Facebook Twitter WhatsApp Email Telegram Copy Link ಮಡಿಕೇರಿ ಜೂ.9 : ರಾಜ್ಯ ಸರ್ಕಾರ 28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ನೇಮಕಗೊಂಡಿದ್ದಾರೆ. ಈ ಹಿಂದೆ ಬಿ.ಸಿ.ನಾಗೇಶ್ ಅವರು ಉಸ್ತುವಾರಿ ಸಚಿವರಾಗಿದ್ದರು.
ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡನವೆಂಬರ್ 21, 2026
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆನವೆಂಬರ್ 21, 2026