Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ*

ಜೂನ್ 28, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.28 : ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮವು ಶ್ರೀ ಶಕ್ತಿ ಅಸೋಷಿಯೇಷನ್, ಶಕ್ತಿದಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ, ಜ್ಞಾನ ಕಾವೇರಿ, ಚಿಕ್ಕಅಳುವಾರ, ಕೊಡಗು ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ನಡೆಯಿತು.
ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಯುವಕರು ವ್ಯಸನಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಆದ್ದರಿಂದ ಮಕ್ಕಳಲ್ಲಿ ಯುವಕ ಯುವತಿಯರಲ್ಲಿ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕಾಗಿದೆ. ಹಾಗೂ ಸಮಾಜದಲ್ಲಿ ತುಂಬಾ ವ್ಯಸನಕ್ಕೆ ಒಳಗಾದವರನ್ನು ಶಕ್ತಿಧಾಮ ಕೇಂದ್ರಕ್ಕೆ ದಾಖಲಿಸಿ ವ್ಯಸನಮುಕ್ತ ಚಿಕಿತ್ಸೆ ಪಡೆದುಕೊಳ್ಳಲು ಸಲಹೆ ನೀಡಿದರು.
ಕೂಡ್ಲೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪಿ.ಮೋಹನ್‍ರಾಜು ಅವರು ಮಾತನಾಡಿ ಮಾದಕ ವಸ್ತು ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮಗಳು ಬೀರುತ್ತದೆ. ಯುವಕ ಯುವತಿಯರು ಆಕರ್ಷಣೆ ಫ್ಯಾಸನ್, ಮೋಜು ಮಸ್ತಿಗಾಗಿ ಈ ವಸ್ತುಗಳ ಸೇವನೆಗೆ ಹೆಚ್ಚಾಗಿ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹಾಗೂ ನಗರ ಪ್ರದೇಶಗಳಲ್ಲಿ ಗಾಂಜ ವ್ಯಸನಿಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಇಂತಹ ವ್ಯಸನಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಪೊಲೀಸ್ ಇಲಾಖೆ ಮತ್ತು ಕಾಯ್ದೆಗಳ ಬಗ್ಗೆ ವಿವರಿಸಿದರು.
ಕುಶಾಲನಗರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಪ್ರಾಣೇಶ್ ಅವರು ಮಾತನಾಡಿ ಪ್ರತಿಯೊಬ್ಬ ಮನುಷ್ಯನ ಜೀವನದ ತಳಪಾಯ ಮನಸು ಆತ್ಮವು ಒಂದು ಬೆಳಕಿನ ಬಿಂದು ಆಗಿರುತ್ತದೆ. ಅತಿಯಾಗಿ ಯೋಚಿಸುವುದರಿಂದ ಮೆದುಳಿಗೆ ಹಾನಿಯಾಗುತ್ತದೆ. ದ್ಯಾನ ಮಾಡುವುದರಿಂದ ಶಾಂತಿ ಸಮದಾನ ಪವಿತ್ರತೆ ಸುಖ ಶಕ್ತಿ ಲಭಿಸುತ್ತದೆ. ವ್ಯವಸನಿಗಳು ವ್ಯಸನ ಮುಕ್ತರಾಗಲು ಧ್ಯಾನ ಮತ್ತು ಆಧ್ಯಾತ್ಮಿಕ ಚಿಂತನೆಗಳ ಮಹತ್ವದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಹರಿಣಾಕ್ಷಿ ಕೆ., ನಟರಾಜ್, ಶಕ್ತಿಧಾಮದ ಯೋಜನಾ ನಿರ್ದೇಶಕರಾದ ಪ್ರಭು ಕೆ.ಒ. ವೈದ್ಯಾಧಿಕಾರಿ ಡಾ. ಭರತ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.