Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶ್ರೀ ಪಾಲ್‍ತಿರಿಕೆ ಅಯ್ಯಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಪುನರ್ ಪ್ರತಿಷ್ಠಾಪನೆ*
ಇತ್ತೀಚಿನ ಸುದ್ದಿಗಳು

*ಶ್ರೀ ಪಾಲ್‍ತಿರಿಕೆ ಅಯ್ಯಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಪುನರ್ ಪ್ರತಿಷ್ಠಾಪನೆ*

May 24, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಮೇ 24 : ಚೆಂಬೆಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಮಗ್ಗುಲ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಪಾಲ್‍ತಿರಿಕೆ ಅಯ್ಯಪ್ಪ ದೇಗುಲದ ಪುನರ್ ಪತ್ರಿಷ್ಠಾಪನಾ ಕಾರ್ಯಕ್ರಮಗಳು ಮೇ 25 ರಿಂದ 27ರ ವರೆಗೆ ನಡೆಯಲಿದೆ.

ಸುಮಾರು 365 ವರ್ಷಗಳ ಇತಿಹಾಸ ಹೊಂದಿರುವ, ಗೊಲ್ಲ ಸಮುದಾಯದಿಂದ ಪ್ರತಿಷ್ಠಾಪಿಸಲಾದ ಶ್ರೀ ಪಾಲ್ ತಿರಿಕೆ ಅಯ್ಯಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಬಹ್ಮಶ್ರೀ ವೇದಮೂರ್ತಿ ಶ್ರೀ ಗಿರೀಶ್ ತಂತ್ರಿಗಳ ನೇತೃತ್ವದಲ್ಲಿ ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಲಿದೆ.

ಮೇ 25 ರಂದು ಸಂಜೆ ದೇವತಕ್ಕರ ಮನೆಯಿಂದ ಭಂಡಾರ ತರುವುದು, ನಂತರ ಪಂಚಗವ್ಯ ಪುಣ್ಯಾಹ, ಸ್ಥಳಶುದ್ಧಿ, ಆಚಾರ್ಯ ವರ್ಣ, ಪ್ರಾಶಾ ಶುದ್ಧಿ, ಅಂಕುರ ಪೂಜೆ, ವಾಸ್ತು ಹೋಮ, ಸುದರ್ಶನ ಹೋಮ, ವಾಸ್ತು ಬಲಿ, ದಿಕ್ಪಾಲಕ ಬಲಿ ನಡೆಯಲಿದೆ.
ಮೇ 26 ರಂದು ಬೆಳಿಗ್ಗೆ ಅಂಕುರ ಪೂಜೆ, ಗಣ ಹೋಮ, ದುರ್ಗಾ ಹೋಮ, ಆಶ್ಲೇಷ ಬಲಿ ಹಾಗೂ ಪ್ರಧಾನ ಹೋಮ ಜರುಗಲಿದ್ದು, ಅಪರಾಹ್ನ 4 ಗಂಟೆಗೆ ಅಂಕುರ ಪೂಜೆ, ದುರ್ಗಾ ಹೋಮ, ಪ್ರಾಯಶ್ಚಿತ್ತ ಹೋಮ, ಐಕ್ಯಮತ ಹೋಮ, ಬ್ರಹ್ಮಕಲಶ ಪ್ರತಿಷ್ಟೆ, ಮಹಾಪೂಜೆ ಆದಿವಾಸ ಪೂಜೆ, ಮತ್ತು ಶಯನಾದಿವಾಸ ಪೂಜೆ ನಡೆಯಲಿದೆ.
ಮೇ 27 ರಂದು 12 ತೆಂಗಿನಕಾಯಿ ಗಣಪತಿ ಹೋಮ, ಬ್ರಹ್ಮಕಲಶ ಪೂಜೆ, ಪ್ರತಿಷ್ಠಾ ಹೋಮ, ತತ್ವ ಹೋಮ, ಗಣಪತಿ ಪತ್ರಿಷ್ಟೆ, ಕಲಶಾಭಿಷೇಕ ಪೂಜೆಗಳು ನೆರವೇರಲಿದ್ದು, ನಂತರ 11.45 ಗಂಟೆಗೆ ಶ್ರೀ ಪಾಲ್‍ತಿರಿಕೆ ಅಯ್ಯಪ್ಪ ದೇವರ ಪ್ರತಿಷ್ಟೆ, ಅಷ್ಟಬಂದ ಬ್ರಹ್ಮಕಲಶಾಭಿಷೇಕ, ಕುಂಭ ಪ್ರತಿಷ್ಟೆ, ಮಾಹಾಪೂಜೆ, ನುಡಿಕಟ್ಟು ಪ್ರಾರ್ಥನೆ, ಉತ್ಸವ ಬಲಿ, ಮಹಾ ಮಂತ್ರಾಕ್ಷತೆ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಚೋಕಂಡ ರಮೇಶ್ ಮಾಹಿತಿ ನೀಡಿದರು.

ದೇವಾಲಯ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಕುಪ್ಪಚ್ಚೀರ ಸತೀಶ್ ಮಾತನಾಡಿ, ಸುಮಾರು 365 ವರ್ಷಗಳ ಇತಿಹಾಸ ಇರುವ ಪಾಲ್ ತಿರಿಕೆ ಅಯ್ಯಪ್ಪ ದೇವಾಲಯವು ಗೊಲ್ಲ ಸಮುದಾಯದಿಂದ ಪೂಜಿಸಲ್ಪಡುತ್ತಿದ್ದು, ಇದೀಗ ಸುಮಾರು 35 ಲಕ್ಷ ರೂ.ಗಳ ವೇಚ್ಚದಲ್ಲಿ ಗ್ರಾಮಸ್ಥರ ಆರ್ಥಿಕ ನೆರವು ದಾನಿಗಳ ಹಾಗೂ ಭಕ್ತರ ನೆರವಿನಿಂದ ದೇಗುಲದ ಕಾರ್ಯವು ಪೂರ್ಣಗೊಂಡಿದೆ. ಮೂರು ದಿನಗಳು ನಡೆಯುವ ದೈವ ಕೈಂಕಾರ್ಯದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

ಈ ಸಂದರ್ಭ ದೇವ ತಕ್ಕರು, ದೇಗುಲದ ಆಡಳಿತ ಮಂಡಳಿ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.

ವರದಿ : ಕಿಶೋರ್ ಕುಮಾರ್ ಶೆಟ್ಟಿ 

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ : ಕಲ್ಯಾಣಿ ಮೋಟಾರ್ಸ್ ನಲ್ಲಿ ಉದ್ಯೋಗಾವಕಾಶ*
Next Article *ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಯು.ಟಿ.ಖಾದರ್ ಅವಿರೋಧ ಆಯ್ಕೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.