Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜೆಸಿ ನಿಸರ್ಗ ಶೂಟಿಂಗ್ ಸ್ಪರ್ಧೆ : ವಿಜೇತರ ವಿವರ* 
ಇತ್ತೀಚಿನ ಸುದ್ದಿಗಳು

*ಜೆಸಿ ನಿಸರ್ಗ ಶೂಟಿಂಗ್ ಸ್ಪರ್ಧೆ : ವಿಜೇತರ ವಿವರ* 

May 29, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮೇ 29 : ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ಬಾಳುಗೋಡು ಕೊಡವ ಸಮಾಜದ ಮೈದಾನದಲ್ಲಿ ಜೆಸಿ ನಿಸರ್ಗ ಕಪ್ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆಯಿತು.
ಜೇಸಿ ವಲಯ 14ರ ಅಧ್ಯಕ್ಷರಾದ ಜೆಸಿ ಯಶಸ್ವಿನಿ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕ್ರೀಡೆಯಿಂದ ಮನಸ್ಸಿಗೆ ನೆಮ್ಮದಿ, ಏಕಾಗ್ರತೆ ಉಂಟಾಗಲಿದೆ. ಎಲೆಮರೆ ಕಾಯಿಯಂತಿರುವ ಪ್ರತಿಭೆಗಳನ್ನು ಗುರುತಿಸಲು ಮತ್ತು ಅವರನ್ನು ರಾಷ್ಟ್ರ ಮಟ್ಟದ ಸ್ಪರ್ಧೆಗೆ ತಯಾರು ಮಾಡಲು ಸ್ಪರ್ಧೆ ಸಹಕಾರಿ ಆಗಲಿದೆ ಎಂದು ಹೇಳಿದರು.
ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ಅಧ್ಯಕ್ಷ ಮುಕ್ಕಾಟಿರ ನೀತ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಲಯ 14ರ ನಿಕಟ ಪೂರ್ವ ಅಧ್ಯಕ್ಷ ಕುನಾಲ್ ಮಾಣಿಕ್‍ಚಂದ್, ದಾನಿಗಳಾದ ಚೇಂದ್ರಿಮಾಡ ಗಣೇಶ್ ನಂಜಪ್ಪ, ಸವಿತಾ ನಾಣಯ್ಯ, ಪೊನ್ನಿರ ಚೇತನ್ ಚಂಗಪ್ಪ, ಕೋಲತಂಡ ಬೋಪಯ್ಯ, ಕೊಲ್ಲಿರ ಬೋಪಣ್ಣ, ಪೂರ್ವ ಅಧ್ಯಕ್ಷರಾದ ಆಪಟ್ಟೀರ ಟಾಟು ಮೊಣ್ಣಪ್ಪ, ಐಪಿಪಿ ಅಪ್ಪಡೇರಂಡ ದಿನು ದೇವಯ್ಯ, ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ ಉಪಸ್ಥಿತರಿದ್ದರು.
ಸ್ಪರ್ಧೆ ವಿಜೇತರು : 0.22 ಬಂದೂಕು ವಿಭಾಗದ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಬಡುವಂಡ ಸ್ಲೋಕ್ ಸುಬ್ಬಯ್ಯ ಪ್ರಥಮ, ಸಣ್ಣುವಂಡ ವಿನು ವಿಶ್ವನಾಥ್ ದ್ವಿತೀಯ, ಕೇಚಟ್ಟೀರ ಸಮನ್ ಬೆಳ್ಯಪ್ಪ ತೃತೀಯ ಬಹುಮಾನ ಗೆದ್ದುಕೊಂಡಿದ್ದಾರೆ.
12 ಬೋರ್ ಸ್ಪರ್ಧೆಯಲ್ಲಿ ವೇದಪಂಡ ಸರೀನ್ ಗಣಪತಿ ಪ್ರಥಮ, ನೆಲ್ಲೀರಾ ರಾಕೇಶ್ ದ್ವಿತೀಯ, ಕಲಿಯಂಡ ಸಜನ್ ಅಯ್ಯಪ್ಪ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಏರ್‍ಗನ್‍ನಲ್ಲಿ ಮೊಟ್ಟೆಗೆ ಗುರಿ ಇಡುವ ಸ್ಪರ್ಧೆಯಲ್ಲಿ ಪುತ್ತೇರಿರ ಕಾರ್ತಿಕ್ ಪ್ರಥಮ, ನಾಸಿರ್ ದ್ವಿತೀಯ, ಬಡುವಂಡ ಸ್ಲೋಕ್ ಸುಬ್ಬಯ್ಯ ತೃತೀಯ ಬಹುಮಾನ ಪಡೆದುಕೊಂಡರು. 

Share. Facebook Twitter Pinterest LinkedIn Tumblr Email WhatsApp
Previous Article*ಮೈಸೂರಿನಲ್ಲಿ ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ : 10 ಮಂದಿ ಸಾವು*
Next Article *ಬಿಳಿಗೇರಿ : ಶ್ರೀ ಅರ್ಧನಾರೀಶ್ವರ-ಭಗವತಿ ಕ್ಷೇತ್ರದ ನಾಮಫಲಕ ಅಳವಡಿಕೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.