Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿಇಟಿ ಫಲಿತಾಂಶ ಪ್ರಕಟ : ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ನಟರಾಜು ಕುಮಾರ್ ಪ್ರಥಮ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಸಿಇಟಿ ಫಲಿತಾಂಶ ಪ್ರಕಟ : ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ನಟರಾಜು ಕುಮಾರ್ ಪ್ರಥಮ*

ಜೂನ್ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು: ಪಿಯುಸಿ ನಂತರ ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದು (KCET Results 2023)ಅದರ ಫಲಿತಾಂಶ ಪ್ರಕಟವಾಗಿದೆ.

ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್, ಈ ಬಾರಿ ರಾಜ್ಯದ 592 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 592 ಕೇಂದ್ರಗಳಲ್ಲಿ 2,61,610 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸರಿ ಉತ್ತರಗಳನ್ನು ಪ್ರಾಧಿಕಾರದ kea.nic.in ವೆಬ್ ಸೈಟ್ ನಲ್ಲಿ ಪ್ರಕಟ ಮಾಡಲಿದೆ ಎಂದು ಹೇಳಿದರು.

ಬಾಲಕಿಯರು ಮೇಲುಗೈ: ಈ ಬಾರಿ ಸಿಇಟಿಯಲ್ಲೂ ಬಾಲಕಿಯರದ್ದೇ ಮೇಲುಗೈ. ಇಂಜಿನಿಯರಿಂಗ್ ವಿಭಾಗದಲ್ಲಿ​, ವಿಘ್ನೇಶ್​ ನಟರಾಜು ಕುಮಾರ್ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಕ್ವಾಲಿಫೈ ಪರೀಕ್ಷೆಯಲ್ಲಿ 99.667 ಅಂಕ ಕಳಿಸಿದ್ದು, ಸಿಟಿಇಯಲ್ಲಿ 96.111 ಅಂಕ ಪಡೆದಿದ್ದು. ಒಟ್ಟು 97.111 ಪರ್ಸೆಂಟೇಜ್ ಪಡೆದಿದ್ದಾರೆ.

ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ, ಸಮೃದ್ಧ್​ ಶೆಟ್ಟಿ ತೃತೀಯ ಸ್ಥಾನ, ಎಸ್.ಸುಮೇಧ್​ಗೆ 4ನೇ ಸ್ಥಾನ, ಮಾಧವ ಸೂರ್ಯಗೆ 5ನೇ ಸ್ಥಾನ ಗಳಿಸಿದ್ದಾರೆ.

ಇಂಜಿನಿಯರಿಂಗ್ ಕೋರ್ಸಿಗೆ- 2,03,381, ಕೃಷಿ ವಿಜ್ಞಾನ ಕೋರ್ಸಿಗೆ- 1,64,187, ಪಶುಸಂಗೋಪನೆ- 166756, ಯೋಗ ಮತ್ತು ನ್ಯಾಚುರೋಪತಿ ಗೆ- 2,06191, ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ- 2,06,340, ನರ್ಸಿಂಗ್ ಕೋರ್ಸಿಗೆ – 1,66,808 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.

ನ್ಯಾಚೂರೋಪತಿ ಹಾಗೂ ಯೋಗದಲ್ಲಿ ಪ್ರತೀಕ್ಷಾಗೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಪದ್ಮನಾಭನಗರದ ಕುಮಾರನ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾದ ಇವರು 98.661 ಅಂಕ ಪಡೆದು ಇಡೀ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಕೃಷಿ ವಿಭಾಗದಲ್ಲಿ ಬೈರೇಶ್ ಎಸ್.ಎಚ್ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಮಂಗಳೂರಿನ ಎಕ್ಸ್​ಪರ್ಟ್ ಯುನಿವರ್ಸಿಟಿ ಕಾಲೇಜ್ ವಿಧ್ಯಾರ್ಥಿಯಾದ ಬೈರೇಶ್, ಕ್ವಾಲಿಫಿಕೇಷನ್​ನಲ್ಲಿ 99.75 ಅಂಕ ಪಡೆದಿದ್ದು, ಸಿಟಿಟಿಯಲ್ಲಿ 93.75 ಅಂಕ ಪಡೆದು ಮೊದಲ ರ‍್ಯಾಂಕ್ ಪಡೆದಿದ್ದಾರೆ.

ವೆಟನರಿ ಸೈನ್ಸ್ ವಿಭಾಗದಲ್ಲಿ ಮಾಳವಿಕ ಕಾಪೂರ್​ ಮೊದಲ ರ‍್ಯಾಂಕ್ ಪಡೆದಿದ್ದು, ಸಿಇಟಿಯಲ್ಲಿ ಒಟ್ಟು 97.222 ಅಂಕ ಪಡೆದಿದ್ದಾರೆ. ಇವರು ಚಾಮರಾಜಪೇಟೆಯ ಮಹೇಶ್ ಪಿಯು ಕಲೇಜಿನ ವಿಧ್ಯಾರ್ಥಿಯಾಗಿದ್ದಾರೆ.

ನ್ಯಾಚೂರೋಪತಿ ಹಾಗೂ ಯೋಗದಲ್ಲಿ ಪ್ರತೀಕ್ಷಾಗೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಪದ್ಮನಾಭನಗರದ ಕುಮಾರನ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾದ ಇವರು 98.661 ಅಂಕ ಪಡೆದು ಇಡೀ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಫಲಿತಾಂಶ ವೀಕ್ಷಣೆ: ಇಂದು ಬೆಳಗ್ಗೆ 11 ಗಂಟೆ ನಂತರ ಅಇಖಿ-2023 ಫಲಿತಾಂಶಗಳನ್ನು ಏಇಂ ವೆಬ್‌ಸೈಟ್‌ನಲ್ಲಿ ಸಾರ್ವಜನಿಕರು ಪರಿಶೀಲಿಸಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಮೂಲಕ ಅದನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. ಏಅಇಖಿ ಸ್ಕೋರ್ ಕಾರ್ಡ್ ಅನ್ನು ಅಧಿಕೃತ ವೆಬ್‌ಸೈಟ್‌ಗಳಾದ kea.kar.nic.in, cetonline.karnataka.gov.in  ಮತ್ತು karresults.nic.in ನಿಂದ  ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ತಮ್ಮ ಕರ್ನಾಟಕ CET ಫಲಿತಾಂಶ 2023 ಅನ್ನು ಪ್ರವೇಶಿಸಲು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.