Facebook Twitter WhatsApp Email Telegram Copy Link ಮಡಿಕೇರಿ ಜೂ.22 : ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕೊಪ್ಪದ ಭಾರತ್ಮಾತ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸ ಪ್ರದರ್ಶಿಸಿದರು. ನಂತರ ಯೋಗ ದಿನದ ಮಹತ್ವ ಹಾಗೂ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ರಕ್ಷಣೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಲಾಯಿತು.
*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*ಜುಲೈ 29, 2026
*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*ಜುಲೈ 28, 2026
*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*ಜುಲೈ 28, 2026