Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಲ್ಪಸಂಖ್ಯಾತರಿಗೆ ಎಂಎಲ್‍ಸಿ ಅಥವಾ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲು ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಲ್ಪಸಂಖ್ಯಾತರಿಗೆ ಎಂಎಲ್‍ಸಿ ಅಥವಾ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲು ಒತ್ತಾಯ*

ಜೂನ್ 10, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.10 :   ಕೊಡಗಿನಲ್ಲಿ ಕಳೆದ 20 ವರ್ಷಗಳ ನಂತರ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಅಚ್ಚರಿಯ ಗೆಲುವು ಸಾಧಿಸಿದ್ದು, ಈ ಬಾರಿ ಕೊಡಗಿನ ಅಲ್ಪಸಂಖ್ಯಾತರ ನಾಯಕರಿಗೆ ಎಂಎಲ್ ಸಿ ಅಥವಾ ನಿಗಮ ಮಂಡಳಿ ಸ್ಥಾನ ನೀಡಬೇಕೆಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಎಂ.ಅಬ್ದುಲ್ ಲತೀಫ್  ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು,  ಕೊಡಗಿನಲ್ಲಿ ಅಲ್ಪಸಂಖ್ಯಾತರ ಮತದಾರರು ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಮಂಥರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರನ್ನು ಗೆಲ್ಲಿಸುವ ಮೂಲಕ ಬಿಜೆಪಿಯ ಭದ್ರಕೋಟೆ ಕೊಡಗಿನ ಎರಡೂ ಕ್ಷೇತ್ರಗಳು ಕೂಡ ಕಾಂಗ್ರೆಸ್ ಪಾಲಾಗಿದೆ .

ಕೊಡಗಿನಲ್ಲಿ ಕಾಂಗ್ರೆಸ್ ಗೆಲುವಿಗೆ ಅಲ್ಪಸಂಖ್ಯಾತರ ಮತದಾರರು ಮುಖ್ಯ ಪಾತ್ರ ವಹಿಸಿದ್ದಾರೆ. ಆದರೆ ಈ ವರೆಗೆ ಕೊಡಗಿನ ಅಲ್ಪಸಂಖ್ಯಾತರ ನಾಯಕರುಗಳಿಗೆ ಸರ್ಕಾರದಲ್ಲಿ ಯಾವುದೇ ಸೂಕ್ತ ಸ್ಥಾನ ಮಾನಗಳು ಲಭಿಸಿಲ್ಲ
ಹಾಗಾಗಿ ಆದ್ದರಿಂದ  ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಎರಡು ಶಾಸಕರುಗಳು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಕೊಡಗಿನ ಅಲ್ಪಸಂಖ್ಯಾತರ ನಾಯಕರಿಗೆ ಎಂ ಎಲ್ ಸಿ ಅಥವಾ ನಿಗಮ ಮಂಡಳಿ ಸ್ಥಾನ ನೀಡಬೇಕೆಂದು  ಅಬ್ದುಲ್ ಲತೀಫ್  ಆಗ್ರಹಿಸಿದರು.

ವರದಿ : ನೌಫಲ್ ಕಡಂಗ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.