Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
  • *ಸಣ್ಣ ಪ್ರಮಾಣದ ಬೆಟ್ಟ ಕುಸಿತ*
  • *ಸೋಮವಾರಪೇಟೆ ಕಾರು-ಆಟೋ ನಿಲ್ದಾಣ ಮೇಲ್ಛಾವಣಿ ನಿರ್ಮಾಣಕ್ಕೆ ಶಾಸಕ ಮಂತರ್ ಗೌಡ ಭೂಮಿಪೂಜೆ*
  • *ಮುಂದಿನ ವಾರದಿಂದ ಮಾನವ–ವನ್ಯಜೀವಿ ಸಂಘರ್ಷದ ಕುರಿತು ಸಭೆ : ಡಾ.ಮಂತರ್‌ಗೌಡ*
  • *ಸುಂಟಿಕೊಪ್ಪ : ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ರೈತಸಂಘ ಮನವಿ*
  • *ಕೆರೆಗೆ ಬಿದ್ದು ತಾಯಿ, ಮಗಳು ಸಾವು : ತಣ್ಣಿಮಾನಿಯಲ್ಲಿ ಘಟನೆ*
  • *ಪೌರಾಡಳಿತ ಇಲಾಖೆಯ ಪ್ರಗತಿಪರಿಶೀಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಯಪ್ಪ ಕಾಲೇಜಿನಲ್ಲಿ ರಾಜ್ಯಮಟ್ಟದ ಉತ್ಸವ ‘ಸಮನ್ವಯ’ ಕ್ಕೆ ಚಾಲನೆ : ವಿದ್ಯಾರ್ಥಿಗಳು ತಂತ್ರಜ್ಞಾನದಲ್ಲಿ ಪರಿಣಿತರಾದರೆ ಉತ್ತಮ ಭವಿಷ್ಯವಿದೆ : ಉದ್ಯಮಿ ಬಜನ್ ಬೋಪಣ್ಣ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾರ್ಯಪ್ಪ ಕಾಲೇಜಿನಲ್ಲಿ ರಾಜ್ಯಮಟ್ಟದ ಉತ್ಸವ ‘ಸಮನ್ವಯ’ ಕ್ಕೆ ಚಾಲನೆ : ವಿದ್ಯಾರ್ಥಿಗಳು ತಂತ್ರಜ್ಞಾನದಲ್ಲಿ ಪರಿಣಿತರಾದರೆ ಉತ್ತಮ ಭವಿಷ್ಯವಿದೆ : ಉದ್ಯಮಿ ಬಜನ್ ಬೋಪಣ್ಣ* 

