Facebook Twitter WhatsApp Email Telegram Copy Link ವಿರಾಜಪೇಟೆ ಜೂ.24 : ನಗರದ ಪ್ರಗತಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಪ್ರಕಾರ ಹಾಗೂ ಮಹತ್ವ ಹೇಳಿಕೊಡಲಾಯಿತು. ಶಾಲೆಯ ವ್ಯವಸ್ಥಾಪಕ ಮಾದಂಡ ತಿಮ್ಮಯ್ಯ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*ಸೆಪ್ಟೆಂಬರ್ 23, 2026