Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹುದುಗೂರು : ಸಾಮಾಜಿಕ ಅರಣ್ಯ ವಲಯದ ಸಸ್ಯ ಕ್ಷೇತ್ರದಲ್ಲಿ ಸಸಿಗಳ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹುದುಗೂರು : ಸಾಮಾಜಿಕ ಅರಣ್ಯ ವಲಯದ ಸಸ್ಯ ಕ್ಷೇತ್ರದಲ್ಲಿ ಸಸಿಗಳ ವಿತರಣೆ*

ಮೇ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 23 : ಬದಲಾಗುತ್ತಿರುವ ಹವಾಮಾನ, ಜಾಗತಿಕ ತಾಪಮಾನ ಏರಿಕೆ ಪ್ರಪಂಚದಾದ್ಯಂತ ಎಲ್ಲಾ ರಾಷ್ಟ್ರಗಳು ಎದುರಿಸುತ್ತಿರುವ ಸವಾಲಾಗಿದೆ. ಈ ಜಾಗತಿಕ ಗಂಡಾಂತರ ತಡೆಗಟ್ಟಲು ಹಸಿರು ಪ್ರೀತಿಯನ್ನು ಜಾಗೃತಗೊಳಿಸಿ, ಜನರ ಬೇಡಿಕೆಗೆ ಅನುಸಾರವಾಗಿ ಸಸಿಗಳನ್ನು ಪೂರೈಸುವ ಜವಾಬ್ದಾರಿಯಿಂದ ವಿವಿಧ ಯೋಜನೆಗಳಡಿಯಲ್ಲಿ ‘ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದಿಂದ’ ಸೋಮವಾರಪೇಟೆ-ಕುಶಾಲನಗರ ರಸ್ತೆಯಲ್ಲಿ ಹುದುಗೂರು ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯ ವಲಯದ ಸಸ್ಯಕ್ಷೇತ್ರದಲ್ಲಿ 50 ವಿವಿಧ ಸಸಿಗಳನ್ನು ಬೆಳೆಸಲಾಗಿದೆ.
ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಚೀಟಿ ಹೊಂದಿರುವ ಬಿಪಿಎಲ್ ಕಾರ್ಡುದಾರರು ಈ ಯೋಜನೆಯಲ್ಲಿ ಉಚಿತವಾಗಿ ಸಸಿಗಳನ್ನು ಪಡೆಯಬಹುದು ಹಾಗೂ ಇತರೆ ಯೋಜನೆಗಳಲ್ಲಿ ಸರ್ಕಾರ ನಿಗಧಿಪಡಿಸಿರುವ 6*9 ಅಳತೆಯ ಚೀಲದ ಸಸಿ ಒಂದಕ್ಕೆ ರೂ.6 ಹಾಗೂ 8*12 ಅಳತೆಯ ಚೀಲದ ಸಸಿ ಒಂದಕ್ಕೆ ರೂ.23 ಗಳನ್ನು ಪಾವತಿಸಿ ಪಡೆದುಕೊಳ್ಳಬಹುದು.
