Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
  • *ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*
  • *ಬದಲಾಗುತ್ತಿರುವ ಕಾನೂನುಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ. ಅನಿಲ್ ಧಾವನ್*
  •  *ಮೂರು ವಿಶ್ವದಾಖಲೆ ಮಾಡಿದ ಮದೆನಾಡಿನ ಯುವ ಯೋಗಸಾಧಕಿ  – 18 ವಿಶ್ವದಾಖಲೆಗಳ ಹಿರಿಮೆಗೆ ಪಾತ್ರಳಾದ ಸಿಂಚನ*
  • *ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ  ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ*
  • *ಅಜ್ಜಿಕುಟ್ಟಿರ ಹಾಕಿ ನಮ್ಮೆ–2027 ಪೂರ್ವಭಾವಿ ಸಭೆ*
  • *ಅ. 3ರಂದು ‘ಕೊಡಗು ಶಕ್ತಿ ನಡಪು’ ; ಕೊಡಗಿನ ಭೂಮಿ, ಸಂಸ್ಕೃತಿ ಹಾಗೂ ಸಮುದಾಯದ ಸಂರಕ್ಷಣೆಗಾಗಿ ಪವಿತ್ರ ವಾರ್ಷಿಕ ಯಾತ್ರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ*

ಜೂನ್ 19, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜೂ.19 :  ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡರೇ ಬದುಕು ಸುಂದರವಾಗಿ ಸಾಗುತ್ತದೆ ಎಂದು ಮಡಿಕೇರಿ ವೃತ್ತ ನಿರೀಕ್ಷಕ  ಅನೂಪ್ ಮಾದಪ್ಪ ಹೇಳಿದರು.
ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಏನಾದರು ಸಾಧಿಸಬೇಕು ಎಂದರೆ‌ ಶಿಸ್ತು, ತಾಳ್ಮೆ, ಧೈರ್ಯ ಬಹಳ ಮುಖ್ಯವಾದುದು. ಹದಿಹರೆಯದ ವಯಸ್ಸಿನಲ್ಲಿ ಅನೇಕ ತಪ್ಪುಗಳು  ಅರಿವು ಇದ್ದೋ, ಇಲ್ಲದೇನೋ ಅಗುವುದು ಆದರೆ ನಮ್ಮ ದೇಶದ ಕಾನೂನು ಅದಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲಾರಿಗೂ ಸಮಾನವಾದ ಶಿಕ್ಷೆ ವಿಧಿಸುತ್ತದೆ. ಯಾರು ಕೂಡ ಸಂಚಾರಿ ನಿಯಮ ಉಲ್ಲಂಘನೆ, ಗಾಂಜಾ ಸೇವನೆ ಮಾಡಬಾರದು ಎಂದು ತಿಳಿಸಿದರು.
ನಾಪೋಕ್ಲು ಠಾಣಾಧಿಕಾರಿ ಮಂಜುನಾಥ ಮಾತನಾಡಿ, ವ್ಯಸನಗಳಿಂದ ಮುಕ್ತ ಹೊಂದಿ, ಜೀವನದಲ್ಲಿಯೇ ಸರಳ ಜೀವನ ನಡೆಸಿಕೊಂಡು ಉನ್ನತ ಧ್ಯೇಯ ಮತ್ತು ಗುರಿಯನ್ನು ಹೊಂದಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕಾವೇರಿ, ಎನ್.ಎನ್ .ಎಸ್ ಘಟಕದ ಮುಖ್ಯಸ್ಥೆ ಶ್ಯಾಮಲಾ, ಐ.ಕ್ಯೂ.ಎ.ಸಿ ಸಂಯೋಜಕ ಹೆಚ್.ಎಸ್. ನಂದೀಶ್  ಹಾಜರಿದ್ದರು.
ಉಪನ್ಯಾಸಕ  ಜಿಷ್ಮ ಗಣ್ಯರಿಗೆ ಸ್ವಾಗತಿಸಿದರೆ, ಟಿ.ಎಲ್ ತ್ಯಾಗರಾಜು ವಂದಿಸಿದರು.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೆಂಗಳೂರು, NEWS DESK ಸೆ.25: ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ಗಳ (RPC ಮತ್ತು KK) ನೇಮಕಾತಿಗೆ…

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026

*ಬದಲಾಗುತ್ತಿರುವ ಕಾನೂನುಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ. ಅನಿಲ್ ಧಾವನ್*

ಸೆಪ್ಟೆಂಬರ್ 25, 2026

 *ಮೂರು ವಿಶ್ವದಾಖಲೆ ಮಾಡಿದ ಮದೆನಾಡಿನ ಯುವ ಯೋಗಸಾಧಕಿ  – 18 ವಿಶ್ವದಾಖಲೆಗಳ ಹಿರಿಮೆಗೆ ಪಾತ್ರಳಾದ ಸಿಂಚನ*

ಸೆಪ್ಟೆಂಬರ್ 25, 2026

*ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ  ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ಅಜ್ಜಿಕುಟ್ಟಿರ ಹಾಕಿ ನಮ್ಮೆ–2027 ಪೂರ್ವಭಾವಿ ಸಭೆ*

ಸೆಪ್ಟೆಂಬರ್ 25, 2026

*ಅ. 3ರಂದು ‘ಕೊಡಗು ಶಕ್ತಿ ನಡಪು’ ; ಕೊಡಗಿನ ಭೂಮಿ, ಸಂಸ್ಕೃತಿ ಹಾಗೂ ಸಮುದಾಯದ ಸಂರಕ್ಷಣೆಗಾಗಿ ಪವಿತ್ರ ವಾರ್ಷಿಕ ಯಾತ್ರೆ*

ಸೆಪ್ಟೆಂಬರ್ 25, 2026

*ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*

ಸೆಪ್ಟೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.