Facebook Twitter WhatsApp Email Telegram Copy Link ಮಡಿಕೇರಿ ಜೂ.11 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡಿ, ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೇಟ್ ವಿತರಿಸುವ ಮೂಲಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು.
*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್ ಒಡೆಯರ್*ಮಾರ್ಚ್ 9, 2026