Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
  • **ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 
  • *ಮೂರು ದಿನ ಬ್ಯಾಂಕ್ ಮುಷ್ಕರ : ಸೇವೆಯಲ್ಲಿ ವ್ಯತ್ಯಯ*
  • *ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ* 
  • *ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಅಗತ್ಯ ಸಹಕಾರ : ನಿಯೋಗಕ್ಕೆ ಸಿಎಂ ಭರವಸೆ*
  • *ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*
  • *ಪೊನ್ನಂಪೇಟೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ : ಸೆ.23 ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು : ಮಳೆಯಿಂದ ಮನೆಗೆ ಹಾನಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು : ಮಳೆಯಿಂದ ಮನೆಗೆ ಹಾನಿ*

ಮೇ 25, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮೇ 25 : ನಾಪೋಕ್ಲು ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಬಿರುಸಿನ ಮಳೆಯಾಗಿದ್ದು ಅಲ್ಲಲ್ಲಿ ಮರದ ರೆಂಬೆಗಳು ಮುರಿದುಬಿದ್ದು ಮನೆಗಳಿಗೆ ಹಾನಿಯಾಗಿದೆ.
ಸಮೀಪದ ಎಮ್ಮೆಮಾಡು ಗ್ರಾಮದ ಪಿ.ಎ.ಅಬ್ದುಲ್ ಗಫೂರ್ ಅವರ ಮನೆಯ ಮೇಲೆ ನಂದಿ ಮರದ ಕೊಂಬೆ ಬಿದ್ದುದರ ಪರಿಣಾಮವಾಗಿ ಅಡುಗೆಮನೆಯ ಮೇಲ್ಛಾವಣಿಯ 4 ಶೀಟುಗಳು ಹಾನಿಗೊಂಡಿದೆ. ಮನೆಯೊಳಗೆ ಮಳೆ ನೀರು ಹರಿಯುತ್ತಿದ್ದು ಸಮಸ್ಯೆ ಎದುರಾಗಿದೆ.
ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ದಾನೇಶ್ವರಿ ಮತ್ತು ಸಿಬ್ಬಂದಿ ಸೋಮಯ್ಯ ಭೇಟಿ ನೀಡಿ ಪರಿಶೀಲಿಸಿದರು.

ವರದಿ : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 23: ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಹಾಗೂ ಸರಳ ಜೀವನಶೈಲಿಯನ್ನು ರೂಢಿಸಿಕೊಳ್ಳುವ ಮೂಲಕ ಮಹಿಳೆಯರು ತಮ್ಮ…

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026

*ಮೂರು ದಿನ ಬ್ಯಾಂಕ್ ಮುಷ್ಕರ : ಸೇವೆಯಲ್ಲಿ ವ್ಯತ್ಯಯ*

ಸೆಪ್ಟೆಂಬರ್ 23, 2026

*ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ* 

ಸೆಪ್ಟೆಂಬರ್ 23, 2026

*ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಅಗತ್ಯ ಸಹಕಾರ : ನಿಯೋಗಕ್ಕೆ ಸಿಎಂ ಭರವಸೆ*

ಸೆಪ್ಟೆಂಬರ್ 23, 2026

*ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*

ಸೆಪ್ಟೆಂಬರ್ 22, 2026

*ಪೊನ್ನಂಪೇಟೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ : ಸೆ.23 ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ*

ಸೆಪ್ಟೆಂಬರ್ 22, 2026

*ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ :  ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*

ಸೆಪ್ಟೆಂಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.