Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜು.5 ರಂದು ನೂತನ ಶಾಸಕರು, ಸಚಿವರಿಗೆ ಅಭಿನಂದನಾ ಸಮಾರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜು.5 ರಂದು ನೂತನ ಶಾಸಕರು, ಸಚಿವರಿಗೆ ಅಭಿನಂದನಾ ಸಮಾರಂಭ

ಜುಲೈ 1, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು 1 : ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಳೆದ ಆರು ವರ್ಷಗಳಿಂದ ನಮ್ಮ ಜನಾಂಗದ ಸಂಘಟನೆ ಹಾಗೂ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವುದರೊಂದಿಗೆ ನಮ್ಮ ಸಂಸ್ಕೃತಿ, ಆಚಾರ, ವಿಚಾರಗಳ ಉಳಿಸುವ ಸಂಕಲ್ಪದೊಂದಿಗೆ ಹಲವು ಹೋರಾಟ ನಡೆಸುತ್ತಿದೆ. ಇದರ ಭಾಗವಾಗಿ ಜು.5 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನೂತನ ಶಾಸಕರು, ಸಚಿವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ  ಹೆಚ್.ಎಂ. ದಿವಾಕರ್ ತಿಳಿಸಿದರು.
ನಗರದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತೀಯ ಸಂಸ್ಕೃತಿ,ನಾಡು ನುಡಿ ರಕ್ಷಣೆಯೊಂದಿಗೆ ನಮ್ಮ ಜನಾಂಗದ ಉನ್ನತಿಯೂ ಮುಖ್ಯವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಈ ಹಿಂದಿನಿಂದಲೂ ನಮ್ಮ ಸಮುದಾಯದ ಕೊಡುಗೆ ಅಪಾರ ಹಾಗೂ ಗಮನಾರ್ಹವಾದದು ಎಂದರು.

ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲೂ ವಿವಿಧ ಪಕ್ಷಗಳಿಂದ ನಮ್ಮ ಸಮುದಾಯದವರು ಜಯಗಳಿಸಿದ್ದಾರೆ.
ಪ್ರಸ್ತುತ ಇರುವ ಲೋಕಸಭೆಯಲ್ಲಿ ಹಲವು ಮಂದಿ ಸಂಸದರಾಗಿದ್ದಾರೆ, ಕೇಂದ್ರ ಸಚಿವರಾಗಿರುವ ಹೆಮ್ಮೆಯ ಸಂಗತಿ ಹಾಗೂ ಇವರುಗಳನ್ನು ಅಭಿನಂದಿಸುವ ಗೌರವಿಸುವ ಜವಾಬ್ದಾರಿ ನಮ್ಮದು.
ಈ ಹಿನ್ನೆಲೆಯಲ್ಲಿ ಜು.5 ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ಸಮಾಜದ ಶಾಸಕರು, ಸಂಸದರು, ಸಚಿವರುಗಳಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಾಳೆ ಹೊನ್ನೂರು ರಂಭಾಪುರಿ ಪೀಠದ ಜಗದ್ಗು ರುಗಳಾದ ಪರಮ ಪೂಜ್ಯ ಶ್ರೀ ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜ ದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸಿಕೊಂಡು ಆಶೀರ್ವದಿಸಲಿದ್ದಾರೆ ಎಂದರು.
ನಾಡಿನ ವಿವಿಧ ಮಠಗಳ ಪೂಜ್ಯರುಗಳು, ಗಣ್ಯರು ಭಾಗವಹಿಸುವ ಈ ಕಾರ್ಯ ಕ್ರಮಕ್ಕೆ ವೀರಶೈವ ಲಿಂಗಾಯತ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದರು.
ಸುದ್ದಿಗೋಷ್ಠಿ ಯಲ್ಲಿ ಸಂಘಟನೆ ಪದಾಧಿಕಾರಿಗಳಾದ ಎನ್.ಎ.ಅಶ್ವಥ್ ಕುಮಾರ್, ದಯಾನಂದ, ಡಿ.ಎಸ್.ವಿಶ್ವನಾಥ್, ಡಿ.ಎಸ್.ಮಹೇಶ್, ಕೊಡ್ಲಿಪೇಟೆ ಹೋಬಳಿ ಘಟಕದ‌ ಅಧ್ಯಕ್ಷ ಸಿ.ವಿ.ಪ್ರಸನ್ನ, ಇದ್ದರು.  

Follow us Follow us
Share. WhatsApp Facebook Twitter Email Telegram Copy Link

Related Posts

ಡ್ರಗ್ ವ್ಯಸನದ ವಿರುದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ : ಅನಿಲ್ ಹೆಚ್.ಟಿ.

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.27 NEWS DESK  : ಮುಂಬರುವ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಲೋಕೇಶ್…

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಸುಂಟಿಕೊಪ್ಪ ಆರೋಗ್ಯ ಕೇಂದ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಎಚ್‌ಒ ಸತೀಶ್ ಕುಮಾರ್ ಭರವಸೆ; ವೈದ್ಯರು, ಔಷಧಿಗಳ ಕೊರತೆ ನೀಗಿಸಲು ಕ್ರಮ; ಸ್ವಚ್ಛತೆ ಮತ್ತು ಕಟ್ಟಡ ದುರಸ್ತಿಗೆ ₹10 ಲಕ್ಷ ಅನುದಾನ ಬಿಡುಗಡೆ

ಅಕ್ಟೋಬರ್ 27, 2026

ಸ್ವಚ್ಛ ಕಾವೇರಿ ಜಾಗೃತಿ ರಥಯಾತ್ರೆಗೆ ಚಾಲನೆ : ಪ್ರಕೃತಿಯೊಂದಿಗೆ ಬದುಕಲು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕರೆ

ಅಕ್ಟೋಬರ್ 27, 2026

ಡಾ. ಲಲಿತ ಕೆ.ಪಿ. ಅವರಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಜಾನಪದದ ಮೂಲ ಬೇರುಗಳಿಲ್ಲದೆ ಆಧುನಿಕತೆ ಇಲ್ಲ: ಡಾ. ಲಲಿತ ಕೆ.ಪಿ.

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕವನ್ ಕೊತ್ತೋಳಿ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿ

ಅಕ್ಟೋಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.