Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂ.8 ರಂದು ಶಿಶಿಕ್ಷು ವೃತ್ತಿ ತರಬೇತಿಗೆ ನೇರ ಸಂದರ್ಶನ*
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

*ಜೂ.8 ರಂದು ಶಿಶಿಕ್ಷು ವೃತ್ತಿ ತರಬೇತಿಗೆ ನೇರ ಸಂದರ್ಶನ*

ಮೇ 30, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 25 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ ಶಿಶಿಕ್ಷು ಅಧಿನಿಯಮ 1961 ರನ್ವಯ ಪೂರ್ಣ ಅವಧಿಯ ತಾಂತ್ರಿಕ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಿದ ಮೆಕ್ಯಾನಿಕಲ್ ಡೀಸೆಲ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರೀಷಿಯನ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್, ವೆಲ್ಡರ್, ಫಿಟ್ಟರ್ ಈ ಶಿಶಿಕ್ಷು ವೃತ್ತಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜೂ. 8 ರಂದು ನೇರ ಸಂದರ್ಶನ ನಡೆಯಲಿದೆ.
ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ: ಮೆಕ್ಯಾನಿಕಲ್ ಡೀಸೆಲ್ (43 ಸ್ಥಾನ), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (10 ಸ್ಥಾನ), ಎಲೆಕ್ಟ್ರೀಷಿಯನ್(20 ಸ್ಥಾನ), ಮೋಟಾರ್ ಮೆಕ್ಯಾನಿಕ್ ವೆಹಿಕಲ್ (19 ಸ್ಥಾನ), ವೆಲ್ಡರ್(05 ಸ್ಥಾನ), ಫಿಟ್ಟರ್(5 ಸ್ಥಾನ), ಪಾಸಾ(10 ಸ್ಥಾನ). ತರಬೇತಿ ಅವಧಿ ಒಂದು ವರ್ಷ ಆಗಿದೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ: ಮೆಕ್ಯಾನಿಕ್ ಡೀಸೆಲ್(32 ಸ್ಥಾನ), ತರಬೇತಿ ಅವಧಿ 2 ವರ್ಷ ಆಗಿದೆ.
ಅರ್ಜಿಯನ್ನು ಆಯೋಗದ ಅಂತರ್ಜಾಲ www.apprenticeshipindia.org ನಲ್ಲಿ ಆನ್‍ಲೈನ್ ಮೂಲಕ ನೋಂದಣಿ ಮಾಡುವುದು ಹಾಗೂ ನೋಂದಣಿ ಪ್ರತಿ ಸಲ್ಲಿಸುವುದು(ನೋಂದಣಿ ಪ್ರತಿ ಸಲ್ಲಿಸದೇ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು).
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು www.apprenticeshipindia.org ನ ಹೋಮ್ ಪೇಜ್ ನಲ್ಲಿ ರಿಜಿಸ್ಟ್ರೇಷನ್-ಕ್ಯಾಂಡಿಡೇಟ್ ರಿಜಿಸ್ಟ್ರೇಷನ್‍ನಲ್ಲಿ ವಿವರವನ್ನು ಕಡ್ಡಾಯವಾಗಿ ನಮೂದಿಸುವುದು. ನಂತರ ಇ-ಮೇಲ್‍ನಲ್ಲಿ ಆಕ್ಟ್ರಿವೇಷನ್ ಮಾಡಿದ ನಂತರ ಇ-ಮೇಲ್ ಯೂಸರ್ ಐಡಿ ಮತ್ತು ಇ-ಮೇಲ್ ಪಾಸ್‍ವರ್ಡ್-ಲಾಗಿನ್ ಪಾಸ್‍ವರ್ಡ್ ಆಗಿರುತ್ತದೆ. ಲಾಗಿನ್ ಆದ ನಂತರ ಕ್ಯಾಂಡಿಡೇಟ್ ಡ್ಯಾಸ್‍ಬೋರ್ಡ್ ನಲ್ಲಿ ವಿವರ ನಮೂದಿಸುವುದು. ಪೂರ್ಣ ವಿವರ ನಮೂದಿಸಿ, ಸಂಬಂಧಿಸಿದ ದಾಖಲಾತಿಗಳನ್ನು ಅಪ್‍ಡೇಟ್ ಮಾಡಿ ತಮ್ಮ ಪ್ರೊಪೈಲ್‍ಗಳನ್ನು ಶೇ.100 ಪೂರ್ಣಗೊಳಿಸಿ ಅಂತಹ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು. ಅಪೂರ್ಣ ವಿವರಗಳುಳ್ಳ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಶಿಶಿಕ್ಷುಗಳ ಆನ್‍ಲೈನ್ ನೊಂದಣಿಗೆ ಆಧಾರ್ ಕಾರ್ಡ್ ಹಾಗೂ ಎಸ್ಸೆಸ್ಸೆಲ್ಸಿ ಅಂಕಪಟ್ಟಿ ವಿವರಗಳು(ಹೆಸರು, ಹುಟ್ಟಿದ ದಿನಾಂಕ, ಪೋಷಕರ ಹೆಸರು) ಒಂದಕ್ಕೊಂದು ತಾಳೆಯಾಗಬೇಕು. ಇಲ್ಲವಾದಲ್ಲಿ ಆನ್‍ಲೈನ್ ನೋಂದಣಿಯಲ್ಲಿ ಅಡಚಣೆ ಉಂಟಾದರೆ ಸಂಸ್ಥೆ ಯಾವುದೇ ರೀತಿಯ ಹೊಣೆಗಾರಿಕೆ ಹೊಂದುವುದಿಲ್ಲ. ಅಭ್ಯರ್ಥಿಗಳು ರಿಜಿಸ್ಟ್ರೇಷನ್ ನಂತರ ತಮ್ಮ ಲಾಗಿನ್‍ನಲ್ಲಿ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ ಮತ್ತು ಬ್ಯಾಂಕ್ ಡೀಟೈಲ್ಸ್‍ನ್ನು ಅಪಡೇಟ್ ಮಾಡಬೇಕಾಗಿದೆ.
ಶಿಶಿಕ್ಷುಗಳ ಕಾಯಿದೆ 1961 ರನ್ವಯ ಈಗಾಗಲೇ ಶಿಶಿಕ್ಷು ತರಬೇತಿ ಪಡೆದಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ, ಅವರ ವಿರುದ್ದ ಪೊಲೀಸ್ ಮೊಕದ್ದಮೆ ದಾಖಲಿಸಲಾಗುವುದು. ಮೀಸಲಾತಿ ಪರಿಶಿಷ್ಟ ಜಾತಿ 1:8, ಪರಿಶಿಷ್ಟ ಪಂಗಡ 1:20, ಅಂಗವಿಕಲ ಪ್ರತಿ ಶತ 03 ಮತ್ತು ಮಾಜಿ ಸೈನಿಕ ಮಕ್ಕಳಿಗೆ ಪ್ರತಿಶತ 03 ನೀಡಲಾಗುವುದು. 2023 ರ ಮೇ, 19 ಕ್ಕೆ 18 ವರ್ಷ ತುಂಬಿರಬೇಕು. ಈಗಾಗಲೇ ಶಿಶಿಕ್ಷು ತರಬೇತಿ ಪಡೆದಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ.
‘ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿ-2, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ-2, ಆಧಾರ್ ನಂಬರ್ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಬಗ್ಗೆ ಸಂಬಂಧಿಸಿದ ಬ್ಯಾಂಕ್‍ನಿಂದ ದೃಢೀಕರಣ ಪತ್ರ, ಇ-ಮೇಲ್ ಐಡಿ, ವಿದ್ಯಾರ್ಹತೆಯ ಮೂಲ ದಾಖಲಾತಿ ಮತ್ತು ಜೆರಾಕ್ಸ್ ಪ್ರತಿ ಹಾಗೂ ಜಾತಿ ಪ್ರಮಾಣ ಮತ್ತು ಮೂಲ ಪ್ರತಿಯೊಂದಿಗೆ ವಿಭಾಗೀಯ ನಿಯಂತ್ರಣಾಧಿಕಾರಿ, ಕರಾರಸಾಸಂ ನಿಗಮ, ವಿಭಾಗೀಯ ಕಚೇರಿ, ಪುತ್ತೂರು ವಿಭಾಗ, ಮುಕ್ರಂಪಾಡಿ, ದರ್ಬೆ ಅಂಚೆ, ಪುತ್ತೂರು, ದ.ಕ.ಜಿಲ್ಲೆ ಇಲ್ಲಿ ನೇರ ಸಂದರ್ಶನಕ್ಕೆ ಜೂ.8 ರಂದು ಹಾಜರಾಗುವಂತೆ ಪುತ್ತೂರು ವಿಭಾಗದ ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.’ ಹೆಚ್ಚಿನ ಮಾಹಿತಿಗೆ ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ದೂ.ಸಂ.7760990817 ನ್ನು ಸಂಪರ್ಕಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.