Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 27, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಮೇ 27  : ಕೊಡಗು ಪತ್ರಕತ೯ರ ಸಂಘ (ರಿ)ದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನಿಸಲಾಗಿದೆ.
ಸಂಘದಿಂದ ಐದು ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ, ಕೃಷಿ ಹಾಗೂ ಗ್ರಾಮೀಣ ವರದಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ.ಇದರೊಂದಿಗೆ ಸಂಘದ ಹಿರಿಯ ಸಲಹೆಗಾರರಾದ ಶಕ್ತಿ ದಿನ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ದೃಶ್ಯ ಮಾಧ್ಯಮಕ್ಕೆ ಅತ್ಯುತ್ತಮ ಮಾನವೀಯ ವರದಿ ಮತ್ತು ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತಾದ ವರದಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.ಕೊಡಗು ಪತ್ರಕರ್ತರ ಸಂಘದ ಸದಸ್ಯರುಗಳಿಗೆ ಮಾತ್ರ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು , ವರದಿಗಳು 2022 ರ ಜನವರಿಯಿಂದ 2022ರ ಡಿಸೆಂಬರ್ ಅಂತ್ಯದೊಳಗೆ ಪ್ರಕಟವಾಗಿರಬೇಕು. ವರದಿಯಲ್ಲಿ ವರದಿಗಾರನ ಹೆಸರು ಇಲ್ಲದಿದ್ದರೆ ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ದೖಢೀಕರಣವಿರಬೇಕು.
 ಒಬ್ಬರು ಒಂದು ಪ್ರಶಸ್ತಿಗೆ ತಮ್ಮ ಒಂದು ವರದಿಯನ್ನು ಮಾತ್ರ ಸಲ್ಲಿಸಬೇಕಾಗಿದೆ. ಟಿವಿ ಮಾಧ್ಯಮದವರು ಕೂಡ ಒಂದು ಪ್ರಶಸ್ತಿಗೆ ಒಂದು ವರದಿಯನ್ನು ಮಾತ್ರ ಕಳುಹಿಸಬಹುದಾಗಿದೆ.
 ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ವರದಿಯ ಮೂರು ಜೆರಾಕ್ಸ್ ಪ್ರತಿಗಳು ಮತ್ತು ಮಾಧ್ಯಮದವರು ಪೆನ್ ಡ್ರೈವ್ ಅಥವಾ ಡಿವಿಡಿಯನ್ನು ಜೂನ್ 10 ರೊಳಗಾಗಿ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ ಕೊಡಗು ಪತ್ರಕರ್ತರ ಸಂಘ c/o ಕೊಡಗು ಚಾನಲ್ ಕಚೇರಿ ಕೋಟೆ ಮಾರಿಯಮ್ಮ ದೇವಾಲಯ ಸಮೀಪ ಪೆನ್ಷನ್ ಲೇನ್ ಮಡಿಕೇರಿ ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆ 9945411821 ಸಂಪರ್ಕಿಸಬಹುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.