Advertisement
4:28 PM Sunday 3-December 2023

*ಮಡಿಕೇರಿ : ಜು.1 ರಂದು ವನ ಮಹೋತ್ಸವ ಸಪ್ತಾಹಕ್ಕೆ ಚಾಲನೆ*

30/06/2023

ಮಡಿಕೇರಿ ಜೂ.30 : ಇದೇ ಜು.1 ರಿಂದ 7 ರವರೆಗೆ ವನ ಮಹೋತ್ಸವ ಸಪ್ತಾಹ ಕಾರ್ಯಕ್ರಮ ಜರುಗಲಿದ್ದು, ಜು.1 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಆವರಣದಲ್ಲಿ ವನ ಮಹೋತ್ಸವ ಸಪ್ತಾಹ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಲಿದ್ದಾರೆ.