ಹುದುಗೂರು ಸಸ್ಯಕ್ಷೇತ್ರದಲ್ಲಿ ನೇರಳೆ, ಮಹಾಗನಿ, ನೆಲ್ಲಿ, ಸೀತಾಫಲ, ಜಂಬು ನೇರಳೆ, ಮರಸೇಬು, ಆಮೆಹಣ್ಣು, ಬಿಳಿ ಧೂಪ, ಸಂಪಿಗೆ, ಹಿಪ್ಪೆ, ರುದ್ರಾಕ್ಷಿ, ಬಿದಿರು, ಮೊಟ್ಟೆ ಹಣ್ಣು, ಕಾಚಂಪುಳಿ, ಶಿವನಿ, ಸೀಬೆ, ವಾಟೆ ಹುಳಿ, ಕಹಿಬೇವು, ಸೀಮರೂಬ, ಬಿಲ್ವಪತ್ರೆ, ಲಿಚ್ಛಿ, ನಿಂಬೆ, ಗೇರು, ಕಾಡು ಬಾದಾಮಿ, ನಕ್ಷತ್ರ ಹಣ್ಣು, ಶ್ರೀಗಂಧ, ದಾಳಿಂಬೆ, ಕೂಳಿ, ಲಾವಂಚ, ಅಗಸೆ, ರಕ್ತಚಂದನ, ಪಾರಿಜಾತ, ಹೊನ್ನೆ, ಹೊಳೆ ದಾಸವಾಳ, ಚಕ್ಕೆ, ಕಹಿ ಹುಳಿ, ಮುಳ್ಳು ಸಂಪಿಗೆ, ದೊಡ್ಡ ಪತ್ರೆ, ಬುಗುರಿ, ನೋನಿ, ತೇಗ, ಹೆಬ್ಬೇವು, ಇನ್ಸುಲಿನ್, ಹಲಸು, ಹೆಬ್ಬಲಸು, ಸಿಲ್ವರ್, ಚಕ್ರಮುನಿ, ಅಮೃತಬಳ್ಳಿ, ಬೆಣ್ಣೆ ಹಣ್ಣು, ಅಮಟೆ, ಅರಳಿ ಹಾಗೂ ಪಲಾವ್ ಎಲೆ.
ಕೊಡಗಿನಲ್ಲಿ ನಶಿಸುತ್ತಿರುವ ಕಾಡು ಜಾತಿಯ ಹಣ್ಣುಗಳ ಸಸಿಗಳು ಹಾಗೂ ಪ್ರಥಮ ಬಾರಿಗೆ ಜಾನುವಾರಿಗೆ ಉತ್ತಮ ಮೇವಿನ ಬೆಳೆಯಾದ ‘ಅಗಸೆ’ ಸಸಿಗಳನ್ನು ಮತ್ತು ಮಣ್ಣಿನ ಸವಕಳಿ ತಡೆಯಲು ನೆಡಬಹುದಾದ ಲಾವಂಚ ಸಸಿಗಳು ಹಾಗೂ ಔಷಧೀಯ ಸಸಿಗಳನ್ನು ಬೆಳೆದಿರುವುದು ವಿಶೇಷ. ಅಪರೂಪವಾದ ಪಾರಿಜಾತ ಸಸಿಗಳು ಸಹ ಲಭ್ಯವಿರುತ್ತದೆ.
ಸಸಿಗಳನ್ನು ಪಡೆಯಲು ಪಹಣಿ ಪತ್ರ(ಆರ್‍ಟಿಸಿ), ಬಿಪಿಎಲ್ ಕಾರ್ಡು(ಮನರೇಗಾ ಯೋಜನೆಗೆ ಮಾತ್ರ), ಉದ್ಯೋಗ ಚೀಟಿ(ಮನರೇಗಾ ಯೋಜನೆಗೆ ಮಾತ್ರ), ಆಧಾರ್ ಕಾರ್ಡು ಒದಗಿಸಬೇಕು. ಹೆಚ್ಚಿನ ಮಾಹಿತಿಗೆ ಫಿರೋಜ್ ಖಾನ್ ಎಸ್.ಕೆ., ಉಪ ವಲಯ ಅರಣ್ಯಾಧಿಕಾರಿಗಳು 9483646101, ಭವ್ಯ ಸಿ.ಕೆ., ಉಪ ವಲಯ ಅರಣ್ಯಾಧಿಕಾರಿಗಳು 9008994572, ಅನಿಲ್ ಕುಮಾರ್ ಕೆ.ಬಿ., ಗಸ್ತು ಅರಣ್ಯ ಪಾಲಕರು 9482108007, ಶೀಥಲ್ ಪಿ.ಎಲ್., ತಾಂತ್ರಿಕ ಸಹಾಯಕರು, ಮನರೇಗಾ (ಅರಣ್ಯ) 8861340218 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯ ಅರಣ್ಯಾಧಿಕಾರಿ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ವತಿಯಿಂದ ನಗರದ ಜನರಲ್…

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.