Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪಕ್ಷ, ಸಿದ್ಧಾಂತದ ವಿಚಾರ ಬಂದಾಗ ಮಾತೂ ಆಡುತ್ತೇನೆ, ಕೆಲಸವನ್ನೂ ಮಾಡುತ್ತೇನೆ : ಸಂಸದ ಪ್ರತಾಪ್‌ ಸಿಂಹ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಪಕ್ಷ, ಸಿದ್ಧಾಂತದ ವಿಚಾರ ಬಂದಾಗ ಮಾತೂ ಆಡುತ್ತೇನೆ, ಕೆಲಸವನ್ನೂ ಮಾಡುತ್ತೇನೆ : ಸಂಸದ ಪ್ರತಾಪ್‌ ಸಿಂಹ

ಮೇ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 25 :  ವಿಧಾನಸಭೆ ಚುನಾವಣೆ ಸೋಲಿನ ನಂತರ ನೊಂದು ಹತಾಶನಾಗಿದ್ದೆ. ನಾನು ತಂದಿರುವ ಒಂದೊಂದು ಯೋಜನೆಗಳನ್ನು ತ್ವರಿತ ಅನುಷ್ಠಾನಗೊಳಿಸಲು ನಮ್ಮದೇ ರಾಜ್ಯ ಸರ್ಕಾರವಿದ್ದರೆ ಖಂಡಿತ ಅನುಕೂಲವಾಗುತ್ತಿತ್ತು. ನಮ್ಮ ಸರ್ಕಾರ ಇದ್ದಿದ್ದರಿಂದಲೇ ಎಲ್ಲ ವಿರೋಧ ಅಡೆತಡೆಗಳನ್ನು ಮೆಟ್ಟಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಯಿತು ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.

ರಾಜಕೀಯ ಹಿನ್ನಡೆಯ ಹೊರತಾಗಿಯೂ ನಾನು ಹಿಡಿದ ಕೆಲಸ ಬಿಡುವುದಿಲ್ಲ. ಈಗಾಗಲೇ ನಮ್ಮ ಸರ್ಕಾರದಿಂದ ಅನುಮೋದನೆ ಅಥವಾ ಮಂಜೂರಾತಿ ಪಡೆದಿರುವ ಅಂತಿಮಘಟ್ಟಕ್ಕೆ ತಂದಿರುವ ಕೆಲಸಗಳನ್ನು ಮಾಡಲು ನಿಮ್ಮ ಆಶೀರ್ವಾದ ಮತ್ತು ಪೋತ್ಸಾಹ ಸದಾ ನನ್ನ ಮೇಲಿರಲಿ ಎಂದು ಅವರು ಮನವಿ  ಮಾಡಿದರು.

ಈಗಾಗಲೇ  ಸರ್ಕಾರದಿಂದ ಅನುಮೋದನೆ ಅಥವಾ ಮಂಜೂರಾತಿ ಪಡೆದುಕೊಂಡಿರುವ  ಅಂತಿಮಘಟ್ಟಕ್ಕೆ ತಂದಿರುವ  ಕೆಲಸಗಳು

