Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಡಿಪ್ಲೋಮಾ : ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಡಿಪ್ಲೋಮಾ : ಅರ್ಜಿ ಆಹ್ವಾನ*

June 28, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.27 : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.
ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ದ ಕೊನೆಯ ಸೆಮಿಸ್ಟರ್‍ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ.
ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) 3 ವರ್ಷ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಮತ್ತು ಟೆಸ್ಟಿಂಗ್ (ಪಿಜಿಡಿ-ಪಿಪಿಟಿ) 2 ವರ್ಷ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ(ವಿಜ್ಞಾನ), ಐಟಿಐ (ಫಿಟ್ಟರ್, ಟರ್ನರ್, ಮೆಕಾನಿಸ್ಟ್) ಮತ್ತು ಬಿಎಸ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು/ಹಾಜರಾದವರು ನೇರ ಪ್ರವೇಶ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ಸಿಪೆಟ್, 437/ಂ, ಹೆಬ್ಬಾಲ್ ಇಂಡಸ್ಟ್ರೀಯಲ್ ಏರಿಯಾ, ಮೈಸೂರು-570016. ದೂ.ಸಂ.0821-2510618/ 9480253024/ 9791431827. ವೆಬ್‍ಸೈಟ್ ತಿತಿತಿ.ಛಿiಠಿeಣ.gov.iಟಿ ನ್ನು ಸಂಪರ್ಕಿಸಬಹುದು.

Share. Facebook Twitter Pinterest LinkedIn Tumblr Email WhatsApp
Previous Article*ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ*
Next Article *ಕೊಡಗು ಚಾರಿಟೇಬಲ್ ಟ್ರಸ್ಟ್ ನಿಂದ ಕೊಡಗು ಸೇವಾ ರತ್ನ ಪ್ರಶಸ್ತಿ ಪ್ರದಾನ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.