Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಎನ್.ಪ್ರಿಣಿತ್ ಸುಬ್ಬಯ್ಯ ಮತ್ತು ಎನ್.ಹರೀಶ ಅವರಿಗೆ ಪಿಎಚ್‍ಡಿ ಪದವಿ*
ಇತ್ತೀಚಿನ ಸುದ್ದಿಗಳು

*ಎನ್.ಪ್ರಿಣಿತ್ ಸುಬ್ಬಯ್ಯ ಮತ್ತು ಎನ್.ಹರೀಶ ಅವರಿಗೆ ಪಿಎಚ್‍ಡಿ ಪದವಿ*

June 28, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.28 : ಮಂಗಳೂರು ವಿಶ್ವವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿ ಎನ್.ಪ್ರಿಣಿತ್ ಸುಬ್ಬಯ್ಯ ಮಂಡಿಸಿದ ‘ಎಲೆಕ್ಟ್ರೋ ಅನಾಲಿಟಿಕಲ್ ಮೆಥಡಾಲಜಿ ಫಾರ್ ದಿ ಡಿಟರ್ಮಿನೇಶನ್ ಆಫ್ ಎಲೆಕ್ರೋಆಕ್ಟಿವ್ ಸ್ಪೀಸೀಸ್ ಯೂಸಿಂಗ್ ಕೆಮಿಕಲಿ ಮಾಡಿಫೈಡ್ ಕಾರ್ಬನ್ ಪೇಸ್ಟ್ ಎಲೆಕ್ಟೋಡ್’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ನೀಡಿ ಗೌರವಿಸಿದೆ.
ಹಾಗೆಯೇ ಮಂಗಳೂರು ವಿಶ್ವವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ವಿದ್ಯಾರ್ಥಿ ಎನ್.ಹರೀಶ ಮಂಡಿಸಿದ ‘ಡೆವಲಪ್ಮೆಂಟ್ ಆಫ್ ಎಲೆಕ್ಟ್ರೋಕೆಮಿಕಲ್ ಸೆನ್ಸಾರ್ ಫಾರ್ ದ ಎಲೆಕ್ಟ್ರೋಕ್ಯಾಟಲೈಟಿಕ್ ಇನ್ವೆಸ್ಟಿಗೇಶನ್ ಆಫ್ ಬಯಲಾಜಿಕಲಿ ಆಕ್ಟಿವ್ ಮಾಲಿಕ್ಯೂಲ್ಸ್’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್‍ಡಿ ಪದವಿ ನೀಡಿ ಗೌರವಿಸಿದೆ.
ಇವರು ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಜೆ.ಜಿ.ಮಂಜುನಾಥ ಅವರ ಮಾರ್ಗದರ್ಶನದಲ್ಲಿ ತಮ್ಮ ಪ್ರಬಂಧ ಮಂಡಿಸಿದ್ದರು. ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ : ಜೂ.30 ರಂದು ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆ*
Next Article *ಚೆಯ್ಯಂಡಾಣೆ : ನಿವೃತ್ತ ಮುಖ್ಯ ಶಿಕ್ಷಕಿ ಮೀನಾ ಗೆ ಬೀಳ್ಕೊಡುಗೆ* 

Website design development company services in Mangalore

Forex Trading Teacher in India

Related Posts

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

ಮಡಿಕೇರಿ, NEWS DESK ಫೆ.13:-ತಾಲ್ಲೂಕಿನ ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ…

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.