Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಜೂನ್ 7, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಜೂ.7 :   ಉಚಿತ ವಿದ್ಯುತ್ ಯೋಜನೆ ಜಾರಿಗೆ ಹಲವು ಷರತ್ತು ವಿಧಿಸುವುದರೊಂದಿಗೆ ದಿಡೀರನೆ ಸರಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕುಶಾಲನಗರ ನಗರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರ ಬಿಜೆಪಿ ಅಧ್ಯಕ್ಷ  ಉಮಾಶಂಕರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಸರ್ಕಾರ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು.
ಈ ಸಂದರ್ಭ  ಮಾತನಾಡಿದ ನಗರ ಅಧ್ಯಕ್ಷ ಉಮಾಶಂಕರ್ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ. ಚುನಾವಣೆ ಮುಂಚೆ ನೀಡಿದ ಗ್ಯಾರಂಟಿ ಯೋಜನೆಗಳು ಉಚಿತ ಎಂದು ಹೇಳಿದ್ದು ಇದೀಗ ಶರತ್ತು ವಿಧಿಸಲಾಗುತ್ತಿದೆ, ಜೊತೆಗೆ ವಿದ್ಯುತ್ ದರದಲ್ಲಿ ಹೆಚ್ಚಳ ಮಾಡಿ ಗ್ರಾಹಕರ ಮೇಲೆ ಬರೆ ಎಳೆದಿದೆ  ಎಂದು ಆರೋಪಿಸಿದರು.

ಹಿರಿಯ ಮುಖಂಡ  ಜಿ.ಎಲ್.ನಾಗರಾಜ್ ಮಾತನಾಡಿ, ಉಚಿತ ಯೋಜನೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಕಲ್ಪನೆಗಳು ಲಭಿಸಿಲ್ಲ. ವೋಟು ಪಡೆದು ಅಧಿಕಾರಕ್ಕಾಗಿ ನಾಟಕ ಆಡಿದ್ದಾರೆ ಎಂದು ಆರೋಪಿಸಿದ ಅವರು ರಾಜ್ಯಾದ್ಯಂತ ಪಕ್ಷದ ವತಿಯಿಂದ ಪ್ರತಿಭಟನೆಗಳು ನಡೆಯುತ್ತಿದ್ದು, ಮಾತು ತಪ್ಪಿದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಪಕ್ಷದ ಪ್ರಮುಖರಾದ ಕೆ.ಜಿ.ಮನು, ಎಂ.ಡಿ.ಕೃಷ್ಣಪ್ಪ, ಬೋಸ್ ಮೊಣ್ಣಪ್ಪ, ಅಮೃತರಾಜ್, ರೂಪ ಉಮಾ ಶಂಕರ್, ಶೈಲ ಕೃಷ್ಣಪ್ಪ, ಎಂ.ಎಂ.ಚರಣ್, ವೈಶಾಕ್, ಮಧುಸೂದನ್, ಭಾಸ್ಕರ ನಾಯಕ್, ಸುಮನ್ ಚಂದ್ರಶೇಖರ್, ಗೀತಾ ಲಿಂಗಪ್ಪ ಪ್ರದೀಪ್ ಮತ್ತಿತರ ಕಾರ್ಯಕರ್ತರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.2 ರಂದು ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಅಕ್ಟೋಬರ್ 26, 2026

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಪ್ರೀತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಮಹಾಕಾವ್ಯ : ಪ್ರೊ.ನಂಜುಂಡಸ್ವಾಮಿ

ಅಕ್ಟೋಬರ್ 26, 2026

ನಾಪೋಕ್ ನಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಹಕ್ಕೊತ್ತಾಯ : ಪಾರಂಪರಿಕ ಮಾತೃಭೂಮಿ ಮತ್ತು ದತ್ತು ಮಾತೃಭೂಮಿ ಸಿದ್ಧಾಂತದ ಕುರಿತು ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 26, 2026

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಪ್ರೀತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಮಹಾಕಾವ್ಯ : ಪ್ರೊ.ನಂಜುಂಡಸ್ವಾಮಿ

ಅಕ್ಟೋಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.29 NEWS DESK : ಮಹರ್ಷಿ ವಾಲ್ಮೀಕಿಯವರು ರಚಿಸಿದ ’ರಾಮಾಯಣ’ ಕೇವಲ ಒಂದು ಧಾರ್ಮಿಕ ಗ್ರಂಥ ಮಾತ್ರವಲ್ಲ, ಅದು…

ನಾಪೋಕ್ ನಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಹಕ್ಕೊತ್ತಾಯ : ಪಾರಂಪರಿಕ ಮಾತೃಭೂಮಿ ಮತ್ತು ದತ್ತು ಮಾತೃಭೂಮಿ ಸಿದ್ಧಾಂತದ ಕುರಿತು ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 26, 2026

ಸೋಮವಾರಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.