Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಂಟಿಕೊಪ್ಪ : ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಬರಮಾಡಿಕೊಂಡ ಶಿಕ್ಷಕರು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ : ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಬರಮಾಡಿಕೊಂಡ ಶಿಕ್ಷಕರು

ಮೇ 31, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 30 : ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಸೇರಿದಂತೆ ವಿವಿಧ ಖಾಸಗಿ ಶಾಲೆಗಳು  ಪ್ರಾರಂಭಗೊಂಡಿದ್ದು ವಿದ್ಯಾರ್ಥಿಗಳನ್ನು ಶಿಕ್ಷಕರು ಆತ್ಮೀಯವಾಗಿವಾಗಿ  ಬರಮಾಡಿಕೊಂಡರು.

ಇಲ್ಲಿನ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆ, ಶಾಂತಿಭವನ, ಕೊಡಗರಹಳ್ಳಿ ಶಾಂತಿನಿಕೇತನ ವಿದ್ಯಾಸಂಸ್ಥೆಗಳಲ್ಲಿ ತರಗತಿಗಳು ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಬಹು ಉತ್ಸುಕತೆ ಮತ್ತು ಸಂತೋಷದಿಂದಲೇ ಹೆಜ್ಜೆ ಹಾಕಿದರು‌.
ಶಾಲೆಯ ಮುಂಭಾಗ ಮತ್ತು ಆವರಣವನ್ನು ಬಾಳೆಕಂಬ, ತಳೀರು ತೋರಣ, ಹೂವುಗಳಿಂದ ಅಲಂಕರಿಸಲಾಗಿತ್ತು.
ಶಾಲೆಯ ಎಲ್ಲ ಶಿಕ್ಷಕರು ಶಾಲಾ ಮಹಾದ್ವಾರ ಅಕ್ಕಪಕ್ಕದಲ್ಲಿ ನಿಂತು ಚಪ್ಪಾಳೆ ತಟ್ಟೆ, ಹೂವು, ಸಿಹಿ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಮುಖ್ಯ ದ್ವಾರದಿಂದ ತಮ್ಮ ಮಕ್ಕಳನ್ನು ವಾದ್ಯದೊಂದಿಗೆ ಕರೆ ತರಲಾಯಿತು‌.
ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ಮುಖ್ಯಸ್ಥ  ಫಾ.ಅರುಳ್ ಸೆಲ್ವಕುಮಾರ್, ಮುಖ್ಯ ಶಿಕ್ಷಕ ಸೆಲ್ವರಾಜ್, ಶಿಕ್ಷಕರು ಇದ್ದರು.
ಸಮೀಪದ ಕೊಡಗರಹಳ್ಳಿ ಶಾಂತಿನಿಕೇತನ‌ ಶಾಲೆಯಲ್ಲೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಪ್ರೀತಿಯಿಂದ ಸ್ವಾಗತಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಪಾತಿಮಾ, ಶಿಕ್ಷಕರು, ಆಡಳಿತ ಮಂಡಳಿ ಪದಾಧಿಕಾರಿಗಳು ಇದ್ದರು.

ಶಿಕ್ಷಕರಿಂದ ಸ್ವಚ್ಛತಾ ಕಾರ್ಯ ; ಸರ್ಕಾರಿ ಶಾಲೆಗಳು  ಪ್ರಾರಂಭಗೊಳ್ಳುವುದರಿಂದ ಮಕ್ಕಳ ಸ್ವಾಗತಕ್ಕಾಗಿ ಶಿಕ್ಷಕರು ಸ್ವಚ್ಛತಾ ಕಾರ್ಯ ತೊಡಗಿಸಿಕೊಂಡಿದ್ದಾರೆ.
ಇಲ್ಲಿ‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವತಃ ಮುಖ್ಯ ಶಿಕ್ಷಕರು, ಶಿಕ್ಷಕರು ಶಾಲಾ ಕೊಠಡಿ, ಆವರಣವನ್ನು ಸ್ವಚ್ಛಗೊಳಿಸುವಲ್ಲಿ ನಿರತರಾಗಿದ್ದರು. ಎಲ್ಲ ಶಿಕ್ಷಕರು ಶಾಲಾ ಕೊಠಡಿ, ಆವರಣಗಳನ್ನು ಗುಡಿಸಿ, ನೀರು ಹಾಕಿ ಶುಚಿ ಗೊಳಿಸಿ ತಳಿರು ತೋರಣ, ರಂಗೋಲಿ, ಬಾಳೆಕಂಬ ನೆಟ್ಟು ವಿದ್ಯಾರ್ಥಿಗಳ ಸ್ವಾಗತಿಸಲು ಸನ್ನದರಾಗಿ ಕಾಯುತ್ತಿದ್ದಾರೆ.
ಗದ್ದೆಹಳ್ಳ ಸರ್ಕಾರಿ ಪ್ರಾಥಮಿಕ ಶಾಲೆ, ಮತ್ತಿಕಾಡು, ಕಂಬಿಬಾಣೆ, ಕೊಡಗರಹಳ್ಳಿ, ಏಳನೇ ಹೊಸಕೋಟೆ ಸೇರಿದಂತೆ ವಿದ್ಯಾರ್ಥಿಗಳ ಸ್ಚಾಗತಕ್ಕೆ‌ ಸನ್ನದ್ಧರಾಗಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ನ.2 ರಂದು ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಅಕ್ಟೋಬರ್ 26, 2026

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಪ್ರೀತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಮಹಾಕಾವ್ಯ : ಪ್ರೊ.ನಂಜುಂಡಸ್ವಾಮಿ

ಅಕ್ಟೋಬರ್ 26, 2026

ನಾಪೋಕ್ ನಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಹಕ್ಕೊತ್ತಾಯ : ಪಾರಂಪರಿಕ ಮಾತೃಭೂಮಿ ಮತ್ತು ದತ್ತು ಮಾತೃಭೂಮಿ ಸಿದ್ಧಾಂತದ ಕುರಿತು ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 26, 2026

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಪ್ರೀತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಮಹಾಕಾವ್ಯ : ಪ್ರೊ.ನಂಜುಂಡಸ್ವಾಮಿ

ಅಕ್ಟೋಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.29 NEWS DESK : ಮಹರ್ಷಿ ವಾಲ್ಮೀಕಿಯವರು ರಚಿಸಿದ ’ರಾಮಾಯಣ’ ಕೇವಲ ಒಂದು ಧಾರ್ಮಿಕ ಗ್ರಂಥ ಮಾತ್ರವಲ್ಲ, ಅದು…

ನಾಪೋಕ್ ನಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಹಕ್ಕೊತ್ತಾಯ : ಪಾರಂಪರಿಕ ಮಾತೃಭೂಮಿ ಮತ್ತು ದತ್ತು ಮಾತೃಭೂಮಿ ಸಿದ್ಧಾಂತದ ಕುರಿತು ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 26, 2026

ಸೋಮವಾರಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.