Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನಲ್ಲಿ ಕಳೆದುಹೋಗಿದ್ದ 23 ಮೊಬೈಲ್ ಪತ್ತೆ : ವಾರಸುದಾರರಿಗೆ ಹಸ್ತಾಂತರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಕೊಡಗಿನಲ್ಲಿ ಕಳೆದುಹೋಗಿದ್ದ 23 ಮೊಬೈಲ್ ಪತ್ತೆ : ವಾರಸುದಾರರಿಗೆ ಹಸ್ತಾಂತರ

ಮೇ 31, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಮೇ 31 :  ಪೊಲೀಸ್ ಠಾಣೆಗಳಿಗೆ ತೆರಳಿ ದೂರು ನೀಡುವ ದೂರುದಾರರ ನೆರವಿಗೆ ಪೊಲೀಸ್ ಕಂಟ್ರೋಲ್ ರೂಂ ಸಿದ್ಧವಿದೆ ಎಂದು ಎಸ್.ಪಿ ಕೆ ರಾಜರಾಮನ್ ತಿಳಿಸಿದ್ದಾರೆ.ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದುಕೊಂಡ 23 ಮಂದಿಗೆ ಮೊಬೈಲ್‍ಗಳನ್ನು ಹಿಂತಿರುಗಿಸಿ  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ದೂರು ನೀಡಲು ತೆರಳುವವರ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆ ಮಾಹಿತಿಯನ್ನು ಕಂಟ್ರೋಲ್ ರೂಂ ಪಡೆದುಕೊಂಡು ದೂರುದಾರರನ್ನು ಸಂಪರ್ಕಿಸುತ್ತದೆ. ಬಳಿಕ ಠಾಣೆಗೆ ತೆರಳಿದ ಉದ್ದೇಶ, ದೂರಿನ ಮಾಹಿತಿ ಪಡೆದು ಕೊಳ್ಳಲಾಗುತ್ತದೆ. ಅಲ್ಲದೇ ಠಾಣೆಗಳಲ್ಲಿ ಸೂಕ್ತ ಸ್ಪಂದನೆ ದೊರೆತಿದೆಯೇ ? ಅಧಿಕಾರಿ, ಸಿಬ್ಬಂದಿ ಗೌರವಯುತವಾಗಿ ನಡೆದುಕೊಂಡಿದ್ದಾರೆಯೇ, ನೀಡಿರುವ ದೂರಿಗೆ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಮಾಹಿತಿಯನ್ನು ದೂರುದಾರರಿಂದ ಪಡೆದುಕೊಳ್ಳಲಾಗುತ್ತದೆ.
ಈ ಸಂದರ್ಭ ಯಾವುದಾದರೂ ಠಾಣೆಗಳಲ್ಲಿ ಸೂಕ್ತ ಸ್ಪಂದನೆ ದೊರೆತ್ತಿಲ್ಲ ಎಂಬ ಬಗ್ಗೆ ದೂರುದಾರರು ತಿಳಿಸಿದರೆ, ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈಗಾಗಲೇ ಈ ಸಂಬಂಧ ಕೆಲವೊಂದು ದೂರುಗಳು ಬಂದಿದ್ದು, ಇಲಾಖಾ ವಿಚಾರಣೆ ಕೈಗೊಳ್ಳಲಾಗಿದೆ ಎಂದು ರಾಮರಾಜನ್ ವಿವರಿಸಿದರು.
ಮೊಬೈಲ್ ಕಳುವಾದರೆ ceir.gov.in ವೆಬ್‍ಸೈಟ್ ಮೂಲಕ ದೂರು ನೀಡಬಹುದಾಗಿದೆ. ಅಲ್ಲಿ ಕೇಳಲಾಗುವ ಮಾಹಿತಿಗಳನ್ನು ಸಮರ್ಪಕವಾಗಿ ದಾಖಲು ಮಾಡಿದರೆ, ಆ ಬಗ್ಗೆ ಸ್ಥಳೀಯ ಠಾಣೆಗಳಿಗೆ ಮಾಹಿತಿ ಬರುತ್ತದೆ. ಬಳಿಕ ತನಿಖೆ ಕೈಗೊಂಡು ಮೊಬೈಲ್‍ಗಳನ್ನು ಪತ್ತೆ ಮಾಡಲಾಗುತ್ತದೆ. ನಾಗರಿಕರು ಈ ವೆಬ್‍ಸೈಟ್‍ನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಈ ಸಂದರ್ಭ ಸೆನ್ ಪೊಲೀಸ್ ಠಾಣೆಯ ನಿರೀಕ್ಷಕ ಜಿ.ಕೆ.ರಾಘವೇಂದ್ರ ಹಾಗೂ ಸಿಬ್ಬಂದಿ ಹಾಜರಿದ್ದರು.

