Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡವ ಕೌಟುಂಬಿಕ ಬಾಳೋಪಾಟ್ ಸ್ಪರ್ಧೆ ಚೇನಂಡ ಪ್ರಥಮ*
ಇತ್ತೀಚಿನ ಸುದ್ದಿಗಳು

*ಕೊಡವ ಕೌಟುಂಬಿಕ ಬಾಳೋಪಾಟ್ ಸ್ಪರ್ಧೆ ಚೇನಂಡ ಪ್ರಥಮ*

June 18, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.18 : ಕೊಡವಾಮೆರ ಕೊಂಡಾಟ ಸಂಘಟನೆ ನಡೆಸುವ “ಬಾಳೋಪಾಟ್’ರ ಬಂಬಂಗ” ಕೊಡವ ಕೌಟುಂಬಿಕ ಎರಡನೇ ವಾರ್ಷಿಕ ಬಾಳೋ ಪಾಟ್ ಸ್ಪರ್ಧೆಯಲ್ಲಿ ಚೇನಂಡ ಪ್ರಥಮ ಕನ್ನಿಂಗಂಡ(ಕುಂಬಾರಗಡಿಗೆ) ದ್ವಿತೀಯ ಏಳ್‌ನಾಡ್ ಓಡಿಯಂಡ ತೃತೀಯ ಬಹುಮಾನ ಪಡೆಯಿತು.
ಮಡಿಕೇರಿಯ ಕಾಫಿ ಕೃಪ ಸಭಾಂಗಣದಲ್ಲಿ, ಕೊಡವಾಮೆರ ಕೊಂಡಾಟ ಸಂಘಟನೆಯ ಉಪಾಧ್ಯಕ್ಷ ಮಾಳೇಟಿರ ಅಜಿತ್ ಪೂವಣ್ಣ ಅಧ್ಯಕ್ಷತೆಯಲ್ಲಿ, ಸ್ಪರ್ಧಾ ಸಂಚಾಲಕ, ಸಂಘಟನೆಯ ಕಾರ್ಯದರ್ಶಿ ಕುಂuಟಿಜeಜಿiಟಿeಜರ ಗಿರೀಶ್ ಬೀಮಯ್ಯ ನೇತೃತ್ವದಲ್ಲಿ ನಡೆದ ತೀರ್ಪುಗಾರಿಕೆಯಲ್ಲಿ, ಮೊದಲಿಗೆ ಆಡಳಿತ ಮಂಡಳಿ ನಿರ್ದೇಶಕ ಅಜ್ಜಮಕ್ಕಡ ವಿನು ಕುಶಾಲಪ್ಪ ಅವರು ಗುರು ಕಾರೋಣರಿಗೆ ನೇರ್ಚೆ ಕಟ್ಟಿ ಅಕ್ಕಿ ಹಾಕುವ ಮೂಲಕ ಚಾಲನೆ ನೀಡಲಾಯಿತು.
ತೀರ್ಪುಗಾರರಾಗಿ ಬಾಳೋ ಪಾಟ್ ತಜ್ಞರಾದ ಕಾಳಿಮಾಡ ಮೋಟಯ್ಯ, ಮುದ್ದಂಡ ದೇವಯ್ಯ, ಚೀಯಕ್‌ಪೂವಂಡ ದೇವಯ್ಯ ಅವರು ಕಾರ್ಯ ನಿರ್ವಹಿಸಿದರು. ಎರಡನೇ ವರ್ಷದ ಸ್ಪರ್ಧೆಯ, ಆರಂಭದಲ್ಲಿ 19ಕುಟುಂಬಗಳು ಹೆಸರು ನೋಂದಾಯಿಸಿ ಕೊಂಡಿದ್ದರಾದರೂ, ಅಂತಿಮವಾಗಿ 7ಕುಟುಂಬಗಳು ಸ್ಪರ್ಧಾ ಕಣದಲ್ಲಿದ್ದವು.
