Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಂಡಕರೆ : ದೈಹಿಕ ಶಿಕ್ಷಕ ದಿನಕರ್ ಶೆಟ್ಟಿ ಗೆ ಗಾಂಧಿ ಯುವಕ ಸಂಘದಿಂದ ಸನ್ಮಾನ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಂಡಕರೆ : ದೈಹಿಕ ಶಿಕ್ಷಕ ದಿನಕರ್ ಶೆಟ್ಟಿ ಗೆ ಗಾಂಧಿ ಯುವಕ ಸಂಘದಿಂದ ಸನ್ಮಾನ* 

ಜೂನ್ 22, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.22 :  ಚೆಟ್ಟಳ್ಳಿ ಸಮೀಪದ ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಹೆಚ್.ದಿನಕರ್ ಶೆಟ್ಟಿ ಅವರು, ಮಡಿಕೇರಿ ತಾಲ್ಲೂಕಿನ ಚೆಂಬು ಶಾಲೆಗೆ ವರ್ಗಾವಣೆಗೊಂಡಿದ್ದು, ಅವರನ್ನು ಕಂಡಕರೆಯ ಗಾಂಧಿ ಯುವಕ ಸಂಘದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿದ ಗಾಂಧಿ ಯುವಕ ಸಂಘದ ಅಧ್ಯಕ್ಷ, ಪತ್ರಕರ್ತ ಇಸ್ಮಾಯಿಲ್ ಕಂಡಕರೆ, ದಿನಕರ್ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಕಂಡಕರೆ ಶಾಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ.
ಸಹ ಶಿಕ್ಷಕರ ಸಹಕಾರದೊಂದಿಗೆ ಶಾಲೆಯ ಆವರಣದಲ್ಲಿ ಉತ್ತಮವಾದ ಪರಿಸರವನ್ನು ನಿರ್ಮಾಣ ಮಾಡಿದ್ದಾರೆ‌. ಇವರ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಶುಭಹಾರೈಸಿದರು.

ಶಿಕ್ಷಣ ಇಲಾಖೆ ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೂಡಲೇ ದೈಹಿಕ ಶಿಕ್ಷಕರನ್ನು ನೇಮಕ ಮಾಡಬೇಕೆಂದು  ಇಸ್ಮಾಯಿಲ್ ಒತ್ತಾಯಿಸಿದರು.

ಬೀಳ್ಕೊಡುಗೆ ಸನ್ಮಾನ ಸ್ವೀಕರಿಸಿ ಮಾತನಾಡಿದ ದೈಹಿಕ ಶಿಕ್ಷಕ ದಿನಕರ್ ಶೆಟ್ಟಿ , ಕಳೆದ ನಾಲ್ಕು ವರ್ಷಗಳ ಕಾಲ ಕಂಡಕರೆ ಶಾಲೆಯಲ್ಲಿ ಕೆಲಸ ಮಾಡಿರುವುದಕ್ಕೆ ಆತ್ಮತೃಪ್ತಿ ಇದೆ. ಊರಿನವರು ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ಶಾಲೆಯಲ್ಲಿ ಯಾವುದೇ ವಿಷಯಗಳು ಇದ್ದರೆ ಕಂಡಕರೆಯ ಗಾಂಧಿ ಯುವಕ ಸಂಘದವರು ತಕ್ಷಣ ಸ್ಪಂದಿಸುತ್ತಿದ್ದರು ಎಂದು ಹೇಳಿದರು.

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ಎಂ.ಪಿ.ಧನುಪ್ರಕಾಶ್, ಸಹ ಶಿಕ್ಷಕರಾದ ಟಿ.ಎನ್.ರತೀಶ್, ಟಿ.ಪಿ.ಜನಿತ
ಗಾಂಧಿ ಯುವಕ ಸಂಘದ ಉಪಾಧ್ಯಕ್ಷ ಸವಾದ್ ಉಸ್ಮಾನ್, ಕಾರ್ಯದರ್ಶಿ ಕೆ.ಎಂ.ಉನೈಸ್  ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಹಿಮವನ ಪ್ರತಿಭಾ ಸಂಗಮ ಕನ್ನಡ ಹಬ್ಬಕ್ಕೆ ಉತ್ಸಾಹದ ಸ್ಪಂದನೆ : ಮಕ್ಕಳಿಗೆ ಉತ್ತಮ ಮೌಲ್ಯ ಕಲಿಸಬೇಕು : ಕೊಟ್ಟುಕತ್ತಿರ ಯಶೋದಾ ಪ್ರಕಾಶ್

