Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಯಪ್ಪ ಕಾಲೇಜಿನಲ್ಲಿ ಭಾರತೀಯ ವಾಯು ಸೇನೆಯಲ್ಲಿನ ವೃತ್ತಿ ಮಾರ್ಗದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾರ್ಯಪ್ಪ ಕಾಲೇಜಿನಲ್ಲಿ ಭಾರತೀಯ ವಾಯು ಸೇನೆಯಲ್ಲಿನ ವೃತ್ತಿ ಮಾರ್ಗದರ್ಶನ*

ಜೂನ್ 27, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.27 : ವೈಭವದಿಂದ ಆಕಾಶವನ್ನು ಸ್ಪರ್ಶಿಸು (Touch the sky with Glory)  ಎಂಬ ಭಗವದ್ಗೀತೆಯ 11ನೇ ಅಧ್ಯಾಯದ ಸೂಕ್ತಿಯಂತೆ ನಭಃ ಸ್ಪರ್ಶಃ ದೀಪ್ತಃ ಎಂಬ ಭಾರತೀಯ ವಾಯುಸೇನೆಯು ಧ್ಯೇಯ ವಾಕ್ಯವು ಯುವ ತಲೆಮಾರಿಗೆ ಪ್ರೇರಣಾದಾಯಕವಾಗಿದೆ. ಆ ಮೂಲಕ ಯುವ ತಲೆಮಾರು ಜೀವನಸ್ಪೂರ್ತಿಯ ರೆಕ್ಕೆ ಕಟ್ಟಿಕೊಂಡು ಆಕಾಶದೆತ್ತರಕ್ಕೆ ಹಾರುವ ಕನಸುಗಳನ್ನು ಕಾಣಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಅಭಿಪ್ರಾಯಪಟ್ಟರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಭಾರತೀಯ ವಾಯು ಸೇನೆಯಲ್ಲಿನ ವೃತ್ತಿ ಮಾರ್ಗದರ್ಶನವನ್ನು ಕುರಿತಾದ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಗುರಿ ದೇಶಸೇವೆಯ ಕಡೆಗಿರಲಿ, ಭೂಸೇನೆಯಲ್ಲಿ ಕೊಡಗಿನ ವೀರರು ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದೇ ರೀತಿಯಲ್ಲಿ ವಾಯುಸೇನೆಯಲ್ಲಿಯೂ ಯುವ ತಲೆಮಾರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಮಾತ್ರವಲ್ಲ ಭಾರತೀಯ ವಾಯುಸೇನಯ ಅಧಿಕಾರಿ ವಿಂಗ್ ಕಮಾಂಡರ್ ಸಿ.ಎ.ಭಾನುಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆದಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಪ್ಲೈಟ್ ಲೆಪ್ಟಿನೆಂಟಲ್ ಗೌರವ್ ಶರ್ಮ ವಾಯುಸೇನೆಯಲ್ಲಿನ ಉದ್ಯೋಗ ಅವಕಾಶಗಳ ಕುರಿತ ಸಮಗ್ರ ಮಾಹಿತಿಗಳನ್ನು ನೀಡುವ ಮೂಲಕ ಭಾರತೀಯ ವಾಯು ಸೇನೆಯ ಇತಿಹಾಸ, ವಾಯು ಸೇನೆ ನಡೆಸಿದ ಯುದ್ಧಗಳ ಮಾಹಿತಿ, ವಿಶಿಷ್ಟ ಬಗೆಯ ಯುದ್ಧ ವಿಮಾನಗಳ ಕುರಿತ ಅಂಶಗಳನ್ನು ವಿಶಿಷ್ಟ ಸ್ಲೈಡ್ ಮತ್ತು ದೃಶ್ಯಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿಯನ್ನಿತ್ತರು.
ಜೊತೆಯಲ್ಲಿ ಭಾರತೀಯ ವಾಯುಸೇನೆಯ ವಿಶಿಷ್ಟ ಬಸ್ಸಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಎಲ್‍ಇಡಿಯ ಮೂಲಕ ವಿಮಾನ ಚಲಾವಣೆ ಮಾಡುವ ವಿಧಾನಗಳನ್ನು, ಯುದ್ಧ ವಿಮಾನಗಳಲ್ಲಿನ ತಂತ್ರಜ್ಞಾನಗಳ ಪರಿಚಯವನ್ನು ಮಾಡಿಕೊಡಲಾಯಿತು.
ಸ್ಕ್ವಾಡ್ರನ್ ಲೀಡರ್ ಹಾಗೂ ಸೈನಿಕ ಶಾಲೆಯ ಉಪಪ್ರಾಂಶುಪಾಲ ಮನ್ ಪ್ರೀತ್ ಸಿಂಗ್ ಹಾಗೂ ಕೊಡಗು 19ನೇ ಕರ್ನಾಟಕ ಬೆಟಾಲಿಯನ್ ಕರ್ನಲ್ ಗಿಲ್ಬರ್ಟ್ ಹಾಜರಿದ್ದರು.
ಮಡಿಕೇರಿಯ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು, ಅಧ್ಯಾಪಕರು ಈ ಮಾರ್ಗದರ್ಶನ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.
ಗಣಕವಿಜ್ಞಾನದ ಸಹ ಪ್ರಾಧ್ಯಾಪಕ ರವಿಶಂಕರ್ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.