Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯ ಕಾರಾಗೃಹದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯ ಕಾರಾಗೃಹದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 22, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.22 :  ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ಸರಕಾರ ಕಾರಾಗೃಹ ಮತ್ತು ಸುಧಾರಣಾ ಸೇವೆ ಜಿಲ್ಲಾ ಕಾರಾಗೃಹ ಮಡಿಕೇರಿ ಹಾಗೂ ಮಡಿಕೇರಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಸಹಯೋಗದೊಂದಿಗೆ “ವಸುಧೈವ ಕುಟುಂಬಕ್ಕಾಗಿ ಯೋಗ” ಎಂಬ ಧ್ಯೇಯ ವಾಕ್ಯದೊಂದಿಗೆ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು  ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಡಿಕೇರಿಯ ಕಾರಾಗೃಹ ಬಂದಿ ನಿವಾಸಿಗಳೊಂದಿಗೆ ಯೋಗ ದಿನವನ್ನು ಆಚರಿಸಲಾಯಿತು.

ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾನಾಡಿ, ಯೋಗ  ಎಲ್ಲರ ಮನಸ್ಸನ್ನು ಕೇಂದ್ರೀಕರಿಸುತ್ತದೆ ಮತ್ತು ನಮ್ಮ ಮನಸ್ಸನ್ನು ಪರಿವರ್ತಿಸುತ್ತದೆ ಇದನ್ನು ತಮ್ಮ ದಿನ ನಿತ್ಯದ ಬದುಕಿನಲ್ಲಿ ಅಳವಡಿಸಿಕೊಂಡರೆ  ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದಲಾಗಬಹುದು  ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾನಾಡಿದ ಜಿಲ್ಲಾ ಕಾರಾಗೃಹದ ಅಧೀಕ್ಷಕ  ಸಂಜಯ್ ಜಿತ್ತಿ,   ಯಾವುದೋ ಕಾರಣಕ್ಕಾಗಿ ಅಪರಾಧ ಮಾಡಿ ಕೈದಿಗಳಾಗಿ ಬಂಧಿಯಾಗಿದ್ದು, ನಮ್ಮ ಮನಸ್ಸು, ಬುದ್ದಿಯನ್ನು ಹತೋಟಿಯಲ್ಲಿಡಲು  ಯೋಗ ಮತ್ತು ಧ್ಯಾನ ಅತ್ಯಂತ ಸಹಕಾರಿ. ಆದ್ದರಿಂದ ಪ್ರತಿಯೊಬ್ಬರು  ತಮ್ಮ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡರೇ   ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ತಮ್ಮನ್ನು ತಾವು ಗುರುತಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹಿತನುಡಿದರು.
ಬ್ರಹ್ಮಕುಮಾರಿ ಧನಲಕ್ಷ್ಮಿ  ಮಾನಾಡಿ,  ಯೋಗ ಮಾಡುವುದರಿಂದ ನಮ್ಮ ಶಾರೀರಿಕವಾಗಿ ಬಾಹ್ಯ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳಬಹುದು. ನಮ್ಮ ಭಾರತ ದೇಶದಲ್ಲಿ ಅತೀ ಹೆಚ್ಚು ಕಾಲ ಬದುಕಿದ ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಶಿವಾನಂದ ಯೋಗಿ ಅವರು ಬರೋಬರಿ 125 ವರ್ಷ ಬದುಕಿದ್ದರು ಇವರು ಪ್ರತಿದಿನ ತಪ್ಪದೆ ಯೋಗ ಮಾಡುತಿದ್ದರು ಎಂದರು.

ಧ್ಯಾನವು ನಮ್ಮ ಆಂತರಿಕ ಮನಸ್ಸನ್ನು ಶುದ್ದಿಗೊಳಿಸಿ ನಮ್ಮ ಮನಸ್ಸಿಗೆ ಬರುವ ಕೆಟ್ಟ ಯೋಚನೆಗಳನ್ನು ದೂರ ಮಾಡಿ ಒಳ್ಳೆಯ ಚಿಂತನೆಗಳಿಂದ  ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಅರ್ಜುನ ಪ್ರಶಸ್ತಿ ವಿಜೇತೆ ಯೋಗ ತರಬೇತುದಾರೆ ಪಿ. ಹೆಚ್. ಅಲೀಮಾ ಮಾತನಾಡಿ, ಯೋಗ ಮಾಡುವುದರಿಂದ ನಮ್ಮ ಆಯಸ್ಸು ಮತ್ತು ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು ಮತ್ತು ಪ್ರತಿದಿನ ಎದ್ದ ಕೂಡಲೆ ಯೋಗಾಭ್ಯಾಸ ಮಾಡುವುದರಿಂದ ಸಹಜವಾಗಿ ಬರುವ ದೇಹದ ಸಮಸ್ಯೆಗಳಾದ ಮಂಡಿನೋವು, ಬೆನ್ನುನೋವು, ಕೈ ಕಾಲುಗಳ ಸ್ನಾಯು ಸೆಳೆತ ಇತ್ಯಾದಿಗಳನ್ನು ಹೋಗಲಾಡಿಸಬಹುದು ಎಂದು ಹೇಳುವುದರೊಂದಿಗೆ ಕೆಲವೊಂದು ಸರಳ ಆಸನಗಳನ್ನು ಕೈದಿಗಳೀಗೂ ಮಾಡಿಸಿ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ. ಎಂ. ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ. ಬಿ.ಅಯ್ಯಪ್ಪ, ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಎನ್.ವಿ. ನೀಲಮ್ಮ, ಕಾರ್ಯದರ್ಶಿ ಅಜ್ಜಮಕ್ಕಡ ವಿನುಕುಮಾರ್ , ಜಿಲ್ಲಾ ಕಾರಾಗೃಹದ ಜೈಲರ್  ರವಿ ಮುತ್ತಪ್ಪ ಬಂಡಿವಡ್ಡರ್, ಸಹಾಯಕ ಜೈಲರ್  ಹೆಚ್. ಟಿ. ಲತಾ,  ಬ್ರಹ್ಮಕುಮಾರಿ ಬಿ.ಕೆ.ಹರಿಣಾಕ್ಷಿ ಹಾಜರಿದ್ದರು.
ಕಾರ್ಯಕ್ರಮವನ್ನು ಕಾರಾಗೃಹದ ವಾರ್ಡರ್ ಮಹಾಂತೇಶ್ ಪರವಗೋಳ್ ಅವರು ನಿರೂಪಿಸಿದರೆ, ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಜಿಲ್ಲಾ ಸಂಘಟಕರಾದ ಯು.ಸಿ. ದಮಯಂತಿ  ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.