ಜೂನ್ 24, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.24 :  ಮಾಹಿತಿ ಸಂವಹನ ತಂತ್ರಜ್ಞಾನ ದಿನದಿಂದ ದಿನಕ್ಕೆ ಪ್ರಗತಿ ಹೊಂದುತ್ತಿದ್ದು, ವಿದ್ಯಾರ್ಥಿಗಳು ಚಾಟ್ ಜಿಪಿಟಿ, ಆರ್ಟಿಫಿಷಲ್ ಇಂಟಲಿಜೆನ್ಸ್ ನಂತಹಾ ತಂತ್ರಜ್ಞಾನದಲ್ಲಿ ಪರಿಣಿತರಾದರೆ ಉತ್ತಮ ಭವಿಷ್ಯವಿದೆ ಎಂದು ಎವರ್ ಗ್ರೀನ್ ಕೌಂಟಿ ಕೂರ್ಗ್ ರೆಸಾರ್ಟ್ ಮಾಲೀಕ ಹಾಗೂ ನವ ಉದ್ಯಮಿ ಬಜನ್ ಬೋಪಣ್ಣ  ಅಭಿಪ್ರಾಯಪಟ್ಟರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ವಿಭಾಗಗಳ ವತಿಯಿಂದ  ಆಯೋಜಿಸಲಾಗಿದ್ದ ರಾಜ್ಯಮಟ್ಟದ ಉತ್ಸವ ‘ಸಮನ್ವಯ’ ಕ್ಕೆ ಚಾಲನೆ ನೀಡಿ  ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಆಸಕ್ತಿ ದಾಯಕ ವಿಷಯಗಳನ್ನು ಕಲಿಯಲು ಇಂದಿನ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ವಿಫುಲ ಅವಕಾಶಗಳಿದ್ದು, ಎಲ್ಲವನ್ನೂ ಬಳಸಿಕೊಂಡು ಪರಿಣಿತಿ ಹೊಂದಿದರೆ ಮಾತ್ರ ಉತ್ತಮ ಭವಿಷ್ಯ ಇದೆ ಎಂದು ತಿಳಿಸಿದ ಅವರು, ಸೋಲನ್ನು ಸವಾಲಾಗಿ ಸ್ವೀಕರಿಸಲು ಮನಸ್ಸಿಲ್ಲದವರು ಉದ್ಯಮ ಆರಂಭಿಸುವ ಸಾಹಸಕ್ಕೆ ಕೈ ಹಾಕಬೇಡಿ ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮತ್ತೋರ್ವ ಅತಿಥಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೇಶವ ಕಾಮತ್  ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಸಂಪನ್ಮೂಲಗಳು ಸಾಕಷ್ಟು ಲಭ್ಯವಿದ್ದು, ಗುರುಗಳ ಅನುಭವ, ಜ್ಞಾನ ಮತ್ತು ಗ್ರಂಥಾಲಯವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕಾಲೇಜು ಶಿಕ್ಷಣ ಅವಧಿ ಒಂದು ಸುಸಂದರ್ಭವಾಗಿದ್ದು, ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸು ಗಳಿಸಿ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ. ಬಿ,  ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ತಾಳ್ಮೆ, ಆತ್ಮವಿಶ್ವಾಸ ಹಾಗೂ ಶಿಸ್ತನ್ನು ಮೈಗೂಡಿಸಿಕೊಂಡರೆ ಅದು ನಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮ ಸಂಯೋಜಕರಾದ ಪ್ರೊ. ಎ. ಗಾಯತ್ರಿದೇವಿ ಅವರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮ ಸಹಸಂಯೋಜಕರಾದ ಡಾ.‌ ಹೆಚ್.ಕೆ. ರೇಣುಶ್ರೀ  ವಂದಿಸಿದರು.

ಕೊಡಗು ಹಾಗೂ ಹೊರಜಿಲ್ಲೆಗಳ ವಿವಿಧ ಕಾಲೇಜುಗಳಿಂದ ಸುಮಾರು 38 ತಂಡಗಳು ಆಗಮಿಸಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.೦1: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬೀದಿನಾಯಿಗಳ ಉಪಟಳವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೀದಿನಾಯಿಗಳಿಗೆ…

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026

*ಸೋಮವಾರಪೇಟೆ ಕಾರು-ಆಟೋ ನಿಲ್ದಾಣ ಮೇಲ್ಛಾವಣಿ ನಿರ್ಮಾಣಕ್ಕೆ ಶಾಸಕ ಮಂತರ್ ಗೌಡ ಭೂಮಿಪೂಜೆ*

ಸೆಪ್ಟೆಂಬರ್ 1, 2026

*ಮುಂದಿನ ವಾರದಿಂದ ಮಾನವ–ವನ್ಯಜೀವಿ ಸಂಘರ್ಷದ ಕುರಿತು ಸಭೆ : ಡಾ.ಮಂತರ್‌ಗೌಡ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ರೈತಸಂಘ ಮನವಿ*

ಸೆಪ್ಟೆಂಬರ್ 1, 2026

*ಕೆರೆಗೆ ಬಿದ್ದು ತಾಯಿ, ಮಗಳು ಸಾವು : ತಣ್ಣಿಮಾನಿಯಲ್ಲಿ ಘಟನೆ*

ಸೆಪ್ಟೆಂಬರ್ 1, 2026

*ಪೌರಾಡಳಿತ ಇಲಾಖೆಯ ಪ್ರಗತಿಪರಿಶೀಲನಾ ಸಭೆ*

ಸೆಪ್ಟೆಂಬರ್ 1, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.