ನವೆಂಬರ್ 23, 2026

ಯಾಕುಬ್ ಅವರಿಗೆ ಆದ ಅನ್ಯಾಯ ಕಾಂಗ್ರೆಸ್‌ನಲ್ಲಿ ಮುಸ್ಲಿಂ ಸಮುದಾಯದ ರಾಜಕೀಯ ಅಸ್ತಿತ್ವ ಮತ್ತು ಸ್ವಾಭಿಮಾನದ ಪ್ರಶ್ನೆ : ನಿಷ್ಠಾವಂತ ಮುಸ್ಲಿಂ ನಾಯಕರನ್ನು ಕಡೆಗಣಿಸುವ ರಾಜಕೀಯ ಸಂಸ್ಕೃತಿಗೆ ಅಂತ್ಯ ಯಾವಾಗ? : ಎಂ.ವೈ. ಅಬ್ದುಲ್ ಹಫೀಲ್ ಸಾದಿ ಕೊಳಕೇರಿ ಅಸಮಾಧಾನ

ನವೆಂಬರ್ 23, 2026

ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳ ಯೋಜನೆಯಿಂದ ರೂ. 2 ಲಕ್ಷ ನೆರವು : ಚೆಕ್ ವಿತರಣೆ

ನವೆಂಬರ್ 23, 2026

ಯಾಕುಬ್ ಅವರಿಗೆ ಆದ ಅನ್ಯಾಯ ಕಾಂಗ್ರೆಸ್‌ನಲ್ಲಿ ಮುಸ್ಲಿಂ ಸಮುದಾಯದ ರಾಜಕೀಯ ಅಸ್ತಿತ್ವ ಮತ್ತು ಸ್ವಾಭಿಮಾನದ ಪ್ರಶ್ನೆ : ನಿಷ್ಠಾವಂತ ಮುಸ್ಲಿಂ ನಾಯಕರನ್ನು ಕಡೆಗಣಿಸುವ ರಾಜಕೀಯ ಸಂಸ್ಕೃತಿಗೆ ಅಂತ್ಯ ಯಾವಾಗ? : ಎಂ.ವೈ. ಅಬ್ದುಲ್ ಹಫೀಲ್ ಸಾದಿ ಕೊಳಕೇರಿ ಅಸಮಾಧಾನ

ನವೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ನ.23 : ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಅವರಿಗೆ ಆಗಿರುವ ಅನ್ಯಾಯ ಕೇವಲ ಒಬ್ಬ ನಾಯಕನಿಗೆ ಆಗಿರುವ…

ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳ ಯೋಜನೆಯಿಂದ ರೂ. 2 ಲಕ್ಷ ನೆರವು : ಚೆಕ್ ವಿತರಣೆ

ನವೆಂಬರ್ 23, 2026

ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮ ಬಗ್ಗೆ ಎಚ್ಚರಿಕೆ ವಹಿಸಿ: ಮಾರುತಿ ಎಸ್.ಬಾಗಡೆ

ನವೆಂಬರ್ 23, 2026

ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 23, 2026

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನದ ಬಲ: ತುರ್ತು ಚಿಕಿತ್ಸೆಗೆ 2.50 ಲಕ್ಷ ರೂ. ವರೆಗೆ ನೆರವು : ಡಾ.ಶಾಲಿನಿ ರಜನೀಶ್

ನವೆಂಬರ್ 23, 2026

ಅಂಬೇಡ್ಕರ್ ಪರಿನಿರ್ವಾಣ ದಿನ : ಡಿ.5 ರಂದು ಮಡಿಕೇರಿಯಲ್ಲಿ ತಾಲೂಕುಮಟ್ಟದ ರಸಪ್ರಶ್ನೆ ಸ್ಪರ್ಧೆ

ನವೆಂಬರ್ 23, 2026

ನ.26 ರಂದು ಸಿಎನ್‌ಸಿಯಿಂದ 36ನೇ ವಾರ್ಷಿಕ ಕೊಡವ ನ್ಯಾಷನಲ್ ಡೇ ಆಚರಣೆ : ಡಾ.ಎಂ.ಎ.ಕಲಾo, ನ್ಯಾಯವಾದಿ ಕಿರಣ್ ನಾರಾಯಣ್, ಡಾ.ಮಾತಂಡ ಅಯ್ಯಪ್ಪ, ಪ್ರೊ.ಪಿ.ಎಚ್.ಮೊಹಮ್ಮದ್ ಭಾಗಿ

ನವೆಂಬರ್ 23, 2026

ಹಿರಿಯ ಪತ್ರಕರ್ತ ಶ್ರೀಧರ್ ಹೂವಲ್ಲಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ : ನ.25ರಂದು ಮೈಸೂರಿನಲ್ಲಿ ಪ್ರಶಸ್ತಿ ಪ್ರದಾನ

ನವೆಂಬರ್ 23, 2026

ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡದ ಕಾಂಗ್ರೆಸ್ ವಿರುದ್ಧ ಅಸಮಾಧಾನ : ಕೆ.ಎ.ಯಾಕುಬ್ ಬೆಂಬಲಕ್ಕೆ ನಿಂತ ಸುನ್ನಿ ಮಹಲ್ ಗಳ ಒಕ್ಕೂಟ : ನೋಟಾದ ಮೂಲಕ ಕಾಂಗ್ರೆಸ್ ಗೆ ತಕ್ಕ ಪಾಠ

ನವೆಂಬರ್ 23, 2026

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.