Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಅಭಿವೃದ್ಧಿ ನಿಗಮ ಅರ್ಹರಿಗೆ ದೊರಕಲಿ : ಕೊಡವಾಮೆರ ಕೊಂಡಾಟ ಸಂಘಟನೆ ಆಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಅಭಿವೃದ್ಧಿ ನಿಗಮ ಅರ್ಹರಿಗೆ ದೊರಕಲಿ : ಕೊಡವಾಮೆರ ಕೊಂಡಾಟ ಸಂಘಟನೆ ಆಗ್ರಹ

ಮೇ 30, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 30 :  ನೂತನ ಸರ್ಕಾರ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ನೂತನ ಕೊಡವ ಅಭಿವೃದ್ದಿ ನಿಗಮದ ಅಧ್ಯಕ್ಷ/ ಆಡಳಿತ ಮಂಡಳಿಯ ಆಯ್ಕೆಯಲ್ಲಿ ಪ್ರಬುದ್ದತೆಯೊಂದಿಗೆ, ರಾಜಕೀಯಾತೀತ ಅರ್ಹರನ್ನು ಆಯ್ಕೆ ಮಾಡಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆ  ಆಗ್ರಹಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಸಂಘಟನೆಯ ಪ್ರಮುಖ  ಚಾಮೆರ ದಿನೇಶ್ ಬೆಳ್ಯಪ್ಪ,  ಸರ್ಕಾರ ಬದಲಾಗಿ ನೂತನ ಸರ್ಕಾರ ಬಂದ ಸಂದರ್ಭದಲ್ಲಿ ವಿವಿಧ ನಿಗಮ ಹಾಗೂ ಸಾಹಿತ್ಯ ಅಕಾಡೆಮಿಗಳಿಗೂ ನೂತನ ಅಧ್ಯಕ್ಷರು ಹಾಗೂ ಸಮಿತಿಯನ್ನು ರಚಿಸುವುದು ವಾಡಿಕೆ. ಈ ಭಾರಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೂಡ ಮಂಡಳಿ, ಅಕಾಡೆಮಿಗಳಿಗೆ ನೂತನ ಆಡಳಿತ ಮಂಡಳಿ ರಚನೆಯನ್ನೂ ಮಾಡಬೇಕಿದೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗಲೂ ತನ್ನ ಕಾರ್ಯಕರ್ತರಿಗೆ ಅದರಲ್ಲೂ ಅಸಮದಾನಿತ ಮುಖಂಡರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ಕೊಡುವ ಮೂಲಕ ಸಮಾಧಾನ ಪಡಿಸುವ ಪದ್ಧತಿ ಇದೆ. ಇದರಿಂದಾಗಿ ಎಷ್ಟೋ ಬಾರಿ ಸಾಹಿತ್ಯ ಅಕಾಡೆಮಿ ಮತ್ತು ಜನಾಂಗೀಯ ಅಭಿವೃದ್ಧಿ ನಿಗಮಗಳಲ್ಲಿ ಕೇವಲ ಅಧಿಕಾರದ ಆಸೆಯಿಂದ, ಅರ್ಹತೆಯೇ ಇಲ್ಲದವರು ಆಸೀನರಾಗಿ ಸರ್ಕಾರ ಹಾಗೂ ಆಯಾ ಸಂಸ್ಥೆಯ ಉದ್ದೇಶವೇ ಬುಡಮೇಲಾಗುವ ಸಂಭವವೇ ಹೆಚ್ಚು ಎಂದರು. 

ಅತೀ ಸೂಕ್ಷ್ಮ, ಶ್ರಿಮಂತ ಸಂಸ್ಕೃತಿ ಮತ್ತು ಹಿನ್ನೆಲೆಯನ್ನು ಹೊಂದಿರುವ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ನೂತನವಾಗಿ ಅಸ್ಥಿತ್ವಕ್ಕೆ ಬರಲಿರುವ ಕೊಡವ ಅಭಿವೃದ್ದಿ ನಿಗಮಕ್ಕೆ ಸಮರ್ಥ ಮತ್ತು ಸಂಬಂಧಿತ ಹುದ್ದೆಯ ಅರಿವು ಇರುವ ಅನುಭವಿ, ಅಭಿಮಾನಿ ವ್ಯಕ್ತಿಗಳನ್ನೇ ಆಯ್ಕೆ ಮಾಡಬೇಕಿದೆ.  ಕೇವಲ ರಾಜಕೀಯ ನೆಲೆಗಟ್ಟನ್ನು ಮಾತ್ರ ಪರಿಗಣಿಸದೆ, ಅಳಿವಿನಂಚಿನಲ್ಲಿರುವ ಜನಾಂಗ ಹಾಗೂ ಕೊಡವ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸುವ ಆಸಕ್ತಿ, ಅನುಭವ ಇರುವವರು ಅಧ್ಯಕ್ಷರಾದರೆ, ಇಡೀ ಸಮುದಾಯದ ಜೊತೆಗೆ, ಸರ್ಕಾರಕ್ಕೂ ಹಿರಿಮೆಯನ್ನು ತಂದುಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇವಲ ರಾಜಕೀಯ ಮಾನದಂಡ ಒಂದನೇ ನೆಪವಾಗಿಟ್ಟರೆ, ಮೂರು ವರ್ಷದ ಅಧಿಕಾರಾವಧಿ ಕೇವಲ ಸಭೆ ಸಮಾರಂಭಗಳು ಮತ್ತು ಅನಾವಶ್ಯಕ ದುಂದುವೆಚ್ಚಕಷ್ಟೇ ಸೀಮಿತವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹೀಗಾಗಿ ನೂತನ ಸರ್ಕಾರ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ನೂತನ ಕೊಡವ ಅಭಿವೃದ್ದಿ ನಿಗಮದ ಅಧ್ಯಕ್ಷ, ಆಡಳಿತ ಮಂಡಳಿಯ ಆಯ್ಕೆಯಲ್ಲಿ ಪ್ರಬುದ್ದತೆಯೊಂದಿಗೆ, ರಾಜಕೀಯಾತೀತ ಅರ್ಹರನ್ನು ಆಯ್ಕೆ ಮಾಡಬೇಕೆಂದು ಆಗ್ರಹಿಸದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.21: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ ಅವಹೇಳನಕಾರಿ ಹಾಗೂ ಅವಾಚ್ಯ…

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 2026

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 2026

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.23ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.