನ್ನು ಮಾಡಲಾಗಿತ್ತು. ಮುಂಜಾಗ್ರತ ಕ್ರಮವಾಗಿ 5 ಆಂಬುಲೆನ್ಸ್ ಹಾಗೂ ವೈದ್ಯರ ತಂಡವನ್ನು ನಿಯೋಜಿಸಲಾಗಿತ್ತು. ಗ್ರಾಮಸ್ಥರು ಸೇರಿದಂತೆ ವಿವಿಧೆಡೆಯಿಂದ ಜನರು ಆಗಮಿಸಿ ರೇಸ್ ಕಾಣ್ತುಂಬಿಕೊಂಡರು.

1 ಗಂಟೆ 5 ನಿಮಿಷ ಗುರಿ ಸಾಧನೆ  : ಎಲ್ಲಾ ವಿಭಾಗಗಳಲ್ಲಿ ಭಾಗವಹಿಸಿದ್ದ ರ‍್ಯಾಲಿ  ಪಟುಗಳ ಪೈಕಿ ಅತೀ ವೇಗವಾಗಿ (1 ಗಂಟೆ 5 ನಿಮಿಷ 3 ಸೆಕೆಂಡ್) ನಿಗದಿತ ಗುರಿ ಮುಟ್ಟಿದ ಟಿವಿಎಸ್ ರೇಸಿಂಗ್ ತಂಡದ ಆರ್.ಇ.ರಾಜೇಂದ್ರ ಗಮನಾರ್ಗ ಸಾಧನೆ ಮಾಡಿದರು.
ಲೇಡಿಸ್ ಕ್ಲಸ್‍ನಲ್ಲಿ ಹೀರೋ ಮೋಟೋ ಸ್ಪೋರ್ಟ್ಸ್‌ನ ತನಿಕ ಶಾನ್‍ಬಾಗ್ ಪ್ರಾಬಲ್ಯ ಸಾಧಿಸಿ ಹೆಸರಾಂತ ರ‍್ಯಾಲಿ  ಪಟು ಐಶ್ವರ್ಯಾ ಪಿಸೆ ಅವರನ್ನು ಹಿಂದಿಕ್ಕಿದರು. ಆರು ಬಾರಿಯ ರಾಷ್ಟ್ರೀಯ ಚಾಂಪಿಯನ್ ಐಶ್ವರ್ಯ ಪೆಸೆ ಪುರುಷ ಬೈಕರ್‌ಗಳೊಂದಿಗೆ ಸಮಾನವಾಗಿ ಸ್ಪಧಿಸುವ ಮೂಲಕ ಗಮನ ಸೆಳೆದರು.
ಕ್ಲಾಸ್ 3 ಸೂಪರ್ ಸ್ಪೋಟ್ಸ್ 165 ಸಿಸಿ ಗ್ರೂಪ್ ಬಿ ವಿಭಾಗದಲ್ಲಿ ಕೊಡಗು ಜಿಲ್ಲೆಯ ಸ್ಟೀಫನ್ ರಾಯ್ ಪ್ರಥಮ ಸ್ಥಾನ ಪಡೆದು ಮಿಂಚಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಪ್ರೀತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಮಹಾಕಾವ್ಯ : ಪ್ರೊ.ನಂಜುಂಡಸ್ವಾಮಿ

ಅಕ್ಟೋಬರ್ 26, 2026

ನಾಪೋಕ್ ನಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಹಕ್ಕೊತ್ತಾಯ : ಪಾರಂಪರಿಕ ಮಾತೃಭೂಮಿ ಮತ್ತು ದತ್ತು ಮಾತೃಭೂಮಿ ಸಿದ್ಧಾಂತದ ಕುರಿತು ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 26, 2026

ಸೋಮವಾರಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 26, 2026

ನಾಪೋಕ್ ನಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಹಕ್ಕೊತ್ತಾಯ : ಪಾರಂಪರಿಕ ಮಾತೃಭೂಮಿ ಮತ್ತು ದತ್ತು ಮಾತೃಭೂಮಿ ಸಿದ್ಧಾಂತದ ಕುರಿತು ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.26 : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಹಾಗೂ ಕೊಡವರ ಸಾಂವಿಧಾನಿಕ…

ಸೋಮವಾರಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.