Facebook Twitter WhatsApp Email Telegram Copy Link ಮಡಿಕೇರಿ ಜೂ.8 : ಮುಂಗಾರು ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಎನ್‍ಡಿಆರ್‍ಎಫ್ ತಂಡವು ಮಡಿಕೇರಿಗೆ ಆಗಮಿಸಿದೆ. ಇನ್ಸ್‍ಪೆಕ್ಟರ್ ಶಾಂತಿಲಾಲ್ ಜಾಟಿಯಾ ನೇತೃತ್ವದಲ್ಲಿ 23 ಸಿಬ್ಬಂದಿಯ ತಂಡ ಆಗಮಿಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
*ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*ಸೆಪ್ಟೆಂಬರ್ 22, 2026
*ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*ಸೆಪ್ಟೆಂಬರ್ 22, 2026