Facebook Twitter WhatsApp Email Telegram Copy Link ಮಡಿಕೇರಿ ಮೇ 27 : ಕಟ್ಟೆಮಾಡು ಗ್ರಾಮದ ಚೊಕ್ಕಂಡ ದೇವಿ ಉತ್ತಪ್ಪ ಅವರ ಮನೆಯ ಕೋಳಿಗೂಡಿನಲ್ಲಿ ಸೇರಿಕೊಂಡಿದ್ದ 6 ಅಡಿ ಉದ್ದದ ಗೋಧಿ ನಾಗರ ಹಾವನ್ನು ಉರಗ ತಜ್ಞ ಪಿಯೂಸ್ ಪೆರೆರಾ ರಕ್ಷಿಸಿ, ಸಂಪಾಜೆ ಅರಣ್ಯಕ್ಕೆ ಬಿಟ್ಟರು.
*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*ಆಗಷ್ಟ್ 30, 2026