‘ಕಾವೇರಿ ಪಾಟ್ ‘ ವಿಷಯವಾಗಿ 20ನಿಮಿಷಕ್ಕೆ ಮೀರದಂತೆ ಹಾಡಲು ನಿಗದಿ ಪಡಿಸಲಾಗಿತ್ತು. ಹಾಡಿನ ವಿಷಯ, ಶಿಸ್ತು, ಉಡುಪು, ಸಮಯ ಪಾಲನೆ, ದುಡಿಕೊಟ್ಟ್, ರಾಗ ಮತ್ತು ಹಾಡಿನ ನಿರರ್ಗಳತೆಯ ಆಧಾರದಲ್ಲಿ, ವೀಡಿಯೋವನ್ನು ಪ್ರೊಜೆಕ್ಟರ್ ಮೂಲಕ ವಿಕ್ಷಿಸಿ ವಿಜೇತರ ಆಯ್ಕೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡವಾಮೆರ ಕೊಂಡಾಟ ಸಂಘಟನೆ ಉಪಾಧ್ಯಕ್ಷ ಮಾಳೇಟಿರ ಅಜಿತ್ ಪೂವಣ್ಣ ಅವರು ಮಾತನಾಡಿ, ಕೊಡವರ ಐತಿಹಾಸಿಕ ಮೂಲ ಬೇರಾಗಿರುವ ಬಾಳೋಪಾಟ್ ಇಂದಿನ ಯುವ ಪೀಳಿಗೆಯ ಅರಿವಿಗೆ ಬರಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಪ್ರತೀ ಕೊಡವ ಕುಟುಂಬಗಳೂ ತಮ್ಮ ಸದಸ್ಯರಿಗೆ ಬಾಳೋ ಪಾಟ್ ಕಲಿಸಲು ಮುಂದಾಗಬೇಕೆಂಬ ಉದ್ದೇಶದಿಂದ ಕಳೆದ ಎರಡು ವರ್ಷಗಳಿಂದ ಪ್ರಾರಂಭಿಸಿದ ಈ ಸ್ಪರ್ಧೆಗೆ ಉತ್ತಮ ಸ್ಪಂದನೆ ದೊರೆತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಪರಿಣಾಮಕಾರಿಯಾಗಿ ಆಯೋಜನೆ ಮಾಡಲಾಗುವುದು ಎಂದರು.
ಸ್ಪರ್ಧೆಯಲ್ಲಿ ಭಾಗವಹಿಸಿ ನಂತರ ಅಕಾಲಿಕ ಮರಣ ಹೊಂದಿದ ಏಳ್ ನಾಡ್ ಓಡಿಯಂಡ ರಾಜು ಮಾಚಯ್ಯ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು. ಸ್ಪರ್ಧೆಯಲ್ಲಿ ಚೆಟ್ಟಿಯಾರಂಡ, ಕನ್ನಿಗಂಡ (ಹಮ್ಮಿಯಾಲ), ಪುದಿಯತಂಡ, ಓಡಿಯಂಡ, ಕನ್ನಿಗಂಡ (ಕುಂಬಾರಗಡಿಗೆ), ಚೇನಂಡ, ಮೊಣ್ಣಂಡ ತಂಡಗಳು ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ ಕೊಡವಾಮೆರ ಕೊಂಡಾಟ ಸಂಘಟನೆ ಸಹಕಾರ್ಯದರ್ಶಿ ಮಲ್ಲಂಡ ದರ್ಶನ್ ಮುತ್ತಪ್ಪ, ಸಂಘಟನಾ ಕಾರ್ಯದರ್ಶಿ ತೀತಿಮಾಡ ಸೋಮಣ್ಣ ಅವರುಗಳು ಹಾಜರಿದ್ದು ಯಶಸ್ವಿಗೊಳಿಸಿದರು.
ಈ ಬಾರಿಯ ಪ್ರಥಮ ಬಹುಮಾನವನ್ನು ಉದ್ಯಮಿ ಸರ್ಕಂಡ ದೊರೆಮಣಿ ಸೋಮಯ್ಯ, ದ್ವಿತೀಯ ಬಹುಮಾನವನ್ನು ಉದ್ಯಮಿ ಮುಲ್ಲೇಂಗಡ ಸುಧಾಮುತ್ತಣ್ಣ, ತೃತೀಯ ಬಹುಮಾನವನ್ನು ಉದ್ಯಮಿ ಅಂಜಪರವಂಡ ರಂದು ಮುತ್ತಪ್ಪ ಅವರು ಪ್ರಾಯೋಜಿಸಿದ್ದು, ಬಹುಮಾನ ವಿತರಣಾ ಸಮಾರಂಭವು ಸಧ್ಯದಲ್ಲಿಯೇ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ ಎಂದು ಸಂಘಟನೆ ತಿಳಿಸಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಕೋಪಟ್ಟಿಯಲ್ಲಿ ಕಾಡಾನೆಗಳ ದಾಂಧಲೆ*
Next Article *ಮಡಿಕೇರಿಯಲ್ಲಿ ಚಪ್ಪಾಳೆಗೂ ಬೆಲೆ ಇದೆ ಕೃತಿ ಲೋಕಾಪ೯ಣೆ : ಸಾಹಿತ್ಯ ಕ್ಷೇತ್ರದಲ್ಲಿಯೂ ಬದಲಾವಣೆ ಅನಿವಾಯ೯ : ಜಿ.ಚಿದ್ವಿಲಾಸ್*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.