Facebook Twitter WhatsApp Email Telegram Copy Link ಕಡಂಗ ಜೂ.22 : ಎಡಪಾಲ ಸ.ಹಿ.ಪ್ರಾ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕರಾದ ದೇಚಮ್ಮ ಮತ್ತು ಸಹ ಶಿಕ್ಷಕರ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ವಿದ್ಯಾರ್ಥಿಗಳು ಯೋಗಾಸನದಲ್ಲಿ ಪಾಲ್ಗೊಂಡು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.
*ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*ಜೂನ್ 2, 2026
*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*ಜೂನ್ 2, 2026