Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪಲು ರೋಟರಿ ಕ್ಲಬ್ ಗೆ ಪ್ಲಾಟಿನಂ ಪ್ಲಸ್ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪಲು ರೋಟರಿ ಕ್ಲಬ್ ಗೆ ಪ್ಲಾಟಿನಂ ಪ್ಲಸ್ ಪ್ರಶಸ್ತಿ*

ಜುಲೈ 2, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.2 : ಗೋಣಿಕೊಪ್ಪಲು ರೋಟರಿ ಸಂಸ್ಥೆಗೆ ವಿವಿಧ ಕಾಯ೯ಯೋಜನೆಗಳಿಗಾಗಿ ರೋಟರಿ ಜಿಲ್ಲೆಯಲ್ಲಿ ಪ್ಲಾಟಿನಂ ಪ್ಲಸ್ ಪ್ರಶಸ್ತಿ ದೊರಕಿದೆ. ಮಂಗಳೂರಿನಲ್ಲಿ ಆಯೋಜಿತ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗೋಣಿಕೊಪ್ಪಲು ರೋಟರಿ ಕ್ಲಬ್ ಅಧ್ಯಕ್ಷೆ ಜೆ.ಕೆ.ಸುಭಾಷಿಣಿ, ಕಾಯ೯ದಶಿ೯ ಅರುಣ್ ತಮ್ಮಯ್ಯ ಮತ್ತು ಸದಸ್ಯರು ಜಿಲ್ಲಾ ರೋಟರಿ ಗವನ೯ರ್ ಆಗಿದ್ದ ಪ್ರಕಾಶ್ ಕಾರಂತ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಗೋಣಿಕೊಪ್ಪಲು ರೋಟರಿ ಸಂಸ್ಥೆಯು 2022-23 ನೇ ರೋಟರಿ ವಷ೯ದಲ್ಲಿ 78 ಯೋಜನೆಗಳನ್ನು ಯಶಸ್ವಿಯಾಗಿ ಕಾಯ೯ಗತಗೊಳಿಸಿತ್ತು. ಪಿರಿಯಾಪಟ್ಟಣದಲ್ಲಿ ಐಕಾನ್ ರೋಟರಿ ಕ್ಲಬ್ ಎಂಬ ಹೊಸ ರೋಟರಿ ಸಂಸ್ಥೆಯನ್ನೂ 54  ಸದಸ್ಯರಿಂದ ಪ್ರಾರಂಭಿಸಲಾಗಿತ್ತು.   ಗೋಣಿಕೊಪ್ಪಲು ಸಕಾ೯ರಿ ಪ್ರಾಥಮಿಕ ಶಾಲೆಯ 435 ವಿದ್ಯಾಥಿ೯ಗಳಿಗೆ ಸಮವಸ್ತ್ರ ನೀಡಿಕೆ.  ಕಳತ್ತಮಾಡು , ಹೊಸೂರು, ಪಾಲಿಬೆಟ್ಟ ಸಕಾ೯ರಿ ಶಾಲೆಗಳಿಗೆ ಟೇಬಲ್,  ಚೇರ್, ಲ್ಯಾಪ್ ಟಾಪ್ ಸೇರಿದಂತೆ 3 ಲಕ್ಷ ಮೌಲ್ಯದ ಪೀಠೋಪಕರಣಗಳನ್ನು ನೀಡಲಾಗಿತ್ತು. ಅಂತೆಯೇ ಗೋಣಿಕೊಪ್ಪ ರೋಟರಿ ಕ್ಲಬ್ ಆಯೋಜಿಸಿದ್ದ  ಆರೋಗ್ಯ ಸಿರಿ ಯೋಜನೆಯಡಿಯಲ್ಲಿ ರಕ್ತದಾನ ಶಿಬಿರ, ನೇತ್ರ ಚಿಕಿತ್ಸಾ ಶಿಬಿರಗಳೂ ಸಾವ೯ಜನಿಕರಿಗೆ ಪ್ರಯೋಜನಕಾರಿಯಾಗಿದ್ದವು. ನೇತ್ರ ಚಿಕಿತ್ಸಾ ಶಿಬಿರದಲ್ಲಿ 41 ಅಹ೯ರಿಗೆ ಉಚಿತವಾಗಿ ಕನ್ನಡಕ ನೀಡಲಾಗಿತ್ತು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾಥಿ೯ಗಳು ಕಾಡು ಹಣ್ಣಿನ 1 ಲಕ್ಷ ಸಸಿಗಳನ್ನೂ ವನಸಿರಿ ಯೋಜನೆಯಡಿಯಲ್ಲಿ ನೆಟ್ಟಿದ್ದರು.

ಗೋಣಿಕೊಪ್ಪಲು ರೋಟರಿ ಸಂಸ್ಥೆಯು ಜಿಲ್ಲಾ ರೋಟರಿ ಯೋಜನೆಯಾದ ವಿದ್ಯಾಸಿರಿ, ವನಸಿರಿಯಲ್ಲಿ ಮಾಡಿದ ಗಣನೀಯ ಸಾಧನೆಯನ್ನೂ ಪ್ರಶಸ್ತಿಗಾಗಿ ಪರಿಗಣಿಸಲಾಗಿತ್ತು ಎಂದು ಸಂಸ್ಥೆಯ ಅಧ್ಯಕ್ಷೆಯಾಗಿದ್ದ ಜೆ.ಕೆ.ಸುಭಾಷಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.