Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* 
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*
  • *ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*
  • *ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*
  • *ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*
  • ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”
  • *ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*
  • *ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಬಿ.ಆರ್.ಭವಿಷ್‍ಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಕಲಿಕೆ : ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಕಲಿಕೆ : ಅರ್ಜಿ ಆಹ್ವಾನ*

ಮೇ 24, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 24 : ಪ್ರಸಕ್ತ(2023-24) ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮೊ(ಡಿಎಚ್‍ಟಿಟಿ) ಕೋರ್ಸ್ ಕಲಿಕೆಗೆ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೇಟಗೇರಿ(ಕರ್ನಾಟಕ) (22 ಅಭ್ಯರ್ಥಿಗಳು), ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ(ತಮಿಳುನಾಡು) (17 ಅಭ್ಯರ್ಥಿಗಳು), ಎಸ್‍ಪಿಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ-(03 ಅಭ್ಯರ್ಥಿಗಳು), ಕೇರಳ ರಾಜ್ಯದ ಕಣ್ಣೂರಿನ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ಇಬ್ಬರು ಅಭ್ಯರ್ಥಿ ಅರ್ಜಿ ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ.2,500 ರವರೆಗೆ ಶಿಷ್ಯ ವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023 ರ ಜುಲೈ, 01 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಚಾರಕ್ಕೆ ಆಧಾರವಾಗಿದೆ. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾಯ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ ಆಹ್ವಾನಿಸಲಾಗುತ್ತದೆ.
ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ಫಾರಂಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೇಟಗೇರಿ ದೂ.ಸಂ.08372-297221 ಮೊಬೈಲ್ ಸಂಖ್ಯೆ 9448644074 ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ(ಡಿಐಸಿ), ಕೊಹಿನೂರು ರಸ್ತೆ, ಮಡಿಕೇರಿ ದೂ.ಸಂ.08272-220365 ನ್ನು ಸಂಪರ್ಕಿಸಬಹುದು.
ಅರ್ಜಿಯನ್ನು ಆನ್‍ಲೈನ್‍ನಲ್ಲಿ https://khtigadag.ac.in/AdmissionForm.pdf ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟ್ಟಗೇರಿ-502102 ಇವರಿಗೆ ಮೇ, 31 ರೊಳಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* 

ಜುಲೈ 9, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*

ಜುಲೈ 9, 2026

*ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*

ಜುಲೈ 9, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*

ಜುಲೈ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಜು.9 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002ರ ನ.4…

*ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*

ಜುಲೈ 9, 2026

*ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*

ಜುಲೈ 9, 2026

*ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*

ಜುಲೈ 9, 2026

ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”

ಜುಲೈ 9, 2026

*ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*

ಜುಲೈ 9, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*

ಜುಲೈ 9, 2026

*ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಜುಲೈ 9, 2026

*ಬಿ.ಆರ್.ಭವಿಷ್‍ಗೆ ಸನ್ಮಾನ*

ಜುಲೈ 8, 2026

*ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಿ : ಪಿ.ಯು.ರಾಬಿನ್ ದೇವಯ್ಯ*

ಜುಲೈ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.