Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆ : ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ “ಬಾರ್‍ಕೋಡ್ ಸ್ಕ್ಯಾನರ್” ಫಲಕ ಅಳವಡಿಸಲು ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆ : ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ “ಬಾರ್‍ಕೋಡ್ ಸ್ಕ್ಯಾನರ್” ಫಲಕ ಅಳವಡಿಸಲು ಸೂಚನೆ*

ಜೂನ್ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.3 : ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅಧ್ಯಕ್ಷತೆಯಲ್ಲಿ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ನಡೆಯಿತು.
ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುವಂತಾಗಲು ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ “ಬಾರ್‍ಕೋಡ್ ಸ್ಕ್ಯಾನರ್” ಫಲಕವನ್ನು ರಾಜಾಸೀಟು, ರಾಜರ ಗದ್ದುಗೆ, ನಗರದ ಕೋಟೆ, ಓಂಕಾರೇಶ್ವರ ದೇವಾಲಯ, ನಿಸರ್ಗಧಾಮ, ದುಬಾರೆ ಮತ್ತಿತರ ಪ್ರಮುಖ ಸ್ಥಳಗಳಲ್ಲಿ ಅಳವಡಿಸುವಂತೆ ನಿರ್ಮಿತಿ ಕೇಂದ್ರದ ಎಂಜಿನಿಯರಿಗೆ ಸೂಚಿಸಿದರು.
“ಬಾರ್‍ಕೋಡ್ ಸ್ಕ್ಯಾನರ್” ಫಲಕ ಅಳವಡಿಸುವುದಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಹಣ ಭರಿಸಲಾಗುವುದು. ಈ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ನಿರ್ಮಿತಿ ಕೇಂದ್ರದ ಎಂಜಿನಿಯರ್‍ಗೆ ತಿಳಿಸಿದರು.
ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದ್ದರಿಂದ ವಾರದ ಎಲ್ಲಾ ದಿನಗಳಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ತೆರೆಯುವಂತಾಗಬೇಕು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಲಹೆ ಮಾಡಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿ ಮತ್ತಷ್ಟು ಆಕರ್ಷಣಿಯಗೊಳಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಹೂವಿನ ಗಿಡಗಳನ್ನು ನೆಡುವಂತಾಗಬೇಕು. ಆ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.
ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನಕ್ಕೆ ಕೂಡಲೇ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ತಿಳಿಸಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ 2 ಬೋರ್‍ವೆಲ್‍ಗಳು ಇದ್ದು, ಒಂದು ಬೋರ್‍ವೆಲ್ ಮಾತ್ರ ಕಾರ್ಯನಿರ್ವಹಿಸುತ್ತಿದೆ. ಬೇಸಿಗೆ ಸಂದರ್ಭದಲ್ಲಿ ಬೋರ್‍ವೆಲ್ ದುರಸ್ತಿಯಾದಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿರುವ ಹುಲ್ಲುಹಾಸು ಒಣಗುವಂತಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣೆ ಹಾಗೂ ನಗರದ ಸುವರ್ಣ ಸಾಂಸ್ಕøತಿಕ ಸಮುಚ್ಚಯ ಭವನ ಮತ್ತು ಕುಶಾಲನಗರ ಕಲಾಭವನ ಕಾಮಗಾರಿ ಬಗ್ಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಜಿಲ್ಲಾಧಿಕಾರಿ ಗಮನಕ್ಕೆ ತಂದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸುವರ್ಣ ಸಾಂಸ್ಕøತಿಕ ಸಮುಚ್ಚಯ ಭವನ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‍ಗೆ ಸೂಚಿಸಿದರು.
ಕುಶಾಲನಗರ ಕಲಾಭವನ ಕಾಮಗಾರಿ ಸಂಬಂಧ ಖುದ್ದಾಗಿ ಸ್ಥಳ ಪರಿಶೀಲನೆ ಮಾಡೋಣ ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಪೌರಾಯುಕ್ತ ವಿಜಯ, ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಪ್ರಮೋದ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ವ್ಯವಸ್ಥಾಪಕರಾದ ಕರಿಯಪ್ಪ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.16 NEWS DESK : ಶ್ರೀ ಆಂಜನೇಯಸ್ವಾಮಿ ದೇವಾಲಯ ಸಮಿತಿ ವತಿಯಿಂದ ಮಾ.27 ರಂದು ಅರ್ಥಪೂರ್ಣವಾಗಿ ಶ್ರೀ ರಾಮನವಮಿ…

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.