Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ತಕ್ಷಣವೇ ವೈದ್ಯರನ್ನು ನೇಮಿಸಿ : ಟಿ.ಎ.ಹನೀಫ್ ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ತಕ್ಷಣವೇ ವೈದ್ಯರನ್ನು ನೇಮಿಸಿ : ಟಿ.ಎ.ಹನೀಫ್ ಒತ್ತಾಯ

ಜೂನ್ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ಜೂ.16 : ಅತೀ ಹೆಚ್ಚು ಗ್ರಾಮಗಳನ್ನು ಹೊಂದಿರುವ ನಾಪೋಕ್ಲು ವ್ಯಾಪ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಗತ್ಯವಾದ ವೈದ್ಯರ ಸೇವೆ ಲಭಿಸದೆ ದಶಕಗಳಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಎಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ ನಾಪೋಕ್ಲುವಿನ ಟಿ.ಎ. ಮೊಹಮ್ಮದ್ ಹನೀಫ್ ಆರೋಗ್ಯ ಕೇಂದ್ರದಲ್ಲಿ ದಿನದ 24 ಗಂಟೆ ಸಮರ್ಪಕವಾಗಿ ವೈದ್ಯರ ಸೇವೆ ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೆಚ್ಚು ಜನಸಂಖ್ಯೆ ಹೊಂದಿರುವ ನಾಪೋಕ್ಲು ಪಟ್ಟಣದಲ್ಲಿ ಈ ಹಿಂದೆ ಇದ್ದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೆಡವಿ ಸರ್ಕಾರ ಕೋಟಿಗಟ್ಟಲೆ ಹಣ ಖರ್ಚುಮಾಡಿ ಸುಸಜ್ಜಿತ ಕಟ್ಟಡ ನಿರ್ಮಿಸಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಆದರೆ ವೈದ್ಯರ ನೇಮಕದ ಬಗ್ಗೆ ಮಾತ್ರ ಇದುವರೆಗು ಯಾರೂ ಕಾಳಜಿ ತೋರಿಲ್ಲವೆಂದು ಆರೋಪಿಸಿದ್ದಾರೆ.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ 200ರಿಂದ 300 ಮಂದಿ ರೋಗಿಗಳು ಬರುತ್ತಿದ್ದಾರೆ. ಆದರೆ ಇಲ್ಲಿರುವ ಎರಡು ವೈದ್ಯರುಗಳು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮಾತ್ರ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಒಬ್ಬರು ವೈದ್ಯಾಧಿಕಾರಿ ತಿಂಗಳ ಅರ್ಧದಷ್ಟು ದಿನಗಳು ಕರ್ತವ್ಯಕ್ಕೆ ಗೈರು ಆಗುತ್ತಿದ್ದು ಇವರು ಕೂಡ ಇದ್ದು ಇಲ್ಲದಂತಾಗಿದೆ. ಅದರಂತೆ ಇಲ್ಲಿ ಸ್ತ್ರೀರೋಗ ತಜ್ಞರ ಕೊರತೆಯಿಂದ ಮಹಿಳೆಯರು ಖಾಸಗಿ ಆಸ್ಪತ್ರೆಗೆ ಹೋಗುವ ಪರಿಸ್ಥಿತಿ ಇದೆ. ಎಕ್ಸ್ರೇ ಯಂತ್ರೋಪಕರಣ ಇದ್ದು ಸೋಮವಾರದಿನ ಮಾತ್ರ ಇದರ ತಂತ್ರಜ್ಞರು ಲಭ್ಯವಿರುತ್ತಾರೆ. ಯಾವುದೇ ತುರ್ತು ಸಂದರ್ಭ ಅಥವಾ ಅಪಘಾತ, ಅನಾಹುತಗಳಿಂದ ಮೃತಪಟ್ಟರೆ ಮರಣೋತ್ತರ ಪರೀಕ್ಷೆ ನಡೆಸಲು ಮಡಿಕೇರಿ ಇನ್ನಿತರ ಕಡೆ ಸಾಗಿಸುವಂತ್ತಾಗಿದೆ. ರಾತ್ರಿಸಮಯದಲ್ಲಿ ಜನರಿಗೆ ಯಾವುದೇ ವೈದ್ಯರ ಸೇವೆ ಇಲ್ಲದೆ ರೋಗಿಗಳು ವರದಾಡುವಂತಹ ಪರಿಸ್ಥಿತಿ ಎದುರಾಗಿದೆ.  ಇಲ್ಲಿನ ಅವ್ಯವಸ್ಥೆ ಬಗ್ಗೆ ಸ್ಥಳೀಯರು ಹಲವು ಭಾರಿ ಪ್ರತಿಭಟನೆ ನಡೆಸಿ ಮೆಲಾಧಿಕಾರಿಗಳಿಗೆ ದೂರು ನೀಡಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ಕೊರತೆ ಬಗ್ಗೆ ಗಮನಹರಿಸಿ ಜನರಿಗೆ ಸಮರ್ಪಕವಾದ ವೈದ್ಯರ ಸೇವೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹನೀಫ್ ಮನವಿ ಮಾಡಿದ್ದಾರೆ.

ವರದಿ :ಝಕರಿಯ ನಾಪೋಕ್ಲು 

Follow us Follow us
Share. WhatsApp Facebook Twitter Email Telegram Copy Link

Related Posts

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.25: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ವಿರಾಜಪೇಟೆಯ…

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.