Facebook Twitter WhatsApp Email Telegram Copy Link ಮಡಿಕೇರಿ ಜೂ.22 : ಬಿದ್ದಂಡ ಇಂದಿರಾ ಪೊನಪ್ಪ ಅವರು ಜೂ.21 ರಂದು ಸಂಜೆ ಕರಡ ಗ್ರಾಮದ ತಮ್ಮ ಎಸ್ಟೇಟ್ ನಿವಾಸದಲ್ಲಿ ನಿಧನರಾದರು. ಮೃತರ ಅಂತ್ಯಕ್ರಿಯೆ ಜೂ.22 ರಂದು ಮಧ್ಯಾಹ್ನ ಮಡಿಕೇರಿ ಕೊಡವ ಸಮಾಜದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.
ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆಅಕ್ಟೋಬರ್ 24, 2026