Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನಾಪೋಕ್ಲು -ಮೂರ್ನಾಡು ರಸ್ತೆಯಲ್ಲಿ ಅಪಘಾತ  : ಬೈಕ್ ಸವಾರ ಸಾವು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ನಾಪೋಕ್ಲು -ಮೂರ್ನಾಡು ರಸ್ತೆಯಲ್ಲಿ ಅಪಘಾತ  : ಬೈಕ್ ಸವಾರ ಸಾವು

ಜೂನ್ 9, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.9 :  ಕಾರು ಮತ್ತು ಬೈಕ್ ನಡುವೆ  ಅಪಘಾತ ಸಂಭವಿಸಿ  ಬೈಕ್  ಸವಾರ  ಸ್ಥಳದಲ್ಲೇ  ಸಾವನ್ನಪ್ಪಿದ ಘಟನೆ  ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದಲ್ಲಿ  ನಡೆದಿದೆ.

ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಪ್ಪಾಜಿ (19-ನವೀನ) ಮೃತ ದುರ್ದೈವಿ.

ಮೂರ್ನಾಡು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಮತ್ತು ಮೂರ್ನಾಡು ಕಡೆಯಿಂದ ನಾಪೋಕ್ಲುವಿಗೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬೈಕ್‍ನಲ್ಲಿದ್ದ  ಸಹಪ್ರಯಾಣಿಕ ನಿಗೆ ಗಂಭೀರ ಗಾಯಗಳಾಗಿದ್ದು, ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ  ದಾಖಲಿಸಲಾಗಿದೆ.

ಸ್ಥಳಕ್ಕೆ ನಾಫೋಕ್ಲು ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವರದಿ :ಝಕರಿಯ ನಾಪೋಕ್ಲು 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಣೇಶೋತ್ಸವ ಸ್ವಾತಂತ್ರ್ಯ ಸಂಗ್ರಾಮದ ಪ್ರತೀಕ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.11 NEWS DESK  : ಮಡಿಕೇರಿ ನಗರದಲ್ಲಿ ನಾಲ್ಕು ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಸರಾ…

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ರೂ.10 ಕೋಟಿ ವೆಚ್ಚದ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಘಟಕ : ನವೆಂಬರ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆ : ಶಾಸಕ ಡಾ. ಮಂತರ್ ಗೌಡ ಪರಿಶೀಲನೆ

ಅಕ್ಟೋಬರ್ 11, 2026

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ: ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಪ್ರದಕ್ಷಿಣೆ ಆರಂಭ

ಅಕ್ಟೋಬರ್ 11, 2026

ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಸಂಕಷ್ಟ: ಟಿಕೆಟ್ ರೋಲ್ ಕೊರತೆ, 3–4 ಪ್ರಯಾಣಿಕರಿಗೆ ಒಂದೇ ಟಿಕೆಟ್!

ಅಕ್ಟೋಬರ್ 11, 2026

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಗಡುವು ವಿಸ್ತರಣೆ

ಅಕ್ಟೋಬರ್ 11, 2026

ಹಿಂದೂ ಗೆಳೆಯರ ಬಳಗದ ಅಧ್ಯಕ್ಷರಾಗಿ ಟಿ.ವಿ. ಪ್ರಕಾಶ್ ನೇಮಕ

ಅಕ್ಟೋಬರ್ 11, 2026

ಕೊಡಗರಹಳ್ಳಿ, ಕಂಬಿಬಾಣೆ ಹಾಗೂ ಸುಂಟಿಕೊಪ್ಪದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

ಅಕ್ಟೋಬರ್ 11, 2026

ಭಾಗಮಂಡಲ–ತಲಕಾವೇರಿ ಮಾರ್ಗದಲ್ಲಿ ಬಸ್ ಸೇವೆ ಆರಂಭ: ಶಾಸಕರಿಗೆ ಗ್ರಾಮಸ್ಥರ ಅಭಿನಂದನೆ; ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ವರ್ಷಗಳ ಬೇಡಿಕೆಗೆ ಸ್ಪಂದನೆ

ಅಕ್ಟೋಬರ್ 11, 2026

ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ : ಯುವ ಸಮೂಹ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ರಾಯಭಾರಿಗಳಾಗಬೇಕು : ಆನಂದ ಕರಂದ್ಲಾಜೆ ಕರೆ

ಅಕ್ಟೋಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.