Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕರ್ತರ ಸಂಘದ ಪ್ರಶಸ್ತಿ‌ ಪ್ರಕಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕರ್ತರ ಸಂಘದ ಪ್ರಶಸ್ತಿ‌ ಪ್ರಕಟ*

ಜೂನ್ 15, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.15:  ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳು‌ ಪ್ರಕಟಗೊಂಡಿದ್ದು ಜಿಲ್ಲೆಯ ಐವರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ತಿಳಿಸಿದ್ದಾರೆ.

ಸಂಘದ ವತಿಯಿಂದ ನೀಡಲಾಗುವ ಅತ್ಯತ್ತಮ ಕ್ರೀಡಾ ವರದಿ ಪ್ರಶಸ್ತಿಗೆ ಕನ್ನಡ ಪ್ರಭ ಜಿಲ್ಲಾ ವರದಿಗಾರ ವಿಘ್ನೇಶ್ ಭೂತನಕಾಡು ಭಾಜನರಾಗಿದ್ದಾರೆ. ಕನ್ನಡ ಪ್ರಭದಲ್ಲಿ ಪ್ರಕಟಗೊಂಡ ‘ಏಷ್ಯನ್ ಗೇಮ್ಸ್,ಕಾಮನ್ ವೆಲ್ತ್ ಗೆ ಅರ್ಹತೆ ಪಡೆದ ಕೊಡಗಿನ ಎ.ಬಿ‌.ಬೆಳ್ಳಿಯಪ್ಪ’ ವರದಿಗೆ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಗೆ ಪ್ರತಿನಿಧಿ ಪತ್ರಿಕೆಯ ಜಿಲ್ಲಾ ವರದಿಗಾರ ಸುರೇಶ್ ಬಿಳಿಗೇರಿ ಭಾಜನರಾಗಿದ್ದಾರೆ.ಪ್ರತಿನಿಧಿಯಲ್ಲಿ ಪ್ರಕಟಗೊಂಡ ‘ಕೊಡಗಿನಲ್ಲಿ ರಸ್ತೆಗಳೇ ಮಾಯ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ.ಅತ್ಯುತ್ತಮ ಕೃಷಿ ವರದಿ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಸೋಮವಾರಪೇಟೆ ವರದಿಗಾರ ಕವನ್ ಕಾರ್ಯಪ್ಪ ಭಾಜನರಾಗಿದ್ದಾರೆ.ವಿಜಯ ಕರ್ನಾಟಕದಲ್ಲಿ ಪ್ರಕಟಗೊಂಡ ‘ಕಾಡಾನೆ ಕಾಟದಿಂದ ಕಂಗಾಲಾದ ಕೃಷಿಕ’ ವರದಿಗೆ ಪ್ರಶಸ್ತಿ ದೊರೆತಿದೆ.ಸಂಘದ ಸಲಹೆಗಾರರಾದ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತ ಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯ ಕುಶಾಲನಗರ ವರದಿಗಾರ ಕೆ.ಎಸ್.ಮೂರ್ತಿ ಭಾಜನರಾಗಿದ್ದಾರೆ.

‘ಶಕ್ತಿ’ಯಲ್ಲಿ ಪ್ರಕಟಗೊಂಡ ‘ ಗಿರಿಜನರಿಗೆ ವಾಸಕ್ಕೆ ಪ್ಲಾಸ್ಟಿಕ್ ಹೊದಿಕೆಯೆ ಸೂರು’ ಎಂಬ ವರದಿ ಪ್ರಶಸ್ತಿಗೆ ಭಾಜನವಾಗಿದೆ.ಸಂಘದಿಂದ ದೃಶ್ಯ ಮಾಧ್ಯಮ ವಿಭಾಗಕ್ಕೆ ನೀಡಲಾಗುವ ಅತ್ಯುತ್ತಮ ಮಾನವೀಯ ವರದಿ ಹಾಗೂ ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತ ವರದಿ ಪ್ರಶಸ್ತಿಗೆ ಟಿವಿ1 ಚಾನಲ್ ನ ಸಿಇಓ ಹೆಚ್.ಎಸ್.ಪ್ರಸಾದ್ ಭಾಜನರಾಗಿದ್ದಾರೆ. ‘ರಾಮಕೊಲ್ಲಿಯ ಬಡ ಕುಟುಂಬಕ್ಕೆ ಸಿಗದ ವಿದ್ಯುತ್ ಸಂಪರ್ಕ’ ಹಾಗೂ ‘ವರುಣಾರ್ಭಟಕ್ಕೆ ತತ್ತರಿಸಿದ ಗಡಿ ಗ್ರಾಮಗಳು’ ಎಂಬ ವರದಿಗಳಿಗೆ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಗಳನ್ನು ಜೂ.18 ರಂದು ಮಡಿಕೇರಿ ಪತ್ರಿಕಾಭವನದಲ್ಲಿ ನಡೆಯುವ ಸಂಘದ ವಾರ್ಷಿಕೋತ್ಸವದಲ್ಲಿ ವಿತರಣೆ ಮಾಡಲಾಗುವುದು ಎಂದು  ಉಜ್ವಲ್ ರಂಜಿತ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.