ಮಡಿಕೇರಿ ಜೂ.20 : ಕಕ್ಕಬೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಗುತ್ತಿಗೆದಾರ ವಿ.ಜಿ.ಮೋಹನ್ ಕಲಿಕಾ ಪ್ರೋತ್ಸಾಹಕವಾಗಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿದರು.
ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಕುಂಜಿಲ-ಕಕ್ಕಬೆ ಗ್ರಾ.ಪಂ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಕೆ.ಎ.ಕಾರ್ಯಪ್ಪ, ಪ್ರಮುಖರಾದ ಕಿರಣ್, ಶಾಲಾ ಶಿಕ್ಷಕರು ಹಾಜರಿದ್ದರು.







