Facebook Twitter WhatsApp Email Telegram Copy Link ಮಡಿಕೇರಿ ಜೂ.7 : ಶಿಥಿಲಾವಸ್ಥೆಯಲ್ಲಿರುವ ನಾಗರಹೊಳೆ ಅಂಗನವಾಡಿ ಕೇಂದ್ರದ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಅಂಗನವಾಡಿ ಕೇಂದ್ರಕ್ಕೆ ಶೆಡ್ ಅಳವಡಿಸುವ ಕಾರ್ಯ ಪ್ರಾರಂಭಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎನ್.ಮಂಜುನಾಥ್ ತಿಳಿಸಿದ್ದಾರೆ.
*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*ಆಗಷ್ಟ್ 30, 2026