SM Fitness Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ: ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಪ್ರದಕ್ಷಿಣೆ ಆರಂಭ

ಅಕ್ಟೋಬರ್ 11, 2026

ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಸಂಕಷ್ಟ: ಟಿಕೆಟ್ ರೋಲ್ ಕೊರತೆ, 3–4 ಪ್ರಯಾಣಿಕರಿಗೆ ಒಂದೇ ಟಿಕೆಟ್!

ಅಕ್ಟೋಬರ್ 11, 2026

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಗಡುವು ವಿಸ್ತರಣೆ

ಅಕ್ಟೋಬರ್ 11, 2026

ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಸಂಕಷ್ಟ: ಟಿಕೆಟ್ ರೋಲ್ ಕೊರತೆ, 3–4 ಪ್ರಯಾಣಿಕರಿಗೆ ಒಂದೇ ಟಿಕೆಟ್!

ಅಕ್ಟೋಬರ್ 11, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, NEWS DESK : ರಾಜ್ಯದ ಸಾರಿಗೆ ಸಂಸ್ಥೆಗಳಲ್ಲಿ ಆರ್ಥಿಕ ಸಂಕಷ್ಟದ ಪರಿಣಾಮಗಳು ಮುಂದುವರಿದಿದ್ದು, ಡೀಸೆಲ್ ಕೊರತೆಯ ಬೆನ್ನಲ್ಲೇ ಇದೀಗ…

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಗಡುವು ವಿಸ್ತರಣೆ

ಅಕ್ಟೋಬರ್ 11, 2026

ಹಿಂದೂ ಗೆಳೆಯರ ಬಳಗದ ಅಧ್ಯಕ್ಷರಾಗಿ ಟಿ.ವಿ. ಪ್ರಕಾಶ್ ನೇಮಕ

ಅಕ್ಟೋಬರ್ 11, 2026

ಕೊಡಗರಹಳ್ಳಿ, ಕಂಬಿಬಾಣೆ ಹಾಗೂ ಸುಂಟಿಕೊಪ್ಪದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

ಅಕ್ಟೋಬರ್ 11, 2026

ಭಾಗಮಂಡಲ–ತಲಕಾವೇರಿ ಮಾರ್ಗದಲ್ಲಿ ಬಸ್ ಸೇವೆ ಆರಂಭ: ಶಾಸಕರಿಗೆ ಗ್ರಾಮಸ್ಥರ ಅಭಿನಂದನೆ; ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ವರ್ಷಗಳ ಬೇಡಿಕೆಗೆ ಸ್ಪಂದನೆ

ಅಕ್ಟೋಬರ್ 11, 2026

ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ : ಯುವ ಸಮೂಹ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ರಾಯಭಾರಿಗಳಾಗಬೇಕು : ಆನಂದ ಕರಂದ್ಲಾಜೆ ಕರೆ

ಅಕ್ಟೋಬರ್ 11, 2026

ಗೌರಮ್ಮ ದತ್ತಿ ಕಥಾ ಸ್ಪರ್ಧೆ: ಆಕಾಂಕ್ಷ ಎಂ.ಎಸ್.ಗೆ ಪ್ರಥಮ ಬಹುಮಾನ

ಅಕ್ಟೋಬರ್ 11, 2026

ವೃದ್ಧಾಪ್ಯದಲ್ಲಿ ಪೋಷಕರಿಗೆ ಪ್ರೀತಿ, ಆರೈಕೆ ನೀಡಿ: ಬಿಲ್ಲರಿ ಕುಟ್ಟಡ ಪ್ರಭು ಅಯ್ಯಪ್ಪ; ವೃದ್ಧಾಶ್ರಮಗಳಿಗೆ ಭೇಟಿ ನೀಡಿ ಹಿರಿಯರ ಸಮಸ್ಯೆ ಆಲಿಸಿ, ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಿ

ಅಕ್ಟೋಬರ್ 11, 2026

ಪ್ರಜಾಪ್ರಭುತ್ವ ಉಳಿಸಿ, ಮತದಾನದ ಹಕ್ಕು ರಕ್ಷಿಸಿ: ಸಿದ್ದಾಪುರದಲ್ಲಿ ಪ್ರತಿಭಟನೆ; ಎಸ್‌ಐಆರ್‌ ಪ್ರಕ್ರಿಯೆ ವಿರುದ್ಧ ಆಕ್ರೋಶ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಅಕ್ಟೋಬರ್ 11, 2026

ಮೂರ್ನಾಡು ಪಿಯು ಕಾಲೇಜಿನ ಎನ್‌ಎಸ್‌ಎಸ್ ಶಿಬಿರಕ್ಕೆ ಚಾಲನೆ; ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳಲು ಕರೆ

ಅಕ್ಟೋಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.