  • ಮೈಸೂರು – ಬೆಂಗಳೂರು ದಶಪಥ ರಸ್ತೆಯ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸುವುದು.
  • ಮೈಸೂರು – ಕುಶಾಲನಗರ ನಾಲ್ಕು ಪಥ ರಸ್ತೆ ಕಾಮಗಾರಿಯನ್ನು (4,100 crore)ಶೀಘ್ರವಾಗಿ ಪ್ರಾರಂಭಿಸುವುದು.
  • ಮೈಸೂರು ಮಹಾನಗರ ಪಾಲಿಕೆಯು ವಿದ್ಯಾರಣ್ಯಪುರಂ ಸೀವೇಜ್ ಫಾರಂನಲ್ಲಿ ಸಂಗ್ರಹವಾಗಿರುವ ಪಾರಂಪರಿಕ ತ್ಯಾಜ್ಯವನ್ನು (ಲೆಗಸಿ ವೇಸ್ಟ್) ವಿಲೇವಾರಿ ಮಾಡುವ ಯೋಜನೆಯ (58 crore) ತ್ವರಿತ ಅನುಷ್ಠಾನ.
  • ಚಾಮುಂಡಿ ಬೆಟ್ಟವನ್ನು ಕೇಂದ್ರ ಸರ್ಕಾರದ “ಪ್ರಸಾದ್” ಯೋಜನೆಯಡಿಯಲ್ಲಿ (49.21 cror) ಅಭಿವೃದ್ದಿಪಡಿಸುವುದು.
  • ಮೈಸೂರು ವಸ್ತು ಪ್ರದರ್ಶನ ಮೈದಾನವನ್ನು ಕೇಂದ್ರ ಸರ್ಕಾರದ “ಸ್ವದೇಶಿ ದರ್ಶನ” ಯೋಜನೆಯಡಿ (More than 100 crore) ಅಭಿವೃದ್ಧಿ ಮಾಡಲು DPR ಸಿದ್ದಪಡಿಸುವುದು.
  • ಜಲ ಜೀವನ್ ಮಿಷನ್(ಎಎಒ) ಯೋಜನೆಯಡಿಯಲ್ಲಿ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಹಾಗೂ ಇತರೆ 303 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು (239 crores) ಅನುಷ್ಠಾನಗೊಳಿಸುವ ಸಂಬಂಧ ಸಭೆ.
  • ಕೊಡಗು ಜಿಲ್ಲೆಯಾದ್ಯಂತ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು (300 crore) ಅನುಷ್ಠಾನಗೊಳಿಸುವ ಸಂಬಂಧ ಸಭೆ.
  • ಮೈಸೂರು ವಿಮಾನ ನಿಲ್ದಾಣದ ಉನ್ನತೀಕರಣ ಹಾಗೂ ವಿಸ್ತರಣೆಗಾಗಿ ಅಗತ್ಯವಿರುವ ಭೂಸ್ವಾಧೀನಕ್ಕೆ (319 crore) ಸಂಬಂಧಿಸಿದಂತೆ ಕೆ.ಐ.ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ.
  • ಶಾಸ್ತ್ರೀಯ ಕನ್ನಡ ಭಾಷಾ ಅತ್ಯುನ್ನತ ಅಧ್ಯಯನ ಕೇಂದ್ರವನ್ನು (27 ಛಿಡಿoಡಿe) ಸ್ಥಾಪಿಸುವುದು.
  • 10. OPRR (ಹೊರವರ್ತುಲ ರಸ್ತೆ) ನಿರ್ಮಾಣದ (10 ಛಿಡಿoಡಿe ಜಿoಡಿ ಆPಖ) ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ.
  • ಮೈಸೂರು ತಾಲ್ಲೂಕು, ಹುಯಿಲಾಳು ಗ್ರಾಮದಲ್ಲಿ KSCA ವತಿಯಿಂದ ಅಂತರಾಷ್ರ್ಟೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ (26 acres) ನಿರ್ಮಾಣ ಮಾಡುವುದು.
  • ರೈಲ್ವೆ ಇಲಾಖೆಯ ಅಭಿವೃದ್ಧಿ ಕಾಮಗಾರಿಯನ್ನು (total 364 crores) ತುರ್ತಾಗಿ ಕೈಗೊಳ್ಳುವ ಸಂಬಂಧ ಗತಿ ಶಕ್ತಿ ಹಾಗೂ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ.
  • ಮೈಸೂರಿನ ಪಟ್ಟಣ ಪಂಚಾಯಿತಿ (Shrirampura-44.40 ಕೋಟಿ, Rammanalli- 34.90 crore) ಹಾಗೂ ನಗರ ಸಭೆ (Hootagalli 62 crores) ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನಗೊಳಿಸುವ ಸಂಬಂಧ ಸಭೆ.
  • ಮೈಸೂರು ತಾಲ್ಲೂಕು ದಡದಕಲ್ಲಹಳ್ಳಿ ಗ್ರಾಮದಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಸಂಶೋಧನಾ ಘಟಕ ಮತ್ತು Palliative care ನಿರ್ಮಾಣ (ಹಾಗೂ ಪಿ.ಕೆ.ಟಿ.ಬಿ ಆವರಣದಲ್ಲಿ ಫೆರಿಫೆರಲ್ ಕ್ಯಾನ್ಸರ್ ಕೇಂದ್ರವನ್ನು (50 crore) ಸ್ಥಾಪಿಸುವುದು.
  • ಗ್ಯಾಸ್ ಪೈಪ್ ಲೈನ್ ಅಳವಡಿಸುವ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುವುದು.
  • ಹುಣಸೂರಿನ 49 ಕೆರೆಗಳಿಗೆ ನೀರು ತುಂಬಿಸುವ (85 ಛಿಡಿoಡಿes) ಯೋಜನೆಯ ಟೆಂಡರ್ ಕರೆಸಿ ಕಾಮಗಾರಿ ಆರಂಭಿಸುವುದು.
  • ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಹುಣಸೂರು ತಾಲ್ಲೂಕಿನ 164 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು (211 ಕೋಟಿ) ಅನುಷ್ಠಾನಗೊಳಿಸುವುದು.
  • ಬೃಹತ್ ಮೈಸೂರು (Greater Mysuru) ನಿರ್ಮಾಣದ ಸಂಬಂಧ ಮೈಸೂರು ಪಾಲಿಕೆಯಲ್ಲಿ ಪ್ರಸ್ತಾವನೆ ಮಂಡನೆ.
  • ಪಿರಿಯಾಪಟ್ಟಣ ನಗರದಲ್ಲಿರುವ ಗ್ರಾಮದೇವತೆ ಮಸಣಿಕಮ್ಮ ದೇವಾಲಯದ ಮರುನಿರ್ಮಾಣ (10.5 ಕೋಟಿ  ).

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.