ಸೋಮವಾರಪೇಟೆ ಜೂ.22 : ಅಪ್ಪು ಅಭಿಮಾನಿಗಳ ಬಳಗದ ವತಿಯಿಂದ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ಹರೀಶ್ ಮತ್ತು ಖಾಸಗಿ ಕ್ಲಿನಿಕ್ ವೈದ್ಯರಾದ ಶರ್ಮಿಳಾ ಫರ್ನಾಂಡೀಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಅಭಿಮಾನಿ ಬಳಗದ ಅಧ್ಯಕ್ಷ ಅಬ್ಬೂರುಕಟ್ಟೆ ರವಿಕುಮಾರ್, ಗ್ರಾ.ಪಂ ಸದಸ್ಯರುಗಳಾದ ಅಜಿತ್‍ಕುಮಾರ್ ಪ್ರಕಾಶ್ ಹಾಜರಿದ್ದರು.







