Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
  • *ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*
  • *ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
  • *ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*
  • *ಅರೆಭಾಷೆ ಅಕಾಡೆಮಿಯಿಂದ ವಿಟ್ಲದಲ್ಲಿ ವಿಜೃಂಭಿಸಿದ ಆಟಿಲೊಂದು ದಿನ*
  • *ಕಾರ್ಗಿಲ್ ದಿನಾಚರಣೆ : 143 ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಯೋಧರಿಗೆ ಗೌರವಾರ್ಪಣೆ*
  • *ಕೊಡಗು : ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಸಮಾಧಿ ನಿರ್ಮಾಣ : ಹಿಂದೂ ಸಂಘಟನೆಗಳಿದ ಬೃಹತ್ ಪ್ರತಿಭಟನೆ : ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದಾಪುರ ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದಾಪುರ ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆ*

ಜೂನ್ 23, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.23 :  ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಚೆಟ್ಟಳ್ಳಿ  ಕೇಂದ್ರೀಯ ಕೃಷಿ ಸಂಶೋಧನಾ ತೋಟಗಾರಿಕಾ ಇಲಾಖೆಯ ನಿರ್ದೇಶಕ ಮುರಳೀಧರ್ ಪಾಲ್ಗೊಂಡು  ಸಂಸ್ಥೆಗೆ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೀಡಿದರಲ್ಲದೇ, ಶಾಲಾ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಅವುಗಳ ಪಾಲನೆ ಪೋಷಣೆಯ ಕುರಿತು ತಿಳಿಸಿದರು.

ಸೋಮವಾರಪೇಟೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಚೇತನ್ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ಕಾಂಡ್ಲಾ ವನ ಬೆಳೆಸುವ ಯೋಜನೆಯನ್ನು ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ತೀರ ಪ್ರದೇಶದ ಕಡಲ ಕೊರೆತ ವನ್ನು ತಡೆಗಟ್ಟುವಲ್ಲಿ ಸಸ್ಯಸಂಕುಲದ ಪ್ರಾಮುಖ್ಯತೆಯನ್ನು ತಿಳಿಸಿದರು.

ಅಪ್ಪಂಗಳದ ಕೇಂದ್ರೀಯ ಸಂಬಾರ ಮಂಡಳಿಯ ವಿಜ್ಞಾನಿ ಅಕ್ಷತಾ ಹಾಗೂ ಸ್ಥಳೀಯ ಗ್ರಾ.ಪಂ  ಸದಸ್ಯೆ ಉಷಾ ಕಾಯ೯ಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀಮತಿ ಡಿ.ಚೆನ್ನಮ್ಮ ಪದವಿಪೂರ್ವ ಸಂಸ್ಥೆಯ ಆವರಣದಲ್ಲಿ ಗಿಡಗಳನ್ನು ನೀಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ದಿನಾಚರಣೆಯ ಅಂಗವಾಗಿ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಹಾಗೂ ಅರಣ್ಯ ಇಲಾಖೆ ಯ ಸಿಬ್ಬಂದಿಗಳು ಹಾಜರಿದ್ದರು. ಹಿರಿಯ ಉಪನ್ಯಾಸಕ ರಾಜಸುಂದರಂ ಸ್ವಾಗತಿಸಿ, ಉಪನ್ಯಾಸಕಿ ಪ್ರಮೀಳ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ NEWS DESK ಜು.29 : ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ…

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 2026

*ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*

ಜುಲೈ 27, 2026

*ಅರೆಭಾಷೆ ಅಕಾಡೆಮಿಯಿಂದ ವಿಟ್ಲದಲ್ಲಿ ವಿಜೃಂಭಿಸಿದ ಆಟಿಲೊಂದು ದಿನ*

ಜುಲೈ 27, 2026

*ಕಾರ್ಗಿಲ್ ದಿನಾಚರಣೆ : 143 ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಯೋಧರಿಗೆ ಗೌರವಾರ್ಪಣೆ*

ಜುಲೈ 27, 2026

*ಕೊಡಗು : ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಸಮಾಧಿ ನಿರ್ಮಾಣ : ಹಿಂದೂ ಸಂಘಟನೆಗಳಿದ ಬೃಹತ್ ಪ್ರತಿಭಟನೆ : ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ*

ಜುಲೈ 27, 2026

*ಇಗ್ಗುತ್ತಪ್ಪ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.