Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿಷ್ಯವೇತನ ಪಡೆಯಲು ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿಷ್ಯವೇತನ ಪಡೆಯಲು ಅರ್ಜಿ ಆಹ್ವಾನ*

ಜೂನ್ 8, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.8 : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಜೂ.15 ರಿಂದ ಜು.15 ರವರೆಗೆ ಇಲಾಖಾ ವೆಬ್‍ಸೈಟ್ www.sw.kar.nic.in  ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸುವ ಪರಿಶಿಷ್ಟ ಜಾತಿ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ಮೂರು ಅಥವಾ ಐದು ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು.
ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದರೆ ಮಾತ್ರ ನಿಯಮಾನುಸಾರ ಸಡಿಲಗೊಳಿಸುವುದು. ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂತವರ ಶಿಷ್ಯವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು. ತರಬೇತಿ ಅವಧಿ 2 ವರ್ಷಗಳಾಗಿದ್ದು, ಮಾಸಿಕ ರೂ.10 ಸಾವಿರ ಶಿಷ್ಯ ವೇತನವನ್ನು ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.2.50 ಲಕ್ಷ ಮೀರತಕ್ಕದ್ದಲ್ಲ. ಸುಳ್ಳು ಮಾಹಿತಿ ದಾಖಲಾತಿಗಳನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ನೀಡಿದ ಶಿಷ್ಯವೇತನವನ್ನು ಶೇ.10 ರ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.
ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದ ಪಕ್ಷದಲ್ಲಿ ಅರ್ಜಿ ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಯು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ ಮೂರು ವರ್ಷಗಳೊಳಗೆ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೋಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‍ರೋಲ್‍ಮೆಂಟ್ ಫೀ ಯನ್ನು ನೀಡತಕ್ಕದ್ದು. ಅಭ್ಯರ್ಥಿಯು ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿ ನೀಡದೆ ಗೈರು ಹಾಜರಾಗಿದ್ದಲ್ಲಿ ಶಿಷ್ಯವೇತನವನ್ನು ತಡೆಯಲಾಗುವುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯರ್ಥಿಗಳಿಗೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (2 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಇಲಾಖಾ ವೆಬ್ ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಲು ಜುಲೈ, 15 ಕೊನೆಯ ದಿನವಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ದಾಖಲಾತಿಗಳನ್ನು ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ 9480843037, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 9480843155, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ 9480843156, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ 9480843157 ಇಲ್ಲಿಗೆ ಸಲ್ಲಿಸಬೇಕು ಎಂದು ಮಡಿಕೇರಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.