Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
  • *ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*
  • *ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು : ಉತ್ತಮ ಸಮಾಜಕ್ಕಾಗಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ : ಪಿಎಸ್ಐ ಮಂಜುನಾಥ್ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು : ಉತ್ತಮ ಸಮಾಜಕ್ಕಾಗಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ : ಪಿಎಸ್ಐ ಮಂಜುನಾಥ್ ಮನವಿ*

ಜೂನ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು  ಜೂ.27 : ನಾಪೋಕ್ಲು ಪೊಲೀಸ್ ಠಾಣೆ ವತಿಯಿಂದ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆ, ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಾದಕ ವ್ಯಸನಿ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ ಪ್ರಯುಕ್ತ ನಾಪೋಕ್ಲು ಪಟ್ಟಣದಲ್ಲಿ ಜನಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ನಾಪೋಕ್ಲು ಮಾರುಕಟ್ಟೆ ಬಳಿಯಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಜಾಥಾ ನಡೆಸಿದ ವಿದ್ಯಾರ್ಥಿಗಳು ಹಾಗೂ ಪೊಲೀಸರು ವಿವಿಧ ಘೋಷ ವಾಕ್ಯಗಳೊಂದಿಗೆ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಈ ಸಂದರ್ಭ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮಾತನಾಡಿ, ಸಮಾಜದಲ್ಲಿ ಮಾದಕ ವ್ಯಸನಿಗಳಿಗೆ, ಮಾದಕ ವಸ್ತು ಸಾಗಣೆ ಮಾಡುವವರ, ಬೆಳೆಯುವವರ ವಿರುದ್ಧ  ಎಚ್ಚರಿಕೆ ಹಾಗೂ ಸೇವನೆ ಮಾಡುವವವರ ವಿರುದ್ಧ ಅರಿವು ಮೂಡಿಸುವ ಕಾರ್ಯವನ್ನು  ಹಮ್ಮಿಕೊಂಡಿದ್ದೇವೆ.

ನಮ್ಮ ದೇಶದ ಆರೋಗ್ಯ ಇಲಾಖೆ ವರದಿಯ ಮಾಹಿತಿ ಪ್ರಕಾರ 2022 ರಲ್ಲಿ
ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇ.40ರಷ್ಟು ಜನ ಮಾದಕ ವ್ಯಸನಿಗಳಾಗಿದ್ದಾರೆ. ಇದರಲ್ಲಿ ತಂಬಾಕು, ಮದ್ಯ, ಗಾಂಜಾ, ಆಫೀಮು, ಎಂಡಿಎಂ ಒಳಪಟ್ಟಿದೆ. ನಮ್ಮ ವ್ಯಾಪ್ತಿಯಲ್ಲಿ ಗಾಂಜಾವನ್ನು ಮಾರಾಟ ಮಾರುವವರಿದ್ದಾರೆ. ಬೆಳೆಯುವವರಿದ್ದಾರೆ., ಅಂತವರಿಗೆ ಸಹಕರಿಸುವವವರೂ ಇದ್ದಾರೆ.  ಕೂಡಲೇ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಿ ಸಾರ್ವಜನಿಕರು ಸಹಕರಿಸಬೇಕು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದರು.

ಉತ್ತಮ ಸಮಾಜ ನಿರ್ಮಾಣ ಮಾಡಲು ಪೊಲೀಸ್ ಇಲಾಖೆಯೊಂದಿಗೆ ಎಲ್ಲರೂ ಸಹಕರಿಸಬೇಕು. ಎಷ್ಟೇ ಪ್ರಭಾವ ಶಾಲಿ ವ್ಯಕ್ತಿಯಾದರೂ ಈ ವಿಚಾರದಲ್ಲಿ ಅಂತವರನ್ನು ಮಟ್ಟ ಹಾಕಲು ನಾನು ಸದಾ ಸಿದ್ದನಿದ್ದೇನೆ ಎಂದರು.

ನಾಪೋಕ್ಲು ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಡಾ.ಕಾವೇರಿ ಮಾತನಾಡಿ, ಇವತ್ತಿನ ದಿನಗಳಲ್ಲಿ ಹೆಚ್ಚು ಗಾಂಜಾ, ಮಧ್ಯ, ಆಫೀಮು ಮುಂತಾದವುಗಳ ಸೇವನೆಗೆ  ಹದಿಹರಿಯದವರು ಬಲಿಯಾಗುತ್ತಿದ್ದಾರೆ. ಇದರ ಬಳಕೆಯಿಂದ ಏಕಾಗ್ರತೆ ಕಳೆದುಕೊಂಡು ಹಲವಾರು ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಒಳಗಾಗುತ್ತಿದ್ದಾರೆ. ವಿಶೇಷವಾಗಿ ಪೋಷಕರು ಈ ಜಾಗೃತಿ ಕಾರ್ಯಕ್ರಮವನ್ನು ನೋಡಿಕೊಂಡು ಎಚ್ಚೆತ್ತು ಕೊಳ್ಳಬೇಕು. ನಮ್ಮ ಜೊತೆ ಪೋಷಕರು ಕೂಡ ಕೈಜೋಡಿಸಿದರೆ ಇದನ್ನು ಬುಡ ಸಮೇತ ಕಿತ್ತೊಗೆಯಬವುದು ಎಂದರು.

ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರ ಉಪ ಪ್ರಾಂಶುಪಾಲ ಎನ್.ಎಸ್. ಶಿವಣ್ಣ ಮಾತನಾಡಿ, ಉತ್ತಮ ಸಮಾಜ ನಿರ್ಮಾಣ ವಾಗಬೇಕಾದರೆ ಇಂತಹ ಜಾಥಾಗಳು ಆಯೋಜನೆಯಾಗಬೇಕು ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಸುವಂತೆ ಕೋರಿದರು.

ಈ ಸಂದರ್ಭ ನಾಪೋಕ್ಲು ಠಾಣೆಯ ಸಿಬ್ಬಂದಿಗಳು, ಶಾಲೆಯ ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರದಿ :ಝಕರಿಯ ನಾಪೋಕ್ಲು  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.29 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿ0ದ ಕ್ಷೀಣಿಸಿದ್ದ ಮಳೆ ಚೇತರಿಕೆ ಕಂಡಿದೆ.…

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 2026

*ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.